ದಿನ ಭವಿಷ್ಯ: ಶುಕ್ರವಾರ, ಜನವರಿ 7, 2022 ದೈನಂದಿನ ರಾಶಿ ಭವಿಷ್ಯ ತಾಯಿ ಸಿಗಂಧೂರು ಚೌಡೇಶ್ವರಿಯ ದೇವಿಯ ಆಶೀರ್ವಾದ ಪಡೆಯುತ್ತ.

Uncategorized

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಹಲವು ದಿನಗಳಿಂದ ಮನೆಯವರಲ್ಲಿ ಕಾಣಿಸಿಕೊಂಡಿದ್ದ ಇರಿಸು ಮುರಿಸುಗಳು ಕ್ರಮೇಣ ಸರಿಹೋಗಲಿದೆ. ಅನಿರೀಕ್ಷಿತ ಪ್ರಯಾಣಗಳು ಕೆಲ ಮುಖ್ಯವ್ಯಕ್ತಿಗಳ ಪರಿಚಯಕ್ಕೆ ಕಾರಣವಾಗಲಿದೆ.

ವೃಷಭ ಉದ್ಯೋಗದಲ್ಲಿ ಬದಲಾವಣೆಗೆ ಪೂರಕವಾದ ಸನ್ನಿವೇಶ ಕಂಡು ಬರುತ್ತದೆ. ವೆಂಕಟೇಶನ ಒಲಮೆಯಿಂದ ಕಷ್ಟಗಳು ಪರಿಹಾರವಾಗುವುದು. ವಿದ್ಯುತ್ ಕಂಟ್ರಾಕ್ಟ್‌ದಾರರಿಗೆ ಸರ್ಕಾರಿ ಕಾಮಗಾರಿಗಳು ದೊರೆಯಲಿವೆ.

ಮಿಥುನ ಸಹೋದ್ಯೋಗಿಗಳೊಡನೆ ಅನಾವಶ್ಯಕ ವಾದ-ವಿವಾದಗಳು ನಡೆಯದಂತೆ ವರ್ತಿಸಿ. ಆರ್ಥಿಕ ರಂಗದಲ್ಲಿ ನೂತನವಾಗಿ ಹೂಡಿಕೆ ಮಾಡುವುದು ಸದ್ಯಕ್ಕೆ ಉತ್ತಮವಲ್ಲ.

ಕಟಕ  ಸರ್ಕಾರಿ ನೌಕರರಿಗೆ ತಮ್ಮ ಉದ್ಯೋಗದಲ್ಲಿ ಜಿಗುಪ್ಸೆ ಬರುವಂತೆ ಆಗುವುದು. ಕೆಲಸದ ಹೊರೆ ಹೆಚ್ಚಾಗಿ ಮಡದಿ ಮಕ್ಕಳಿಂದ ಸಹಕಾರ ಯಾಚಿಸಬೇಕಾಗುವುದು. ರಕ್ತದೊತ್ತಡ ವ್ಯಾತ್ಯಾಸವಾಗುವ ಸಾಧ್ಯತೆ ಇದೆ ಎಚ್ಚರವಿರಿ.

ಸಿಂಹ ವ್ಯಾವಹಾರಿಕ ಪ್ರಯಾಣದಿಂದ ಆದಾಯದಲ್ಲಿ ಕೊಂಚ ವೃದ್ಧಿ. ವಿದ್ಯಾರ್ಥಿಗಳಿಗೆ ಕಠಿಣ ಸಾಧನೆ ಅಗತ್ಯ. ಮನರಂಜನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಂದಾಗಿ ಮನಸ್ಸಿಗೆ ಸಂತೋಷ ಉಂಟಾಗುವುದು.

Dw

ಕನ್ಯಾ ದಂತ ವೈದ್ಯರಿಗೆ ಮತ್ತು ಶಸ್ತ್ರಚಿಕಿತ್ಸಕರಿಗೆ ವೃತ್ತಿಯಲ್ಲಿ ಅತೀವವಾದ ಗಮನವಿರುವುದು ಮುಖ್ಯವಾಗುತ್ತದೆ. ವಾಣಿಜ್ಯ ಬೆಳೆಗಾರರಿಗೆ ಉತ್ತಮ ಬೆಲೆ ದೊರಕಲಿದೆ. ಸಾಲದ ಬಾಕಿ ಬಾಬ್ತು ಹಿಂದಿರುಗಿಸುವರು.

ತುಲಾ ಕಾಗದ ಪತ್ರಗಳ ಬರವಣಿಗೆಗಾರರಿಗೆ ಮತ್ತು ಕಂಪ್ಯೂಟರ್ ಕೆಲಸಗಾರರಿಗೆ ತೃಪ್ತಿಕರ ದಿನ. ಕಾರ್ಯರಂಗದಲ್ಲಿ ನಿಮ್ಮ ನಿರ್ಧಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಲಿದೆ. ಶ್ರೀ ವಿಷ್ಣುಸಹಸ್ರಮಾನ ಪಠಣೆ ಮಾಡಿ.

ವೃಶ್ಚಿಕ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ತಂದೆ ತಾಯಿಯು ನಿಮ್ಮ ಕಷ್ಟಕಾರ್ಪಣ್ಯಗಳಿಗೆ ನೆರವಾಗಲಿದ್ದಾರೆ. ಸಂಯಮವರಿತು ಕೆಲಸ ಮಾಡುವುದು ಒಳ್ಳೆಯದು. ವಾಹನ ಖರೀದಿ ವಿಚಾರ ಬೇಡ.

ಧನು ಬಂಧುವಿನ ಸಹಾಯದಿಂದಾಗಿ ಶತ್ರುಗಳ ಷಡ್ಯಂತ್ರದಿಂದ ತಪ್ಪಿಸಿಕೊಳ್ಳಬಹುದು ಅಥವಾ ಶತ್ರುಗಳ ವಿರುದ್ಧ ಜಯ ಸಾಧಿಸಬಹುದು. ರಾಜಕೀಯ ವಿಭಾಗದಲ್ಲಿ ಶ್ರಮರಹಿತ ಜಯಸಾಧನೆ ಮನಸ್ಸಿಗೆ ತೃಪ್ತಿತರುವುದು.

ಮಕರ  ಬಹುದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಈ ದಿನ ಮಾಡಿ ಮುಗಿಸುವಿರಿ. ಹೊಸ ಹಾದಿಯಲ್ಲಿ ಹೆಜ್ಜೆ ಇಡಲು ಇಂದು ಸುಸಮಯ. ಜನರೊಂದಿಗೆ ಬೆರೆಯುವ ಅಭ್ಯಾಸವನ್ನು ಮಾಡಿಕೊಳ್ಳಿ.

ಕುಂಭ ಆತ್ಮೀಯರೊಂದಿಗೆ ವ್ಯವಹಾರಗಳ ಕುರಿತು ಚರ್ಚೆಯನ್ನು ನೆಡೆಸಿ. ಕೆಲ ನಿರ್ಧಾರಗಳನ್ನು ಬದಲಾಯಿಸಿಕೊಳ್ಳುವಿರಿ. ಮೇಲಧಿಕಾರಿಗಳಿಂದ ನೀವು ಅಪೇಕ್ಷಿಸುವ ಸಹಕಾರಗಳು ದೊರೆಯಲಿದೆ.

ಮೀನ ಬಂಧುಗಳಲ್ಲಿನ ಮಾತಿನ ಚಕಮಕಿ ಮನಸ್ಸಿಗೆ ಕಿರಿಕಿರಿ. ಮರಮಟ್ಟು, ಕೃಷಿ, ಹೈನುಗಾರಿಕೆ ಇತ್ಯಾದಿ ವೃತ್ತಿಗಳಲ್ಲಿರುವವರಿಗೆ ನಿರೀಕ್ಷಿತ ವರಮಾನ ದೊರೆಯಲಿದೆ. ಅವಿವಾಹಿತರಿಗೆ ಮಾಂಗಲ್ಯ ಯೋಗ ಕೂಡಿ ಬಂದೀತು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *