ಒಂದು ರೂಪಾಯಿಯ ಹಳೆಯ ನಾಣ್ಯದಿಂದ ಯಾವ ರೀತಿ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸಬಹುದು ಗೊತ್ತೇ ?

Uncategorized

ಸಾಮಾನ್ಯವಾಗಿ ವ್ಯಾಪಾರ ಮಾಡುವವರ ಅಂಗಡಿಯಲ್ಲಿ ಪ್ರತಿನಿತ್ಯ ಹಣದ ವಿಚಾರದಲ್ಲಿ ಏರುಪೇರಾಗುವುದು ಸರ್ವೇಸಾಮಾನ್ಯ. ಈ ದಿನ ವ್ಯಾಪಾರವಾದ ಹಾಗೆ ಮರುದಿನ ಆಗುವುದಿಲ್ಲ ಹಾಗೂ ಒಂದು ದಿನ ಗಳಿಸಿದ ಲಾಭ ಮತ್ತೊಂದು ದಿನ ನಷ್ಟವಾಗುತ್ತದೆ. ಇನ್ನೂ ಕೆಲವೊಂದು ಬಾರಿ ಸುತ್ತಮುತ್ತಲಿರುವ ಎಲ್ಲಾ ಅಂಗಡಿಗಳಲ್ಲಿ ವ್ಯಾಪಾರ ಚೆನ್ನಾಗಿ ಆಗುತ್ತಿದ್ದರೂ, ನಮ್ಮ ಅಂಗಡಿಯಲ್ಲಿ ಮಾತ್ರ ವ್ಯಾಪಾರ-ವಹಿವಾಟು ಆಗದೆ ನಷ್ಟವಾಗುತ್ತಿರುತ್ತದೆ. ಹಾಗಾದರೆ ಯಾವ ಕಾರಣಕ್ಕೆ ನಷ್ಟವಾಗುತ್ತಿರುತ್ತದೆ ಹಾಗೂ ಇದರಿಂದ ಹೇಗೆ ಹೊರ ಬಂದು ಅಧಿಕವಾದ ಲಾಭವನ್ನು ಗಳಿಸಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

ಮೊದಲಿಗೆ ಬುಧವಾರದ ದಿನ ಮುಂಜಾನೆ 6 ಗಂಟೆಗೆ ಎದ್ದು ಸ್ನಾನವನ್ನು ಮಾಡಿ ಅಶ್ವಥ ಮರದ ಹತ್ತಿರ ಹೋಗಿ ಪೂಜೆಯನ್ನು ಸಲ್ಲಿಸಬೇಕು. ಅಶ್ವಥ ಮರಕ್ಕೆ ಪೂಜೆಯನ್ನು ಸಲ್ಲಿಸಬೇಕಾದರೆ 5 ವಿಲ್ಯೆದೇಳೆ,1 ಅಡಿಕೆ, 5 ಕರ್ಪೂರ, 5 ಗಂಧದ ಕಡ್ಡಿ, ಹಳೆಯ ಕಾಲದ 1 ರೂಪಾಯಿಯ 14 ನಾಣ್ಯವನ್ನು ತೆಗೆದುಕೊಳ್ಳಬೇಕು.

ಇದಾದಮೇಲೆ ಅಶ್ವಥ ಮರದ ಹತ್ತಿರ ಹೋಗಿ ಗಂಧ,ಕುಂಕುಮ, ಅರಿಶಿನ ಹಚ್ಚಿ ನೀವು ತೆಗೆದುಕೊಂಡು ಬಂದಿರುವ ಪೂಜಾ ಸಾಮಗ್ರಿಗಳನ್ನು ಅಲ್ಲಿಟ್ಟು ಗಂಧದ ಕಡ್ಡಿಯನ್ನು ಹಚ್ಚಿ ನಂತರ ಕರ್ಪೂರದಿಂದ ಪೂಜೆಯನ್ನು ಮಾಡಬೇಕು. ಪೂಜೆ ಮಾಡಿದ ನಂತರ ಪ್ರದಕ್ಷಿಣೆಯನ್ನು ಹಾಕಬೇಕು. ಹೀಗೆ ಪ್ರದಕ್ಷಿಣೆಯನ್ನು ಹಾಕುವಾಗ ನೀವು ನಮ್ಮ ಜೊತೆ ಬರಬೇಕು ವ್ಯಾಪಾರದಲ್ಲಿ ಅಭಿವೃದ್ಧಿ ಆಗಬೇಕು ಎಂದು ಹೇಳುತ್ತಾ ಪ್ರದಕ್ಷಿಣೆಯನ್ನು ಹಾಕಬೇಕು.

ಬುಧ ದೇವರ ಅಧಿಪತಿ ವಿಷ್ಣುದೇವರಾಗಿರುತ್ತಾರೆ, ಅದೇ ರೀತಿ ವ್ಯಾಪಾರಕ್ಕೂ ವಿಷ್ಣು ದೇವರ ಕೃಪೆಯು ಬೇಕಾಗಿರುತ್ತದೆ. ಹಾಗಾಗಿ ಬುಧವಾರದ ದಿನ ಈ ಚಿಕ್ಕ ಕೆಲಸವನ್ನು ಮಾಡಬೇಕು. ಅಶ್ವಥ ಮರಕ್ಕೆ ಪೂಜೆಯನ್ನು ಮಾಡಿ ಪ್ರದಕ್ಷಿಣೆಯನ್ನು ಹಾಕಿ ಮನೆಗೆ ಹಿಂದಿರುಗುವಾಗ 5 ಎಲೆಯನ್ನು ತೆಗೆದುಕೊಂಡು ಬಂದು ವ್ಯಾಪಾರ ಮಾಡುವ ಜಾಗದಲ್ಲಿ ಗಲ್ಲಾಪೆಟ್ಟಿಗೆಯ ಒಳಗೆ ಇಟ್ಟು ಪೂಜೆಯನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ವ್ಯಾಪಾರದಲ್ಲಿ ಏಳಿಗೆಯನ್ನು ಕಾಣುವುದಲ್ಲದೆ ಅಧಿಕವಾದ ಲಾಭವನ್ನು ಸಹ ಗಳಿಸಬಹುದು.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

Leave a Reply

Your email address will not be published. Required fields are marked *