ಮಂಗಳವಾರ, ಜ. 4, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

Uncategorized

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಕನಸುಗಳು ಕೈಗೂಡುವ ದಿನ. ಸ್ಥಿರಾಸ್ತಿ ವ್ಯವಹಾರಗಳಿಂದ ಲಾಭ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಿಷ್ಠೆ, ಪ್ರಾಮಾಣಿಕತೆಗೆ ಅತಿಯಾದ ಗೌರವಾದರಗಳು ಸಿಗುವುದು. ಕಾರ್ಮಿಕ ವರ್ಗದವರ ಹೆಚ್ಚಿನ ಬೇಡಿಕೆಗಳು ಈಡೇರಲಿವೆ.

ವೃಷಭ ಯಾವುದೇ ವಾದ ವಿವಾದಗಳು ನಡೆದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ಸೃಜನಶೀಲ ಬರವಣಿಗೆಗಳಿಂದ ಖ್ಯಾತಿ ಹಾಗೂ ಹೆಚ್ಚಿನ ಹಣವನ್ನು ಗಳಿಸುವಿರಿ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ.

ಮಿಥುನ ಬಹಳಷ್ಟು ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕಾಗುವುದು. ಕಾನೂನು ವಿಷಯದಲ್ಲಿ ಸಲಹೆ ಪಡೆದುಕೊಳ್ಳುವಿರಿ. ಅಲಂಕಾರಿಕ ವಸ್ತುಗಳ ಮಾರಾಟ ಲಾಭ ತರುವುದು. ಚಿನ್ನಾಭರಣ ಖರೀದಿಯ ಸಾಧ್ಯತೆಗಳಿವೆ.

ಕಟಕ  ಆಕಸ್ಮಿಕ ಪ್ರಯಾಣ. ಸಹೋದ್ಯೋಗಿಯ ನೆರವಿನಿಂದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ಯೋಜನೆ ಹಾಗೂ ಬೆಳವಣಿಗೆಯ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿ ಮುಂದಿನ ಹಂತ ತಲುಪುವಿರಿ.

ಸಿಂಹ ವರ್ಗಾವಣೆ ಮಾಡಿಸಿಕೊಳ್ಳುವ ಪ್ರಯತ್ನ ವಿಫಲವಾಗಲಿದೆ. ಕೇಟರಿಂಗ್ ಸೇವೆಯನ್ನು ಮಾಡುವವರಿಗೆ ಅಧಿಕ ಲಾಭದ ಜೊತೆಗೆ ಸಂಪನ್ಮೂಲ ವ್ಯಕ್ತಿಗಳ ಬಳಕೆಯಾಗುವುದು. ಸಿನಿಮಾ ರಂಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಕನ್ಯಾ ನಿಮ್ಮ ವೈಯಕ್ತಿಕ ಆಸೆ–ಆಕಾಂಕ್ಷೆಗಳು ಪೂರ್ಣಗೊಳ್ಳುವ ಸಂಭವ. ನಿವೃತ್ತ ಶಿಕ್ಷಕರಿಗೆ ಗೌರವಯುತ ಸ್ಥಾನಮಾನಗಳು ಲಭ್ಯ. ಮಗಳಿಂದ ಶುಭ ಸುದ್ದಿ ಬರಲಿದೆ. ಲೇವಾದೇವಿ ವ್ಯವಹಾರಗಳಲ್ಲಿ ಕೊಂಚ ಕಿರಿಕಿರಿ.

ತುಲಾ ಏನನ್ನಾದರೂ ಸಾಧಿಸಲೇಬೇಕೆಂದಿರುವ ನಿಮಗೆ, ಆತ್ಮವಿಶ್ವಾಸದ ಕೊರತೆಯಂತೂ ಕಾಣಿಸದು. ಇತರರಿಗೆ ಅಸೂಯೆಯಾಗದಂತೆ ಕಾರ್ಯಗಳನ್ನು ಸಾಧಿಸಿಕೊಳ್ಳುವ ಉತ್ತಮ ಗುಣವನ್ನು ಜೀವನಶೈಲಿಯಲ್ಲಿ ವೃದ್ಧಿಸಿಕೊಳ್ಳಿ.

ವೃಶ್ಚಿಕ ವಿದ್ಯಾರ್ಥಿಗಳಿಗೆ ಇಂದು ಶುಭದಿನ. ಮನೆಯವರೊಂದಿಗೆ ತೀರ್ಥಯಾತ್ರೆಗೆ ತೆರಳುವ ಬಗ್ಗೆ ಚರ್ಚೆ ನಡೆಸುವಿರಿ. ತಂದೆ ಅಥವಾ ಕುಟುಂಬದ ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ನೀಡಬೇಕಾಗಬಹುದು.Dw

ಧನು ಮೇಧಾವಿ ಜನರೊಂದಿಗಿನ ಸಂಪರ್ಕದಿಂದ ಕೆಲಸ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಮನೆಯಲ್ಲಿ ಶುಭಕಾರ್ಯ ನೆರವೇರಿಸುವಿರಿ. ಯಂತ್ರದ ಬಿಡಿ ಭಾಗಗಳ ಮಾರಾಟಗಾರರಿಗೆ ಹೆಚ್ಚಿನ ಅವಕಾಶ.

ಮಕರ  ಈ ದಿನ ನಿಮ್ಮ ಒಂಟಿತನ ನಿವಾರಣೆಯಾಗುವುದು. ಧ್ಯಾನ ಮತ್ತು ಯೋಗದತ್ತ ಹೆಚ್ಚಿನ ಗಮನ ಹರಿಸುವಿರಿ. ವೃತ್ತಿಯಲ್ಲಿನ ಸಣ್ಣ-ಪುಟ್ಟ ಬದಲಾವಣೆಯು ಹೆಚ್ಚಿನ ಧನಲಾಭವನ್ನು ತಂದು ಕೊಡುವುದು.

ಕುಂಭ ಅಲಂಕಾರಿಕ ವಸ್ತುಗಳ ಮಾರಾಟದಿಂದ ಹೆಚ್ಚು ಆದಾಯ ಗಳಿಸುವಿರಿ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಬಹುದು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯ ದೊರೆತು ಮನಸ್ಸಿಗೆ ನೆಮ್ಮದಿ ಇರುವುದು.

ಮೀನ ಅವಿವಾಹಿತರಿಗೆ ಕಂಕಣ ಬಲದ ಯೋಗವಿದ್ದು ಮಾತುಕತೆಯಿಂದ ನಿಶ್ಚಯಕ್ಕೆ ದಿನ ನಿಗದಿಗೊಳಿಸುವಿರಿ. ನಿಮಗೆ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುವ ಸದಾವಕಾಶ ಪ್ರಾಪ್ತಿಯಾಗಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *