ಕನಸಿನಲ್ಲಿ ಈ 5 ವಸ್ತುಗಳು ಕಂಡರೆ ಏನನ್ನು ಸೂಚಿಸುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಸಾಮಾನ್ಯವಾಗಿ ನಿದ್ದೆ ಮಾಡುವಾಗ ಪ್ರತಿಯೊಬ್ಬರು ಕನಸನ್ನು ಕಾಣುತ್ತಾರೆ, ಕನಸನ್ನು ಕಾಣುವುದೆಂದರೆ ಸಾಮಾನ್ಯವಾದ ಪ್ರಕ್ರಿಯೆ ಆಗಿರುತ್ತದೆ. ಕೆಲವೊಂದು ಕನಸುಗಳು ನಿದ್ದೆಯಿಂದ ಎಚ್ಚರವಾದ ನಂತರ ನೆನಪಿಗೆ ಬರುವುದಿಲ್ಲ, ಇನ್ನು ಕೆಲವೊಂದು ಕನಸುಗಳು ನಿದ್ದೆಯಿಂದ ಎಚ್ಚರವಾದ ನಂತರವೂ ಘಟನೆ ನೆನಪಿಗೆ ಬರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಸಾಮಾನ್ಯವಾಗಿ ಕನಸು ಬಿದ್ದರೆ ಅದನ್ನು ಇನ್ನೊಬ್ಬರಿಗೆ ಹೇಳುತ್ತಾರೆ, ಕೆಲವೊಂದು ಬಾರಿ ಬೀಳುವ ಕನಸನ್ನು ಯಾರ ಬಳಿಯು ಹೋಗಿ ಚರ್ಚೆಯನ್ನು ಮಾಡಬಾರದು. ಶಾಸ್ತ್ರದ ಪ್ರಕಾರ ಈ ರೀತಿ ಕೆಲವೊಂದು ಕನಸುಗಳನ್ನು ಬೇರೆಯವರೊಂದಿಗೆ ಚರ್ಚೆ ಮಾಡುವುದು ತಪ್ಪು ಎಂದು ಪರಿಗಣಿಸಲಾಗಿದೆ.

ಪ್ರಕೃತಿಗೆ ಸಂಬಂಧಪಟ್ಟ ಕನಸನ್ನು ನೀವೇನಾದರೂ ಕಂಡರೆ ಮುಂದಿನ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಒಳ್ಳೆಯ ಶುಭಫಲಗಳು ಗೋಚರಿಸುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಕನಸನ್ನು ಬೇರೆಯವರೊಂದಿಗೆ ಚರ್ಚೆ ಮಾಡಿದರೆ ಇದರಿಂದ ಸಿಗುವ ಫಲಗಳು ನಶ್ವರವಾಗುತ್ತದೆ.

ಕೆಲವೊಂದು ಬಾರಿ ನಮ್ಮ ಕನಸಿನಲ್ಲಿ ಯಾರಾದರೂ ವ್ಯಕ್ತಿಯು ಸತ್ತು ಹೋದ ಹಾಗೆ ಕನಸನ್ನು ಕಂಡರೆ ಯಾವುದೇ ಕಾರಣಕ್ಕೂ ಭಯವನ್ನು ಪಡಬಾರದು. ಸಾವಿನ ಕನಸುಗಳು ಯಾವಾಗಲೂ ನಿಮ್ಮ ತೊಂದರೆಯನ್ನು ದೂರಮಾಡುವ ಕನಸುಗಳ ಆಗಿರುತ್ತವೆ ಎಂದರೆ ತಪ್ಪಾಗಲಾರದು. ಒಂದು ವೇಳೆ ಈ ಕನಸನ್ನು ಬೇರೆಯವರೊಂದಿಗೆ ಹೋಗಿ ಚರ್ಚೆ ಮಾಡಿದರೆ ಇದರ ಫಲಗಳು ಕಡಿಮೆಯಾಗುತ್ತದೆ.Dw

ಸಾಮಾನ್ಯವಾಗಿ ಕೆಲವೊಂದು ಬಾರಿ ಕನಸಿನಲ್ಲಿ ಹಾವುಗಳು ಕಂಡುಬರುತ್ತದೆ, ಈ ರೀತಿಯಾಗಿ ಕನಸಿನಲ್ಲಿ ಹಾವುಗಳು ಕಂಡರೆ ನೀವು ಮಾಡುವಂತಹ ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭವನ್ನು ಸಂಪಾದಿಸುತ್ತೀರಿ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ಕನಸಿನಲ್ಲಿ ಭಗವಂತನ ಯಾವುದಾದರೂ ಒಂದು ರೂಪ ದರ್ಶನವಾದರೆ ಜೀವನದಲ್ಲಿ ಬಹಳ ಬೇಗ ಏಳಿಗೆಯನ್ನು ಕಾಣುತ್ತೀರಾ ಹಾಗೂ ಒಳ್ಳೆಯದಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ಕನಸಿನಲ್ಲಿ ಯಾವುದಾದರೂ ಮೀನು ಈಜಾಡುತ್ತಿರುವ ಹಾಗೆ ಕಂಡರೆ ಶುಭ ಸಂಕೇತ ಎಂದು ಪರಿಗಣಿಸಲಾಗಿದೆ. ಕನಸಿನಲ್ಲಿ ಮೀನು ಕಂಡರೆ ಅಧಿಕವಾದ ಧನಲಾಭವಾಗುತ್ತದೆ ಎಂಬುದನ್ನು ಸಹ ಸೂಚಿಸುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *