ದಿನ ಭವಿಷ್ಯ: ಬುಧವಾರ, ಜ. 5, 2022 ದೈನಂದಿನ ರಾಶಿ ಭವಿಷ್ಯ ತಾಯಿ ಚಾಮುಂಡೇಶ್ವರಿಯ ದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ನಿಮ್ಮೆಲ್ಲ ಆಕಾಂಕ್ಷೆಗಳು ಸಿದ್ಧಿಯಾಗಿ, ಧಾರ್ಮಿಕ ಪ್ರವೃತ್ತಿಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದುವಿರಿ. ಶಾರೀರಿಕ ಆರೋಗ್ಯ ಉತ್ತಮವಾಗುವುದು. ಹಣಕಾಸಿನ ತಾಪತ್ರಯಗಳು ಶೀಘ್ರದಲ್ಲಿ ಪರಿಹಾರವಾಗುವುದು.

ವೃಷಭ ಆಪ್ತಸ್ನೇಹಿತರ ಸಹಾಯದಿಂದ ನಿಮ್ಮ ಗೃಹ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುವಿರಿ. ಅಧಿಕಾರಿಗಳ ಜೊತೆ ಮುಕ್ತ ಚರ್ಚೆ ಮಾಡಿದ್ದಲ್ಲಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಪಡೆದುಕೊಳ್ಳಬಹುದು. ಶಿವಾರಾಧನೆ ಮಾಡಿ.

ಮಿಥುನ ಈ ದಿನ ಉದ್ಯೋಗರಂಗದಲ್ಲಿ ಮೇಲಧಿಕಾರಿ ವರ್ಗದವರ ಕಿರಿಕಿರಿ ಇದ್ದರೂ ನಿಮ್ಮ ಪ್ರಯತ್ನಬಲಕ್ಕೆ ಯಶಸ್ಸು ಖಚಿತವಾಗಿ ದೊರಕಲಿದೆ. ಕೆಲವೊಂದು ಪ್ರತಿಕೂಲ ಫಲಗಳೇ ಕಾರ್ಯಕ್ಷೇತ್ರದಲ್ಲಿದ್ದರೂ ಚಿಂತಿಸದಿರಿ.

ಕಟಕ  ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸಬಹುದು. ಗುತ್ತಿಗೆ ಆಧಾರಿತ ಉತ್ತಮ ಉದ್ಯೋಗ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಚತುರ ನಡೆ ಇರಲಿ. ಕೌಟುಂಬಿಕ ವಿಷಯಗಳತ್ತ ಹೆಚ್ಚು ಗಮನಹರಿಸ ಬೇಕಾಗುವುದು. ‌

ಸಿಂಹ ವೃತ್ತಿ ಹಾಗೂ ವೈಯಕ್ತಿಕ ಜೀವನ ಎರಡೂ ತೃಪ್ತಿ ಎನಿಸಲಿದೆ. ಪಾಲುದಾರರೊಂದಿಗೆ ಮಾತುಕತೆ ನಡೆಸುವ ಅನಿವಾರ್ಯತೆ. ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಲು ಬೇಕಾದ ಧಾರ್ಮಿಕ ಪ್ರಯತ್ನವನ್ನು ಮಾಡಿ.Dw

ಕನ್ಯಾ ಹಾಲಿನ ಪದಾರ್ಥಗಳ ಉತ್ಪಾದಕರಿಗೆ ಹೆಚ್ಚಿನ ಲಾಭ. ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚಿನ ಪರಿಣತಿ ಹೊಂದಿರುವವರಿಗೆ ಉತ್ತಮ ಅವಕಾಶಗಳ ಜೊತೆಗೆ ಸ್ವಂತ ಉದ್ಯಮ ಸ್ಥಾಪಿಸುವ ಚೈತನ್ಯವು ಮೂಡಿ ಬರಲಿದೆ.

ತುಲಾ ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಕೃಷಿಯಲ್ಲಿ ಬೇಸಾಯದ ಕೆಲಸಗಳಿಂದಾಗಿ ಖರ್ಚು. ಇಂದಿನ ನಿಮ್ಮ ದೂರದ ಪ್ರಯಾಣಗಳು ಅನುಕೂಲಕರವಾಗಿರುವುದು.

ವೃಶ್ಚಿಕ ಕೌಟುಂಬಿಕ ವಿಷಯಗಳನ್ನು ತಂದೆಯೊಡನೆ ಚರ್ಚಿಸಿ ನಂತರದಲ್ಲಿ ತೀರ್ಮಾನಕ್ಕೆ ಬರುವುದು ಒಳ್ಳೆಯದು. ಅಭಿಪ್ರಾಯ ವಿನಿಮಯಗಳಿಂದ ಮನಸ್ಸಿಗೆ ನೆಮ್ಮದಿ. ಮಾನಸಿಕ ಸ್ಥೈರ್ಯ ಹೆಚ್ಚಲಿದೆ.

ಧನು ದಾಂಪತ್ಯ ಜೀವನ ಸುಖಮಯವಾಗಿ ಸಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಕೃಷಿಯಲ್ಲಿ ಬೇಸಾಯದ ಕೆಲಸಗಳಿಂದಾಗಿ ಖರ್ಚು. ಇಂದಿನ ನಿಮ್ಮ ದೂರದ ಪ್ರಯಾಣಗಳು ಅನುಕೂಲಕರವಾಗಿರುವುದು.

ಮಕರ  ಇಂದು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಸ್ವಂತ ಉದ್ಯೋಗಿಗಳಿಗೆ ಅಧಿಕ ಲಾಭವಾಗುವುದು. ಹಣಕಾಸಿನ ಹೊಂದಿಕೆಯಾಗುವುದು. ನೂತನ ವಾಹನ ಕೊಳ್ಳುವ ಯೋಗವಿದೆ.

ಕುಂಭ ದಿನಸಿ ವ್ಯಾಪಾರದಲ್ಲಿ ಪ್ರಗತಿ. ಹಿರಿಯರ ಆಸ್ತಿ ಲಭಿಸಲಿದೆ. ಇಂದು ಭವಿಷ್ಯದ ಯೋಜನೆಗಳಿಗೆ ಹೆಚ್ಚು ಗಮನ ಕೊಡಬೇಕಾಗಿಬರುವುದು. ವೈಯಕ್ತಿಕ ವಿಷಯಗಳ ಬಗ್ಗೆ ನಿಗಾ ವಹಿಸುವುದು ಉತ್ತಮ.

ಮೀನ ರಾಜಕಾರಣದಲ್ಲಿ ಹೆಚ್ಚಿನ ಸಮಯ ಕಳೆಯಬೇಕಾದ ಅನಿವಾರ್ಯತೆ ಉಂಟಾಗುವುದು. ನಿಮ್ಮ ಪರಿಸ್ಥಿತಿಗಳು ಸುಧಾರಿಸಲಿವೆ. ವಾಣಿಜ್ಯ ಅಥವಾ ಆರ್ಥಿಕ ಒಪ್ಪಂದಗಳ ನಿಯಮ ಉಲ್ಲಂಘನೆಯಾಗದಂತೆ ಜಾಗ್ರತರಾಗಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *