ದೀಪವನ್ನು ಉರಿಸುವುದರಿಂದ ಯಾವ ರೀತಿಯ ಲಾಭಗಳು ದೊರೆಯುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ದೀಪವನ್ನು ಉರಿಸುವುದರಿಂದ ಯಾವ ರೀತಿಯ ಪ್ರಯೋಜನಗಳು ಆಗುತ್ತದೆ ಹಾಗೂ ದೀಪವನ್ನು ಯಾವ ಸಮಯದಲ್ಲಿ ಉರಿಸಬೇಕು ಹಾಗೂ ಯಾವ ದಿಕ್ಕಿನಲ್ಲಿ ದೀಪ ಉರಿಸುವುದರಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಪ್ರತಿಯೊಬ್ಬರೂ ಸಹ ಮನೆಯ ದೇವರ ಕೋಣೆಯಲ್ಲಿ ಪ್ರತಿನಿತ್ಯವೂ ದೀಪವನ್ನು ಹಚ್ಚಬೇಕು. ಪ್ರತಿನಿತ್ಯ ಮನೆಯ ದೇವರ ಕೋಣೆಯಲ್ಲಿ ದೀಪವನ್ನು ಉರಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಒಂದು ವೇಳೆ ಮನೆಯ ದೇವರ ಕೋಣೆಯಲ್ಲಿ ಪ್ರತಿನಿತ್ಯ ದೀಪವನ್ನು ಹಚ್ಚಲಿಲ್ಲ ಎಂದರೆ ಸಾಯಂಕಾಲದ ವೇಳೆಗೆ ಸಮಸ್ಯೆಗಳು, ಚಿಂತನೆಗಳು, ಸಾಲ ಹೀಗೆ ಹಲವಾರು ರೀತಿಯ ಸಮಸ್ಯೆಗಳು ಉದ್ಭವವಾಗುತ್ತದೆ.ಸಾಯಂಕಾಲದ ಸಮಯ ಯಾವ ರೀತಿಯ ಸಮಯವಾಗಿರುತ್ತದೆ ಎಂದರೆ ಈ ಸಮಯದಲ್ಲಿ ನಕಾರಾತ್ಮಕ ಶಕ್ತಿಯು ಸಾಕಷ್ಟು ಬಲವಾಗಿರುತ್ತದೆ, ಹಾಗಾಗಿ ನಕರಾತ್ಮಕ ಶಕ್ತಿಗಳು ಈ ಸಮಯದಲ್ಲಿ ಮನೆಯೊಳಗೆ ಪ್ರವೇಶ ಮಾಡಲು ಕಾಯುತ್ತಿರುತ್ತದೆ. ಆದ್ದರಿಂದ ಈ ಸಮಯದಲ್ಲಿ ತುಪ್ಪದಿಂದ ಅಥವಾ ಎಣ್ಣೆಯ ದೀಪವನ್ನು ಹಚ್ಚುವುದರಿಂದ ನಕರಾತ್ಮಕ ಶಕ್ತಿಯು ಮನೆಯ ಒಳಗೆ ಪ್ರವೇಶ ಮಾಡಲು ಸಾಧ್ಯವಾಗುವುದಿಲ್ಲ.

ಯಾರ ಮನೆಯಲ್ಲಿ ಹೆಚ್ಚಾಗಿ ಎಲ್ಲಾ ಸದಸ್ಯರು ಅನಾರೋಗ್ಯದಿಂದ ಇರುತ್ತಾರೋ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ತೊಂದರೆಯನ್ನು ಕೊಡುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು. ಆದ್ದರಿಂದ ಈ ಸಮಸ್ಯೆಯಿಂದ ಹೊರ ಬರಬೇಕೆಂದರೆ ಸೂರ್ಯ ಉದಯಿಸಿದ ನಂತರ ತುಪ್ಪದಿಂದ ಅಥವಾ ಎಣ್ಣೆಯ ದೀಪವನ್ನು ದೇವರಿಗೆ ಹಚ್ಚಬೇಕು.

ಒಂದು ವೇಳೆ ಮನೆಯಲ್ಲಿ ಹಣದ ಸಮಸ್ಯೆ ಹೆಚ್ಚಾಗುತ್ತಿದ್ದರೆ, ಶತ್ರುಗಳ ಕಾಟ ಜಾಸ್ತಿಯಾಗುತ್ತಿದ್ದರೆ, ನೌಕರಿಯ ಸಮಸ್ಯೆ ಕಾಡಲು ಶುರುವಾಗಿದ್ದರೆ ಮನೆಯ ಉತ್ತರ ದಿಕ್ಕಿನ ಕಡೆ ತುಪ್ಪದ ದೀಪವನ್ನು ಹಚ್ಚಬೇಕು. ಪ್ರತಿನಿತ್ಯ ಉತ್ತರ ದಿಕ್ಕಿನ ಕಡೆ ದೀಪವನ್ನು ಹಚ್ಚಿ ಉರಿಸಿದರೆ ಹಣದ ಸಮಸ್ಯೆ, ನೌಕರಿಯ ಸಮಸ್ಯೆ, ಶತ್ರುಗಳಿಂದ ಮುಕ್ತಿಯು ಸಹ ದೊರೆಯುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *