ದೈನಂದಿನ ರಾಶಿ ಭವಿಷ್ಯ: ಬುಧವಾರ, ಡಿಸೆಂಬರ್ 22, 2021 ಸೌತಡ್ಕ ಮಹಗಣಪತಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ನಿಮ್ಮ ಉತ್ತಮ ಸಾಧನೆಗೆ ಕುಹಕವಾಡಿದವರೂ ಮೆಚ್ಚುವಂತಹ ಕೆಲಸ ಕಾರ್ಯಗಳು ನೆರವೇರುವವು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉತ್ತಮ ಸಾಧನೆ. ಮನೆ ಮಂದಿಯೊಂದಿಗೆ ಪುಣ್ಯಕ್ಷೇತ್ರ ದರ್ಶನ ಸಾಧ್ಯತೆ.

ವೃಷಭ ನಿರೀಕ್ಷಿತ ಮೂಲಗಳಿಂದ ಧನಾಗಮನ. ಮಾನಸಿಕ ಉದ್ವೇಗಕ್ಕೆ ಒಳಗಾಗದೇ ಸಮಾಧಾನ ಚಿತ್ತದಿಂದ ಕೌಟುಂಬಿಕ ಸಮಸ್ಯೆಗಳನ್ನು ಎದುರಿಸಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ.

ಮಿಥುನ ಕ್ರೀಡಾಪಟುಗಳಿಗೆ ಮಹತ್ವದ ದಿನವಾಗಿ ಕಂಡುಬರಲಿದೆ. ಪ್ರಶಸ್ತಿ ಫಲಕಗಳು ನಿಮ್ಮನ್ನರಸಿ ಬರಲಿವೆ. ತೈಲ ಮುಂತಾದ ದ್ರವ ವ್ಯಾಪಾರಿಗಳಿಗೆ ಉತ್ತಮ ಲಾಭ. ಆಭರಣ ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ.

ಕಟಕ ಕೈಗೊಂಡ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುತ್ತಿರುವವು. ಹೊಸ ವಿಚಾರವೊಂದು ಅರಿವಿಗೆ ಬರುವ ಸಾಧ್ಯತೆ. ಮಕ್ಕಳ ನಡತೆಯಿಂದಾಗಿ ತಲೆತಗ್ಗಿಸುವ ಪರಿಸ್ಥಿತಿ ತಲೆದೋರಬಹುದು. ಮನೆಯವರಿಂದ ಸಾಂತ್ವನ.

ಸಿಂಹ ಗೃಹಾಲಂಕಾರ ವಸ್ತು ಖರೀದಿಸುವ ಸಾಧ್ಯತೆ. ಮನೆ, ಸಭಾಭವನಗಳ ಅಲಂಕಾರ ಕಾಮಗಾರಿಯಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನವಾಗಿದೆ. ಸಂಗಾತಿಯಿಂದ ಅನುರೂಪದ ಸಹಕಾರ, ಮೆಚ್ಚುಗೆಗಳನ್ನು ಪಡೆಯುವಿರಿ.

ಕನ್ಯಾ ಧಾರ್ಮಿಕ ವಿಚಾರಗಳಲ್ಲಿ ಮನಸ್ಸು ತೊಡಗಿಸಿಕೊಳ್ಳುವ ಸಾಧ್ಯತೆ. ಸಂಕೋಚ ಬಿಟ್ಟು ಕಾರ್ಯಪ್ರವೃತ್ತರಾಗಿ ಯಶಸ್ಸು ನಿಮ್ಮದಾಗುವುದು. ನವಿರಾದ ಮಾತುಗಳಿಂದಾಗಿ ಸಂಗಾತಿಯ ಮನ ಗೆಲ್ಲುವಿರಿ.

ತುಲಾ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಗಿಂತಲೂ ಸ್ವಲ್ಪ ಹೆಚ್ಚಿನ ಲಾಭ. ವ್ಯಾಪಾರದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಲು ಸುದಿನ. ಅಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಸಂಗಾತಿಯಿಂದ ಮನೋರಥ ಈಡೇರಿಕೆ.

ವೃಶ್ಚಿಕ ಚಾಣಾಕ್ಷತನವನ್ನು ಇತರರು ಅನುಕರಿಸುವರು. ನಿಮ್ಮ ನೂತನ ಯೋಜನೆಯಿಂದಾಗಿ ಬೇರೆಯವರಿಗೆ ಅನುಕೂಲ. ಗಂಭೀರತೆಯಿಂದ ಕೌಟುಂಬಿಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ.

ಧನು ಬರಬೇಕಾಗಿದ್ದ ಹಣ ಸಕಾಲದಲ್ಲಿ ಕೈ ಸೇರುವ ಸಾಧ್ಯತೆ. ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಸಹಕಾರದಿಂದ ಕ್ಲಿಷ್ಟಕರ ಕೆಲಸಗಳು ಸಲೀಸಾಗುವವು. ಆಯಾಸದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

ಮಕರ ಆಕರ್ಷಕ ಮಾತುಗಳಿಂದಾಗಿ ಇತರರ ಗಮನ ನಿಮ್ಮೆಡೆಗೆ ಸೆಳೆದುಕೊಳ್ಳುವಿರಿ. ನಿಮ್ಮ ನಿರ್ಧಾರಗಳು ಜನರ ಪ್ರಶಂಸೆಗೆ ಪಾತ್ರವಾಗುವವು. ಆರೋಗ್ಯದ ವಿಚಾರದಲ್ಲಿ ಜಾಗೃತೆಯಿಂದಿರಿ. ದೇವತಾ ದರ್ಶನ ಭಾಗ್ಯ.

ಕುಂಭ ವಿದ್ಯಾರ್ಥಿಗಳಿಗೆ ಅತ್ಯಂತ ಯಶಸ್ಸಿನ ದಿನ. ಪ್ರಾಮಾಣಿಕ ಪ್ರಯತ್ನದಿಂದಾಗಿ ಉನ್ನತಿ. ಯಾಂತ್ರಿಕ ಉದ್ಯೋಗದಲ್ಲಿನ ಬದಲಾವಣೆ ಸಾಧ್ಯತೆ ಕಂಡುಬರುವುದು. ಕುಲದೇವತಾ ದರ್ಶನ ಯೋಗವಿದೆ.

ಮೀನ ಕೆಲಸ ಕಾರ್ಯದಲ್ಲಿ ಚುರುಕುತನರಿಂದ ಮಾನಸಿಕ ಆಯಾಸ. ಹಮ್ಮಿಕೊಂಡ ಕೆಲಸ ಪೂರ್ತಿಯಿಂದಾಗಿ ನಿರಾಳತೆ ತೃಪ್ತಿ. ಮನೆಯವರ ಪೂರ್ಣ ಸಹಕಾರದಿಂದ ಕೌಟುಂಬಿಕ ಸಂತೋಷ. ವೈದ್ಯಕೀಯ ಕ್ಷೇತ್ರದಲ್ಲಿ ಅನುಕೂಲ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *