ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಗೃಹ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಲಿದೆ. ವಹಿವಾಟಿನಲ್ಲಿ ಹೆಚ್ಚಳ. ಸಣ್ಣ ಕೈಕಾರಿಕೋದ್ಯಮಿಗಳಿಗೆ ವಿದೇಶಗಳಿಂದಲೂ ಬೇಡಿಕೆ ಬಂದು ವ್ಯವಹಾರ ಕುದುರುವ ಸಾಧ್ಯತೆ. ಕನ್ಯಾರ್ಥಿಗಳಿಗೆ ಉತ್ತಮ ಸಂಬಂಧ ಲಭಿಸಲಿದೆ.
ವೃಷಭ ರಾಜಕಾರಣಿಗಳಿಗೆ ಇರುಸುಮುರುಸು ಉಂಟಾಗಿ ಗೊಂದಲಮಯ ವಾತಾವರಣ. ಕಟ್ಟಡ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಹೆಚ್ಚಿನ ವ್ಯವಹಾರದಿಂದಾಗಿ ಲಾಭ. ನೌಕರಸ್ಥರಿಗೆ ಬಿಡುವಿಲ್ಲದ ಕೆಲಸದಿಂದಾಗಿ ದೇಹಾಯಾಸ.
ಮಿಥುನ ನಿಮ್ಮ ಅಹವಾಲು ಅರ್ಜಿಗಳಿಗೆ ಉತ್ತಮವಾದ ಸ್ಪಂದನೆ ದೊರೆಯಲಿದೆ. ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧಾಳುಗಳಿಗೆ ಉತ್ತಮ ಅವಕಾಶ. ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು.
ಕಟಕ ಉನ್ನತ ವ್ಯಾಸಂಗದಲ್ಲಿ ಹೆಚ್ಚಿನ ಪ್ರಗತಿ. ದೂರ ಪ್ರಯಾಣ ಸಾಧ್ಯತೆ. ಕಲಾವಿದರು, ಬರಹಗಾರರಿಗೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ರಾಜಕೀಯ ವ್ಯಕ್ತಿಗಳಿಗೆ ತುರುಸಿನ ಕೆಲಸಗಳು ಎದುರಾಗುವವು.
ಸಿಂಹ ಕೆಲಸ–ಕಾರ್ಯಗಳು ಪ್ರಗತಿ ಪರವಾಗಿರುವುದರಿಂದಾಗಿ ಸಂತಸ. ಕಾರ್ಯಸಾಧನೆಯಿಂದಾಗಿ ಇತರರಿಗೆ ಮಾದರಿಯಾಗಿ ಉತ್ತೇಜನ ನೀಡುವ ಸಾಧ್ಯತೆ. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭ.
ಕನ್ಯಾ ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆತು ಕಾರ್ಯಬಾಹುಳ್ಯ ಹೆಚ್ಚಾಗಲಿದೆ. ಪ್ರವಾಸೋದ್ಯಮದಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ. ದೇವತಾ ಕಾರ್ಯಗಳು ಸಂಭ್ರಮದಿಂದ ಜರುಗುವವು.
ತುಲಾಕೆಲಸ–ಕಾರ್ಯಗಳಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಲ್ಲಿ ಯಶಸ್ಸು ಖಂಡಿತ. ಬಾಕಿ ಇರುವ ಕೆಲಸ ಕಾರ್ಯಗಳು ಕೈಗೂಡುವವು. ಮನೆಯವರ ಸಹಕಾರದಿಂದಾಗಿ ಬಂಧುಗಳಿಂದ ಸಹಾಯ ದೊರೆಯಲಿದೆ.
ವೃಶ್ಚಿಕ ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನವಾಗಲಿದೆ. ಅತಿರಂಜನೆಗಿಂತ ವಾಸ್ತವದೆಡೆಗೆ ಗಮನ ಹರಿಸಿ. ಆರ್ಥಿಕ ಸ್ಥಿತಿ ಯಥಾವತ್ ಮುಂದುವರಿಯಲಿದೆ. ಸಂಯಮದಿಂದಾಗಿ ಸಂತಸ.
ಧನು ಬಹುದಿನಗಳಿಂದ ಬಾಕಿ ಇರುವ ಕೆಲಸಗಳ ನಿರ್ವಹಣೆಗಾಗಿ ಹೆಚ್ಚು ಶ್ರಮ ವಹಿಸಿ. ಒದಗಿ ಬಂದ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ದೂರದ ಪ್ರಯಾಣ ಮಾಡುವಾಗ ಎಚ್ಚರಿಕೆ ವಹಿಸುವುದು ಅಗತ್ಯ.
ಮಕರ ಚಿನ್ನಾಭರಣಗಳ ಖರೀದಿ ಮಾಡುವವರಿಗೆ ಉತ್ತಮ ದಿನ. ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಮೇಲಧಿಕಾರಿಗಳಿಂದ ಉತ್ತಮ ಸಹಕಾರ. ವೈದ್ಯರು, ಪಂಡಿತರು ಮುಂತಾದ ವೈದ್ಯಕೀಯ ಸೇವೆಯಲ್ಲಿರುವವರಿಗೆ ಹೆಚ್ಚಿನ ಮಹತ್ವ.
ಕುಂಭ ಸಮಾಜದ ಉನ್ನತ ಹುದ್ದೆಯನ್ನು ಅಲಂಕರಿಸುವ ಎಲ್ಲಾ ಸಾಧ್ಯತೆ ಇದೆ. ಭೂಮಿ ಅಥವಾ ನಿವೇಶನ ಖರೀದಿ ವಿಚಾರದಲ್ಲಿ ಮಾತುಕತೆ ನಡೆಸುವಿರಿ. ಹಣಕಾಸಿನ ಅನುಕೂಲತೆ. ಉತ್ತಮ ಆರೋಗ್ಯ.
ಮೀನ ನೌಕರಿಯಲ್ಲಿರುವವರ ಕಾರ್ಯವನ್ನು ಮೇಲಧಿಕಾರಿಗಳು ವಿಶ್ಲೇಷಿಸುವುದರ ಮೂಲಕ ಪ್ರಶಂಸೆಗೆ ಪಾತ್ರರಾಗುವಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಸೇವೆಗೆ ಮೆಚ್ಚಿ ಗೌರವ ಪುರಸ್ಕಾರ ಪಡೆಯಲಿದ್ದೀರಿ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…