ಸಾಮಾನ್ಯವಾಗಿ ಬಹಳಷ್ಟು ಜನರಿಗೆ ಶುಕ್ರವಾರದ ದಿನ ದುರ್ಗಾ ದೇವಿ ಅಥವಾ ಲಕ್ಷ್ಮಿದೇವಿಯನ್ನು ಪೂಜೆ ಮಾಡಬೇಕೋ ಎಂಬ ಗೊಂದಲವಿರುತ್ತದೆ. ದೇವಿ ಸ್ವರೂಪಿ ಎಲ್ಲವೂ ಒಂದೇ, ಆದರೆ ಅವತಾರಗಳು ಮಾತ್ರ ಬೇರೆ ಬೇರೆ. ಆದ್ದರಿಂದ ಅವತಾರಕ್ಕೆ ಪ್ರಾಮುಖ್ಯತೆ ಇದೆ. ದೇವಿ ಏಕಮಾತ್ರೆ ಸ್ವರೂಪಿ. ಪ್ರತಿನಿತ್ಯ 1 ಘಂಟೆ ದೇವಿಗೋಸ್ಕರ ಮೀಸಲಿಟ್ಟು ನಾವು ಹೇಳುವ ಹಾಗೆ ಭಕ್ತಿಯಿಂದ ದೇವಿಯನ್ನು ಸ್ಮರಿಸಿದರೆ ದಟ್ಟದರಿದ್ರತನ ದೂರವಾಗುವುದು ಖಚಿತ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಶುಕ್ರವಾರದ ದಿನ ಮನೆಯ ಗೃಹಣಿ ವಿಶೇಷವಾಗಿ ಗೋಧೂಳಿ ಸಮಯದಲ್ಲಿ ಸ್ವಚ್ಛವಾಗಿ ಸ್ನಾನವನ್ನು ಮಾಡಿ ಹಣೆತುಂಬ ಅರಿಶಿನ-ಕುಂಕುಮ ಇಟ್ಟುಕೊಂಡು, ಹೂವನ್ನು ಮುಡಿದು ಲಕ್ಷ್ಮಿಯ ಸ್ವರೂಪಿಯಾಗಿ ಕೈಯಲ್ಲಿ ಹಸಿರು ಬಳೆಯನ್ನು ಹಾಕಿಕೊಂಡು ಶುಕ್ರವಾರದ ದಿನ ದುರ್ಗೆಗೆ ಹೂವಿನಿಂದ ಅಲಂಕಾರ ಮಾಡಿ ದುರ್ಗಾ ಪೂಜೆಯನ್ನು ಮಾಡಬೇಕು ಹಾಗೂ ಪೂಜೆ ಮಾಡುವಾಗೂ ಹಸಿರು ಸೀರೆಯನ್ನು ವಿಶೇಷವಾಗಿ ಧರಿಸಿರಬೇಕು.
ಹಸಿರು ಎಂಬುದು ಲಕ್ಷ್ಮಿಯ ಸಂಕೇತ, ಶುಕ್ರವಾರ ಪೂಜೆ ಮಾಡುತ್ತಿರುವುದರಿಂದ ಹಸಿರು ಸೀರೆ ಉಡುವುದು ಉತ್ತಮ. ದೇವಿಗೆ ತುಂಬಾ ಪ್ರಿಯವಾದದ್ದು ಹಾಲು, ಆದ್ದರಿಂದ ಹಾಲಿನಿಂದ ಅನ್ನವನ್ನು ಮಾಡಿ, ಅದರಲ್ಲಿ ವಿಶೇಷವಾಗಿ ಗೋಡಂಬಿ, ದ್ರಾಕ್ಷಿ ಹಾಕಿ ದೇವಿಗೆ ನೈವೇದ್ಯ ವನ್ನಾಗಿ ಇಟ್ಟು ದೇವಿಗೆ ತುಪ್ಪದ ದೀಪವನ್ನು ಹಚ್ಚಬೇಕು. ತುಪ್ಪ ಲಕ್ಷ್ಮಿಯ ಸ್ವರೂಪವಾಗಿದೆ, ತುಪ್ಪ ಕರ್ಮಾದಿಗಳನ್ನು ನಿವಾರಣೆ ಮಾಡುತ್ತದೆ, ತುಪ್ಪ ಲಕ್ಷ್ಮಿಯನ್ನು ಆಕರ್ಷಣೆ ಮಾಡುತ್ತದೆ, ಅದೇ ರೀತಿ ತುಪ್ಪ ದರಿದ್ರತನ ನಿವಾರಣೆ ಮಾಡುತ್ತದೆ. ಆದ್ದರಿಂದ ಹಸುವಿನ ತುಪ್ಪವನ್ನು ಶುಕ್ರವಾರದ ದಿನದಂದು ನೈವೇದ್ಯವನ್ನು ಇಟ್ಟ ನಂತರ ತುಪ್ಪದಿಂದ ದೀಪವನ್ನು ಹಚ್ಚಬೇಕು.
ತುಪ್ಪವು ಯಾಕೆ ಇಷ್ಟೊಂದು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರೆ, ಯಾವುದೇ ಹೋಮ ಪ್ರಾರಂಭವಾಗುವುದಕ್ಕೂ ಮುನ್ನ ಮೊದಲು ತುಪ್ಪವನ್ನು ಹಾಕಲಾಗುತ್ತದೆ ಹಾಗೂ ಅದೇ ರೀತಿ ಹೋಮವನ್ನು ಅಂತ್ಯ ಮಾಡುವುದಕ್ಕೂ ತುಪ್ಪವನ್ನು ಹಾಕಲಾಗುತ್ತದೆ. ಆದ್ದರಿಂದ ತುಪ್ಪವನ್ನು ಲಕ್ಷ್ಮಿಯ ಆಕೃತಿಗೆ ಹೋಲಿಸಲಾಗುತ್ತದೆ. ಈ ಉಪಾಯವನ್ನು ಮನೆಯ ಗೃಹಣಿ ಶುಕ್ರವಾರದ ದಿನ ಮಾಡುವುದರಿಂದ ದಟ್ಟ ದರಿದ್ರ ತನ ಮನೆಯಿಂದ ದೂರವಾಗಿ ಸುಖ ,ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಇಷ್ಟೇ ಅಲ್ಲದೆ ವಿಶೇಷವಾಗಿ ಗಂಡ-ಹೆಂಡತಿ, ಮಕ್ಕಳು ಅನ್ಯೋನ್ಯವಾಗಿ ಇರುವುದಕ್ಕೆ ಸಹಾಯವಾಗುತ್ತದೆ ಹಾಗೂ ನಿಂತುಹೋದ ಕೆಲಸ ಕಾರ್ಯಗಳು ಪ್ರಾರಂಭವಾಗುತ್ತದೆ.
ಇದೆಲ್ಲದರ ಜೊತೆಗೆ ಹಣಕಾಸಿನ ತೊಂದರೆ ದೂರವಾಗುತ್ತದೆ ಹಾಗೂ ಮನೆಯಲ್ಲಿ ಯಾರಿಗಾದರೂ ಆರೋಗ್ಯದ ಸಮಸ್ಯೆಯಿದ್ದು ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ. ಈ ರೀತಿಯಾಗಿ 5 ಶುಕ್ರವಾರಗಳ ಕಾಲ ದೇವಿಯ ಪೂಜೆಯನ್ನು ಮಾಡಬೇಕು.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…