ಮನುಷ್ಯ ಪ್ರತಿನಿತ್ಯ ಕೆಲಸವನ್ನು ಮಾಡಿ ದೇಹಕ್ಕೆ ವಿಶ್ರಾಂತಿ ಎಂದು ಪಡೆದುಕೊಳ್ಳುವುದು ರಾತ್ರಿ ವೇಳೆಯಲ್ಲಿ. ಮುಂಜಾನೆ ಸೂರ್ಯ ಉದಯಿ ಸುವುದರಿಂದ ಸೂರ್ಯ ಮುಳುಗುವವರೆಗೂ ಮನುಷ್ಯನ ದೇಹದಲ್ಲಿ ಒಂದು ರೀತಿಯ ಶಕ್ತಿ ಇರುತ್ತದೆ. ಈ ಸಮಯದಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಮಾಡಿದರೂ ಅದನ್ನು ಯಶಸ್ವಿಯಾಗಿಸಬೇಕು ಎಂಬ ಛಲ ಹುಟ್ಟುತ್ತದೆ. ಈ ಸಮಯದಲ್ಲಿ ದೇಹದ ತಾಪಮಾನವನ್ನು ಹೆಚ್ಚು ಮಾಡಿ ಮನುಷ್ಯನ ಇಂದ್ರಿಯಗಳನ್ನು ಸಕ್ರಿಯ ಮಾಡಿ ಶಕ್ತಿ ಹಾಗೂ ಚೈತನ್ಯವನ್ನು ತುಂಬಿ ಕೆಲಸ ಕಾರ್ಯಗಳನ್ನು ಮಾಡಲು ಹುರಿದುಂಬಿಸುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಸೂರ್ಯನು ಮುಳುಗುತ್ತಿದ್ದ ಹಾಗೆ ಚಂದ್ರನು ಮನೋಕಾರಕ ಮನಸ್ಸನ್ನು ಉಲ್ಲಾಸಗೊಳಿಸಿ ದೇಹವನ್ನು ನಿತ್ರಾಣ ಮಾಡಿ ತನಗೆ ಆಯಾಸವಾಗಿದೆ, ಮನಪರಿವರ್ತನೆ ಮಾಡಿಕೊಳ್ಳಬೇಕು ಹಾಗೂ ಶಾಂತ ಸ್ವರೂಪದಲ್ಲಿರಬೇಕು ಎಂಬ ಭಾವನೆಗೆ ಹೋಗುತ್ತದೆ.
ಕೆಲವೊಂದು ಬಾರಿ ಚಂದ್ರನು ನೀಚನಾಗಿದ್ದರೆ ಸರಿಯಾಗಿ ನಿದ್ದೆಯೂ ಬರುವುದಿಲ್ಲ, ಅದಕ್ಕಾಗಿ ಹೇಳುವುದು ಪಾರ್ವತಿ ದೇವಿಯನ್ನು ಸ್ಮರಿಸಬೇಕು, ಶಿವನ ಆರಾಧನೆಯನ್ನು ಮಾಡಬೇಕು, ಮನೆಯಲ್ಲಿರುವ ಗುರು-ಹಿರಿಯರನ್ನು ಹಾಗೂ ತಂದೆ-ತಾಯಿಯರನ್ನು ಗೌರವದಿಂದ ನೋಡಬೇಕು ಎಂದು ಹೇಳುವುದು.
ಸೂರ್ಯನ ಕಿರಣ ಹೊರಬಿದ್ದ ನಂತರ ಮನುಷ್ಯ ಎದ್ದರೆ ಏನಾಗುತ್ತದೆ ಎಂದರೆ ನಾವು ಮಲಗಿರುವ ಹಾಸಿಗೆ ಶನಿ ತತ್ವಕ್ಕೆ ಹೋಗುತ್ತದೆ, ಮಂದಗತಿಯಲ್ಲಿ ಶನಿಯ ಮನೋ ಜ್ಞಾನದಲ್ಲಿ ನಾವು ಎದ್ದಾಗ ದರಿದ್ರ ಎಂಬುದು ಪ್ರಾರಂಭವಾಗುತ್ತದೆ. ಮನಸ್ಸು, ಜ್ಞಾನ, ದೇಹ ಎಂಬುದು ಮಂದಗತಿ ಆಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡುವುದಕ್ಕೂ ಆಲಸ್ಯತನ ಬರುತ್ತದೆ.
ಈ ಸಮಸ್ಯೆಯಿಂದ ಹೊರಬರಲು ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಅವನಿಗಾಗಿ ಕಾಲಭೈರವೇಶ್ವರ, ಶಿವ, ಆಂಜನೇಯ ಸ್ವಾಮಿಯನ್ನು ಸ್ಮರಣೆ ಮಾಡಿಕೊಳ್ಳಬೇಕು. ಆದ್ದರಿಂದ ಮುಂಜಾನೆ ಎದ್ದ ತಕ್ಷಣ ಸ್ನಾನ ಮಾಡಿದ ಮೇಲೆ ದೈವ ದರ್ಶನ ಮಾಡುವುದು ತುಂಬಾ ಒಳ್ಳೆಯದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…