ಪ್ರತಿಯೊಬ್ಬರ ಜೀವನದಲ್ಲಿ ಹೆಣ್ಣು ಎಂಬುದು ಅತಿ ಮುಖ್ಯವಾಗಿರುತ್ತದೆ. ಹೆಣ್ಣು ಎಂಬುದು ಒಬ್ಬ ತಾಯಿಯಾಗಿ, ತಂಗಿಯಾಗಿ, ಹೆಂಡತಿಯಾಗಿ ಮುಖ್ಯವಾಗಿರುತ್ತದೆ. ಅದರಲ್ಲೂ ಹೆಂಡತಿಯಾಗಿ ತುಂಬಾ ಮುಖ್ಯವಾಗಿರುತ್ತದೆ ಎಂದರೆ ತಪ್ಪಾಗಲಾರದು. ಜನ್ಮ ಕೊಟ್ಟ ತಾಯಿಯನ್ನು ಬಿಟ್ಟರೆ ಕಡೆಯತನಕ ನಮ್ಮ ಜೊತೆ ಇರುವವರು ಹೆಂಡತಿ. ಆದ್ದರಿಂದ ದಾಂಪತ್ಯಕ್ಕೆ ವಿಶೇಷವಾದ ಗೌರವ ಹಾಗೂ ಪ್ರಾಮುಖ್ಯತೆಯನ್ನು ನೀಡಲಾಗಿದೆ.
ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು, ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.
ದಾಂಪತ್ಯದಲ್ಲಿ ಸಾಮಾನ್ಯವಾಗಿ ಪದೇಪದೇ ಕಲಹವಾಗಿ ಅದು ವಿಚ್ಛೇದನದ ತನಕವೂ ಹೋಗುತ್ತಿರುತ್ತದೆ, ಇಷ್ಟೇ ಅಲ್ಲದೆ ದಾಂಪತ್ಯಕ್ಕೆ ಮುನ್ನ ಜಾತಕವನ್ನು ತೋರಿಸಿ ಮದುವೆಯಾಗಿದ್ದರು ದಾಂಪತ್ಯದಲ್ಲಿ ಏಕೆ ಬಿರುಕು ಮೂಡುತ್ತದೆ ಹಾಗೂ ಇದರಿಂದ ಯಾವ ರೀತಿ ಹೊರಬರಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ದಾಂಪತ್ಯ ಜೀವನ ಹಾಳಾಗುವುದು ನಮ್ಮ ಆಚಾರ-ವಿಚಾರ ಹಾಗೂ ಜೀವನಶೈಲಿ ಕಾರಣ ಎಂದರೆ ತಪ್ಪಾಗಲಾರದು. ಹೆಣ್ಣನ್ನು ನದಿಗೆ, ದೀಪಕ್ಕೆ ಹಾಗೂ ದುರ್ಗೆಗೆ ಹೋಲಿಸಲಾಗುತ್ತದೆ. ಒಂದು ವೇಳೆ ಮನೆಯಲ್ಲಿರುವ ಹೆಣ್ಣು ದುರ್ಗೆಯಾದರೆ ಮನೆಯು ನಶ್ವರವಾಗುತ್ತದೆ. ದಾಂಪತ್ಯ ಜೀವನ ಹಾಳಾಗಲು ಮತ್ತೊಂದು ಬಹುಮುಖ್ಯ ಕಾರಣವೇನೆಂದರೆ ಪತ್ನಿಯು ಸೂರ್ಯ ಉದಯಿಸುವುದಕ್ಕು ಮುಂಚೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ ತುಳಸಿ ಪೂಜೆಯನ್ನು ಮಾಡಬೇಕು. ಎರಡನೆಯದಾಗಿ ಮುಖದಲ್ಲಿ ಯಾವಾಗಲೂ ತೇಜಸ್ಸು, ಚೈತನ್ಯ ಇರಬೇಕು. ಮೂರನೆಯದಾಗಿ ಪ್ರತಿನಿತ್ಯ ಮನೆಯಲ್ಲಿ ಕುಲದೇವರ ಪೂಜೆಯನ್ನು ಮಾಡಬೇಕು. ಈ ಮೇಲಿನ ಮೂರು ಕೆಲಸವನ್ನು ಪತ್ನಿಯು ಮಾಡದೆ ಇದ್ದಾಗ ದಾಂಪತ್ಯ ಹಾಳಾಗುವುದಕ್ಕೆ ಅವರೇ ಪ್ರಮುಖ ಕಾರಣಕರ್ತರಾಗುತ್ತಾರೆ.
ಪ್ರತಿನಿತ್ಯ ಬೆಳಗ್ಗೆ ಬೇಗ ಎದ್ದು ಸ್ನಾನವನ್ನು ಮಾಡಿ ದೇವರ ಕೋಣೆಯಲ್ಲಿ ಭಕ್ತಿಯಿಂದ ದೇವರಿಗೆ ದೀಪವನ್ನು ಹಚ್ಚಿ 5 ನಿಮಿಷಗಳ ಕಾಲವಾದರು ಪ್ರಾರ್ಥನೆಯನ್ನು ಮಾಡಿ ನಂತರ ತುಳಸಿ ಪೂಜೆ ಮಾಡಿ ನಿತ್ಯ ಕೆಲಸಗಳನ್ನು ಮಾಡಲು ಪ್ರಾರಂಭ ಮಾಡಬೇಕು. ಇದರ ಜೊತೆಗೆ ಗಂಡ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಒಂದು ಲೋಟ ನೀರನ್ನು ನಗುನಗುತ್ತಾ ಕೊಡುವುದರಿಂದ ಅವರಿಬ್ಬರ ನಡುವೆ ಮನಸ್ಸು ಶಾಂತವಾಗಿರುತ್ತದೆ.
ಹೆಣ್ಣು ಯಾವಾಗಲೂ ದುರ್ಗೆಯಾಗಬಾರದು, ಅದರ ಬದಲು ಪಾರ್ವತಿ ಆಗಬೇಕು. ಮನೆಯಿಂದ ಗಂಡ ಕೆಲಸಕ್ಕೆ ಹೋದ ಮೇಲೆ ಆದಷ್ಟು ಮನೆಯಲ್ಲಿ ದುರ್ಗಾ ಪಾರಾಯಣವನ್ನು ಮಾಡಬೇಕು ಹಾಗೂ ಲಲಿತಸಹಸ್ರನಾಮವನ್ನು ಕೇಳಬೇಕು. ಇದರ ಜೊತೆಗೆ ಸಾಯಂಕಾಲ ಗೋಧೂಳಿ ಸಮಯದಲ್ಲಿ ಗಂಡ ಹಾಗೂ ಮಕ್ಕಳ ಜೊತೆ ವಿಘ್ನವಿನಾಶಕನ ದೇವಸ್ಥಾನಕ್ಕೆ ಹೋಗುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ದಾಂಪತ್ಯ ಜೀವನದಲ್ಲಿ ಇರುವ ಸಮಸ್ಯೆಗಳು ದೂರವಾಗಿ ಸುಖಮಯವಾಗಿ ಜೀವನವನ್ನು ಸಾಗಿಸಬಹುದು.
ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು, ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…