ದಿನ ಭವಿಷ್ಯ ಭಾನುವಾರ, ಜ. 2, 2022 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಜಾಹೀರಾತುಗಳ ಮೂಲಕ ವಹಿವಾಟನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನವನ್ನು ಮಾಡಬಹುದು. ನಿಮ್ಮನ್ನು ನೀವೇ ವಿಮರ್ಶಿಕೊಳ್ಳಬೇಕಾದ ಸ್ಥಿತಿ ಬರಲಿದೆ.

ವೃಷಭ ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯವಾಗಲಿದೆ. ಕೌಟುಂಬಿಕ ಸಮಸ್ಯೆಗಳಿಗೆ ತಾಳ್ಮೆಯಂತಹ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿ. ಇಂದು ಸ್ನೇಹಿತರ ಹತ್ತಿರ ನಿಮ್ಮ ಯಾವುದೇ ಗೌಪ್ಯತೆಯನ್ನು ಹಂಚಿಕೊಳ್ಳಬೇಡಿ.

ಮಿಥುನ ಆರ್ಥಿಕವಾಗಿ ಬಲಿಷ್ಟರಾಗುವಿರಿ. ಕೃಷಿಯ ಮೇಲೆ ಹೆಚ್ಚು ಬಂಡವಾಳ ಹೂಡುವಿಕೆ ಲಾಭದಾಯಕವಾದದ್ದು. ಯೋಗ್ಯ ವಯಸ್ಕರಿಗೆ ವಿವಾಹ ನಿಶ್ಚಯವಾಗುವುದು.

ಕಟಕ  ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಸಂಪಾದನೆ ಮಾಡುವ ಅಪೇಕ್ಷಿಗಳಿಗೆ ಹಲವಾರು ಉತ್ತಮ ಅವಕಾಶಗಳು ಎದುರಾಗಲಿದೆ. ಜಾಣ್ಮೆ ತೋರಿದಲ್ಲಿ ಅದೃಷ್ಟ ನಿಮ್ಮದಾಗಲಿದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.

ಸಿಂಹ ಉದರ ವ್ಯಾಧಿ ಅಥವಾ ಜೀರ್ಣಾಂಗಕ್ಕೆ ಸಂಬಂಧಿಸದಂತೆ ಅನಾರೋಗ್ಯ ಎದುರಾಗಬಹುದು. ನೀವು ಯೋಚಿಸುವ ಪ್ರತಿಯೊಂದು ಕೆಲಸ-ಕಾರ್ಯಗಳು ಪ್ರಕೃತ ವಿಳಂಬ ರೀತಿಯಲ್ಲಿ ನಡೆದರೂ ಮುಂದೆ ಯಶಸ್ಸು ಸಿಗುವುದು.

ಕನ್ಯಾ ಇತ್ತೀಚಿನ ದಿನದಲ್ಲಿ ಸಹೋದರರಲ್ಲಿ ಮೂಡಿದ ಭಿನ್ನಾಭಿಪ್ರಾಯವು ತಂದೆ ತಾಯಿಯ ಹಿತವಚನಗಳಿಂದ ಉತ್ತಮವಾಗಿ ಭಾಂದವ್ಯ ಬೆಳೆಯಲಿದೆ. ವ್ಯಾಪಾರ ವ್ಯವಹಾರಗಳಿಂದ ಸಮಾಧಾನಕರ

ತುಲಾ ಇಂದು ನೀವು ಭೇಟಿ ಮಾಡುವ ವ್ಯಕ್ತಿಯ ಸಾಂಗತ್ಯ ಸಾರ್ಥಕ ಎನಿಸುವುದು. ಮನೆಯನ್ನು ನವೀಕರಿಸುವಂತಹ ಆಲೋಚನೆಯಲ್ಲಿ ತೊಡಗುವಿರಿ. ಸಾಂಸಾರಿಕ ಸ್ಥಿತಿಗತಿ ಉತ್ತಮವಾಗಿರುತ್ತದೆ.

ವೃಶ್ಚಿಕ ಹೊಸ ಜನರ ಭೇಟಿಯಾಗುವುದು ಹಾಗೂ ಹೊಸ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ನೀವು ಬಹಳಷ್ಟು ಜಾಣತನ ತೋರಬೇಕಾಗುವುದು.

ಧನು ನಿಮ್ಮ ಸಹೋದ್ಯೋಗಿಗಳಿಂದ ಮಾರ್ಗದರ್ಶನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಹಣಕಾಸಿನ ಹೊಸ ಮೂಲವೊಂದು ಸೃಷ್ಟಿಯಾಗುವುದು.

ಮಕರ  ಭೂಮಿಗೆ ಸಂಬಂಧಿಸಿದಂತೆ ವ್ಯವಹಾರ ನೆಡೆಸುವವರಿಗೆ ಶುಭ ದಿನವಾಗಲಿದೆ. ಮನೆಯಲ್ಲಿ ಎಲ್ಲರ ಆರೋಗ್ಯ ಚೆನ್ನಾಗಿದ್ದು, ಮನಸ್ಸಿಗೆ ನೆಮ್ಮದಿ ಇರುವುದು.

ಕುಂಭ ಅಧಿಕಾರಿಗಳಿಗೆ ಸಹಾಯಕ ದರ್ಜಿಯವರಿಂದ ನಿರೀಕ್ಷೆಗೆ ಮೀರಿದ ಸಹಾಯ ದೊರೆಯುವುದು. ತರಕಾರಿ, ಹಣ್ಣು, ಹೂವು ವ್ಯಾಪಾರಿಗಳಿಗೆ ಉದ್ಯೋಗದಲ್ಲಿ ಲಾಭ ಬರುತ್ತದೆ. Dw

ಮೀನ ವಿದೇಶ ವ್ಯಾಸಾಂಗದ ಅಭಿಲಾಷಿಗಳಿಗೆ ಶುಭ ಸುದ್ಧಿ. ರಬ್ಬರ್, ಪ್ಲಾಸ್ಟಿಕ್ ಸಂಬಂಧಿತ ವ್ಯಾಪಾರದಲ್ಲಿರುವವರು ವೃತ್ತಿಯಲ್ಲಿ ಹೆಚ್ಚಿನ ಏಳಿಗೆ ಕಂಡು ನೆಮ್ಮದಿಯನ್ನು ಕಾಣುವರು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *