ದೈನಂದಿನ ರಾಶಿ ಭವಿಷ್ಯ: ಭಾನುವಾರ, ಡಿಸೆಂಬರ್ 26, 2021 ಶ್ರೀ ಕ್ಷೇತ್ರ ಕೊಲ್ಲುರು ಮೂಕಾಂಬಿಕ ದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707

ಮೇಷ ನೆರೆಹೊರೆಯವರಲ್ಲಿ ವೃಥಾ ವೈಮನಸ್ಸು ಉಂಟಾಗುವ ಸಾಧ್ಯತೆ ಇದ್ದು ಜಾಗೃತರಾಗಿ ವ್ಯವಹರಿಸುವುದು ಉತ್ತಮ. ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಉತ್ತಮ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ. ಹಿರಿಯರ ಆರೋಗ್ಯದಲ್ಲಿ ಏರುಪೇರಾದೀತು.

ವೃಷಭ ಸಂಶೋಧನಾನಿರತರಿಗೆ ಎಲ್ಲಿಲ್ಲದ ಉತ್ಸಾಹ ಹಾಗೂ ಯಶಸ್ಸಿನ ನಿರೀಕ್ಷೆ. ಅತಿಯಾದ ಕಾರ್ಯಬಾಹುಳ್ಯದಿಂದ ಸಂಸಾರದಲ್ಲಿ ಕಿರಿಕಿರಿ ಅನುಭವಿಸ ಬೇಕಾದೀತು. ರಕ್ಷಣಾ ಕಾರ್ಯದಲ್ಲಿರುವವರಿಗೆ ತುರುಸು ಕಾರ್ಯಗಳು ಎದುರಾಗುವ ಸಾಧ್ಯತೆ.

ಮಿಥುನ ರಾಜಕಾರಣಿಗಳು, ಸಮಾಜದ ಧುರೀಣರು ಸ್ವಲ್ಪಮಟ್ಟಿನ ಅವಮಾನಕರ ಅಪವಾದವನ್ನು ಎದುರಿಸಬೇಕಾದೀತು. ನೆರೆಹೊರೆಯವರೊಂದಿಗಿನ ಬಾಂಧವ್ಯದಲ್ಲಿ ಬಿರುಕು ಕಾಣಿಸಿಕೊಳ್ಳುವ ಸಾಧ್ಯತೆ. ನಯ– ವಿನಯದಿಂದ ಉತ್ತಮ ಫಲಿತಾಂಶ.

ಕಟಕ ಕಟ್ಟಡ ಕಾಮಗಾರಿಗಳಿಗೆ ಕೂಲಿಗಳ ಸಮಸ್ಯೆಯಿಂದ ಸ್ಥಗಿತಗೊಳ್ಳುವ ಸಾಧ್ಯತೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ನೆಮ್ಮದಿಯ ದಿನ. ಸಾಧಕರಿಗೆ ಸಾಧನೆಯ ಸೋಪಾನಗಳು ಗೋಚರವಾಗುತ್ತವೆ. Dw

ಸಿಂಹ ನಿಮ್ಮ ಪ್ರಯೋಗಶೀಲ ಮನೋಭಾವಕ್ಕೆ ಇಂಬು ದೊರಕಲಿದೆ. ಕೆಲಸ ಕಾರ್ಯಗಳಲ್ಲಿ ವಿಶೇಷ ಕಾಳಜಿ ಅಗತ್ಯ. ಪ್ರವಾಸದ ಬಗ್ಗೆ ಚಿಂತನೆ. ಆಹಾರ ವ್ಯತ್ಯಯದಿಂದ ಸ್ವಲ್ಪಮಟ್ಟಿನ ಅನಾರೋಗ್ಯ ಬಾಧೆ.

ಕನ್ಯಾ ಇಂದಿನ ನಿಮ್ಮ ಉತ್ತಮ ಆಲೋಚನೆಗಳು ಮುಂದೆ ಉತ್ತಮ ಫಲನೀಡುವುದರಲ್ಲಿ ಸಂಶಯವಿಲ್ಲ. ಸಲ್ಲದ ಮಾರ್ಗದ ಆದಾಯದಿಂದ ವಿಪತ್ತನ್ನು ಎದುರಿಸಬೇಕಾದೀತು. ಪತ್ರಿಕೋದ್ಯಮ, ಬರವಣಿಗೆಗಳಲ್ಲಿ ತೊಡಗಿದವರಿಗೆ ಉತ್ತಮ ಅವಕಾಶ.

ತುಲಾ ವ್ಯಾಪಾರ– ವ್ಯವಹಾರಗಳಲ್ಲಿ ತೊಡಗಿರುವವರಿಗೆ ಸಾಮಾನ್ಯ ದಿನವಾಗುವುದು. ಮಹಿಳೆಯರಿಗೆ ಬಿಡುವಿನ ನಡುವೆ ಚಿಂತೆಗಳು ತಲೆದೋರುವ ಸಾಧ್ಯತೆ. ಮಕ್ಕಳು, ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉತ್ತಮ ದಿನವಾಗಿ ತೋರುವುದು. ಒಟ್ಟಾರೆ ಸಂತಸದ ದಿನ.

ವೃಶ್ಚಿಕ ಒಟ್ಟಾರೆ ಸಂತಸದ ದಿನವಾಗಲಿದೆ. ಬಹುದಿನಗಳ ನಂತರ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲಿದ್ದೀರಿ. ಕೃಷಿಕ ಬಾಂಧವರಿಗೆ ಉತ್ತಮ ಫಲಿತಾಂಶದ ನಿರೀಕ್ಷೆ. ಸಂಶೋಧನಾನಿರತರಿಗೆ ಉತ್ತಮ ಫಲಿತಾಂಶ ದೊರಕಲಿದೆ.

ಧನು ಸಂಗೀತಗಾರರೇ ಮುಂತಾದ ಕಲಾವಿದರಿಗೆ ಉತ್ತಮ ಅವಕಾಶದ ದಿನವಾಗಲಿದೆ. ಮಹಿಳೆಯರಿಗೆ ಹೊಸದೊಂದು ಸಾಧನೆಯ ನೆಮ್ಮದಿ ದೊರಕಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಪ್ರಶಂಸೆಯ ದಿನವಾಗಲಿದೆ.

ಮಕರ ವಂಚಕರ ಬಲೆಗೆ ಬಿದ್ದು ತೊಳಲಾಡುವ ಸಾಧ್ಯತೆ. ಮುಖ್ಯವಾಗಿ ಹಣಕಾಸಿನ ವಿಚಾರದಲ್ಲಿ ತುಂಬಾ ಎಚ್ಚರಿಕೆ ಅಗತ್ಯವಿದೆ. ಆಹಾರ–ವಿಹಾರಗಳಲ್ಲಿ ಸ್ವಲ್ಪಮಟ್ಟಿನ ಎಚ್ಚರಿಕೆ ವಹಿಸಿ. ಮಾನಸಿಕ ಶಾಂತಿಗಾಗಿ ಅಧ್ಯಾತ್ಮದೆಡೆಗೆ ಮನ ಮಾಡುವಿರಿ.

ಕುಂಭ ನಿಮ್ಮ ಯೋಜನೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಂತೆ ಭಾಸ. ಮಕ್ಕಳ ಪ್ರತಿಭೆಯನ್ನು ಕಂಡು ಹರ್ಷ. ಕುಟುಂಬ ಸಮೇತರಾಗಿ ಪುಣ್ಯಕ್ಷೇತ್ರಗಳ ದರ್ಶನ ಮಾಡುವ ಸಾಧ್ಯತೆ.

ಮೀನ ವೃಥಾ ಮೊಂಡುವಾದ ಇತ್ಯಾದಿಗಳಿಗೆ ಸಿಲುಕಿ ಸಂಕಷ್ಟ ಅನುಭವಿಸುವ ಸಾಧ್ಯತೆ. ಎಚ್ಚರಿಕೆಯಿಂದ ವ್ಯವಹರಿಸುವುದು ಉತ್ತಮ. ವಿಪರೀತ ತಲೆನೋವು ಕಾಣಿಸಿಕೊಳ್ಳಬಹುದು. ದೇವತಾರಾಧನೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *