ಜನವರಿ 1 ಹೊಸ ವರ್ಷದಿಂದ ಈ 9 ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ.

ಜ್ಯೋತಿಷ್ಯ

ಜನವರಿ 1 2022 ವಿಶೇಷವಾದ ಶನಿವಾರವಾಗಿದ್ದು ಅಂದಿನ ಮಧ್ಯರಾತ್ರಿಯಿಂದಲೇ ಶನಿ ದೇವರ ಕೃಪೆ ಪ್ರಾರಂಭವಾಗಲಿದ್ದು, ಈ 9 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯುತ್ತದೆ. ಈ 9 ರಾಶಿಯವರ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗಲಿದ್ದು ಮಾಡುವ ಕೆಲಸ, ವ್ಯಾಪಾರಗಳಲ್ಲಿ ಒಳ್ಳೆಯ ಲಾಭ ದೊರಕಲಿದೆ. ಹಾಗಾದರೆ ಶನಿ ದೇವರ ಕೃಪೆಯಿಂದ ಲಾಭವನ್ನು ಪಡೆದುಕೊಳ್ಳುತ್ತಿರುವ 9 ರಾಶಿಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.ಈ 9 ರಾಶಿಯವರ ಮೇಲೆ ಶನಿ ದೇವರ ಕೃಪೆ ಇರುವುದರಿಂದ ಮಾಡುವಂತ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಂಪಾದಿಸುತ್ತಾರೆ. ಈ ರಾಶಿಯವರ ಆರೋಗ್ಯದಲ್ಲಿ ವ್ಯತ್ಯಾಸವಾಗುವುದರಿಂದ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಉತ್ತಮ, ಅದೇ ರೀತಿ ಮದುವೆಯಾಗದೇ ಇರುವವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ, ಹಾಗೆಯೇ ಮಕ್ಕಳಾಗದೇ ಇರುವವರಿಗೆ ಸಂತಾನ ಭಾಗ್ಯವೂ ಸಹ ಕೂಡಿ ಬರಲಿದೆ.

ಈ 9 ರಾಶಿಯವರಿಗೆ ಶತ್ರುವಿನ ಕಾಟದಿಂದ ಸ್ವಲ್ಪ ತೊಂದರೆಯಾಗಲಿದೆ,ಆದ್ದರಿಂದ ನಿಮ್ಮ ಶತ್ರುಗಳನ್ನು ಸ್ವಲ್ಪ ದಿನದವರೆಗೆ ದೂರವಿಡುವುದು ಉತ್ತಮ. ಹೊಸದಾಗಿ ಶುರುಮಾಡುವ ಕೆಲಸ, ಉದ್ಯೋಗ ಪ್ರಾರಂಭಿಸುವುದಕ್ಕೆ ಈ ಸಮಯ ತುಂಬಾ ಉತ್ತಮವಾಗಿದೆ ಎಂದರೆ ತಪ್ಪಾಗಲಾರದು. ಶನಿದೇವರು ಹಾಗೂ ಸೂರ್ಯ ದೇವರ ಕೃಪೆ ಸದಾ ಕಾಲ ಈ ರಾಶಿಯವರ ಮೇಲೆ ಇರುವುದರಿಂದ ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ಎಂಬುದು ಖಚಿತವಾಗಿ ದೊರೆಯುತ್ತದೆ.ಜನವರಿ 1 2022ರಿಂದ ಬಂಡವಾಳ ಹೂಡಿಕೆ ಮಾಡಲು ತುಂಬಾ ಉತ್ತಮವಾದ ಸಮಯವಾಗಿರುತ್ತದೆ. ಈ ಮೇಲಿನ ಎಲ್ಲಾ ಲಾಭವನ್ನು ಪಡೆದುಕೊಳ್ಳುತ್ತಿರುವ 9 ರಾಶಿಗಳು ಯಾವುವು ಎಂದರೆ ಮೇಷ ರಾಶಿ, ವೃಷಭ ರಾಶಿ, ಸಿಂಹ ರಾಶಿ, ಮಿಥುನ ರಾಶಿ, ಕರ್ಕಾಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

Leave a Reply

Your email address will not be published. Required fields are marked *