ನರದೃಷ್ಟಿ, ನರಘೋಷ ಸಮಸ್ಯೆಗಳಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಗೊತ್ತೇ ?

ಜ್ಯೋತಿಷ್ಯ

ನರದೃಷ್ಟಿ ಸಮಸ್ಯೆಯಿಂದ ದೂರವಾಗಲು ಯಾವ ರೀತಿಯ ಪ್ರಯೋಗವನ್ನು ಮಾಡಬೇಕು ಹಾಗೂ ಆ ಪ್ರಯೋಗವನ್ನು ಮಾಡುವುದಕ್ಕೆ ಯಾವ ಪದಾರ್ಥಗಳು ಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೊದಲಿಗೆ ಗಾಜಿನ ಬಟ್ಟಲಿನಲ್ಲಿ ಕಲ್ಲುಪ್ಪು ಎರಡು ನಿಂಬೆಹಣ್ಣು ,ಸ್ವಲ್ಪ ಕುಂಕುಮ, 2 ಲವಂಗ ಹಾಗೂ 2 ಕರಿ ಮೆಣಸು. ಮೊದಲಿಗೆ ಒಂದು ನಿಂಬೆಹಣ್ಣನ್ನು ಎರಡು ಭಾಗ ಮಾಡಿ, ಒಂದು ಭಾಗದ ನಿಂಬೆಹಣ್ಣಿಗೆ ಎರಡು ಲವಂಗವನ್ನು ಚುಚ್ಚಬೇಕು ಹಾಗೂ ಎರಡು ಕರಿ ಕರಿಮೆಣಸನ್ನು ಚುಚ್ಚಬೇಕು. ಈ ಪ್ರಯೋಗವನ್ನು ಮಾಡುವುದರಿಂದ ಎಲ್ಲಾ ರೀತಿಯ ದೃಷ್ಟಿದೋಷ ಸಮಸ್ಯೆಯಿಂದ ದೂರವಾಗಬಹುದು.

ಇದಾದ ನಂತರ ಲವಂಗ ಹಾಗೂ ಕರಿಮೆಣಸನ್ನು ಚುಚ್ಚಿದ ನಿಂಬೆ ಹಣ್ಣನ್ನು ತೆಗೆದುಕೊಂಡು ಕುಂಕುಮ ಇರುವ ಪ್ಲೇಟಿನಲ್ಲಿ ಅದ್ದಬೇಕು. ಕುಂಕುಮವನ್ನು ಸವರಿದ ನಂತರ ಉಪ್ಪಿನ ಮೇಲೆ ಎರಡು ನಿಂಬೆಹಣ್ಣನ್ನು ಇಡಬೇಕು. ಈ ರೀತಿ ನಿಂಬೆಹಣ್ಣನ್ನು ಉಪ್ಪಿನ ಮೇಲೆ ಇಡುವುದರಿಂದ ನಕಾರಾತ್ಮಕ ಶಕ್ತಿ ಕಡಿಮೆಯಾಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಈ ಪ್ರಯೋಗವನ್ನು ಭಾನುವಾರದ ದಿನ ರಾತ್ರಿಯ ಸಮಯದಲ್ಲಿ ಮಾಡುವುದು ಉತ್ತಮ.

ನರ ದೃಷ್ಟಿ ಸಮಸ್ಯೆಯಿಂದ ಬಹಳ ಕಷ್ಟವನ್ನು ಅನುಭವಿಸುತ್ತಿರುವವರು ಹೊರಗೆ ಹೋಗುವಾಗ ಒಂದು ನಿಂಬೆಹಣ್ಣನ್ನು ನಿಮ್ಮ ಜೇಬಿನಲ್ಲಿಟ್ಟುಕೊಂಡು ಹೋಗಿ ಆ ದಿನದ ಕೆಲಸ ಕಾರ್ಯಗಳನ್ನು ಮಾಡಿದರೆ ಯಾವುದೇ ರೀತಿಯ ದೃಷ್ಟಿದೋಷಗಳು ನಿಮಗೆ ತಗಲುವುದಿಲ್ಲ.

ಒಂದು ವೇಳೆ ಯಾವುದೇ ಕೆಲಸವನ್ನು ಮಾಡಲು ಹೋದಾಗ ಅಡೆತಡೆ ಆಗುತ್ತಿದ್ದರೆ ಅಥವಾ ಯಾವುದೇ ಕೆಲಸವು ಸಂಪೂರ್ಣ ವಾಗುತ್ತಿಲ್ಲ ಎಂದರೆ ಅದನ್ನು ತೆಗೆದುಕೊಂಡು ಮತ್ತು ಕೆಂಪು ವಸ್ತ್ರವನ್ನು ತೆಗೆದುಕೊಂಡು ನಂತರ ಕಲ್ಲುಪ್ಪನ್ನು ಕೆಂಪು ವಸ್ತ್ರದಲ್ಲಿ ಇಟ್ಟು ಮಂಗಳವಾರದ ದಿನ ರಾತ್ರಿಯ ಸಮಯದಲ್ಲಿ ಈ ವಸ್ತುವನ್ನು ಗಂಟುಕಟ್ಟಿ ಮನೆಯ ಮುಖ್ಯದ್ವಾರಕ್ಕೆ ಕಟ್ಟಬೇಕು. ಇದಾದಮೇಲೆ ಬುಧವಾರದ ದಿನ ಇದನ್ನು ತೆಗೆದುಕೊಂಡು ಮನೆಯ ಹತ್ತಿರ ಇರುವ ಯಾವುದಾದರೂ ಒಂದು ಮರದ ಹತ್ತಿರ ಹೋಗಿ ಇಡಬೇಕು.

ಒಂದು ಮರದ ಹತ್ತಿರ ಹೋಗಿ ಉಪ್ಪನ್ನು ಸೂರ್ಯೋದಯ ಆಗುವುದಕ್ಕೂ ಮುಂಚೆ ಹಾಕಬೇಕು. ಈ ಉಪಾಯವನ್ನು ಮಾಡುವುದರಿಂದ ನೀವು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ಕಾಣಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *