ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಷೇರು ಮಾರಾಟದಿಂದ ಅಧಿಕ ಲಾಭ. ಮನೆಯಲ್ಲಿ ಸೌಹಾರ್ದಯುತವಾದ ವಾತಾವರಣ ಸೃಷ್ಟಿಯಾಗಲಿದೆ. ಚಿನ್ನಾಭರಣ ಮಾರಾಟಗಾರರಿಗೆ ಆದಾಯ. ತರಕಾರಿ ಬೆಳೆಗಾರರಿಗೆ ಸಮಾಧಾನಕರ ವರಮಾನ ಸಿಗುವುದು.
ವೃಷಭ ನಿಮಗಿಂತ ಅನುಭವದಲ್ಲಿ ಹಿರಿಯರಾದವರ ಸಲಹೆಗಳನ್ನು ಪಡೆದುಕೊಂಡು ಕಾರ್ಯಪ್ರವೃತ್ತರಾಗುವುದು ಉತ್ತಮ. ಸಹೋದರರಲ್ಲಿ ಅಥವಾ ದಾಂಪತ್ಯದಲ್ಲಿ ಸಣ್ಣ ಪುಟ್ಟ ಮಾನಸಿಕವಾಗಿ ಅಸಮಾಧಾನ.
ಮಿಥುನ ಹತ್ತಿ ಬಟ್ಟೆಗಳ ತಯಾರಕರಿಗೆ ಹೆಚ್ಚಿನ ಬೇಡಿಕೆ. ಕಳೆದುಹೋಗಿದ್ದ ವಸ್ತುಗಳು ಪತ್ತೆಯಾಗಿ ಕೈ ಸೇರುವುದು. ನೀವು ಬಹಳ ದಿನದಿಂದಲೂ ಆರಂಭಿಸಬೇಕೆಂದಿದ್ದ ನೂತನ ಕಾರ್ಯವನ್ನು ಆರಂಭಿಸಲು ಸಮಯಾವಕಾಶ.
ಕಟಕ ರಾಜಕೀಯ ವರ್ಗದವರು ಜನಮನ್ನಣೆ ಪಡೆದುಕೊಂಡು ಉತ್ತಮ ಶುಭಫಲಗಳನ್ನು ಹೊಂದಲಿದ್ದಾರೆ. ಆಲಸ್ಯತನವನ್ನು ದೂರ ಮಾಡಿಕೊಳ್ಳುವುದು ಒಳ್ಳೆಯದು. ನಾನಾ ಮೂಲಗಳಿಂದ ಧನ ಸಂಪಾದನೆ.
ಸಿಂಹ ಕಂಟ್ರಾಕ್ಟ್ ಕೆಲಸಗಾರರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗಿಗಳಿಗೆ ವೃತ್ತಿ ತಾತ್ಕಾಲಿಕ ಸಮಾಧಾನವನ್ನು ತಂದರೂ ಬದಲಾವಣೆಗೆ ಅವಕಾಶ ಇರುತ್ತದೆ ಹಾಗೂ ಬಂದ ಅವಕಾಶವನ್ನು ಬಳಸಿಕೊಳ್ಳುವುದು ಉತ್ತಮ.
ಕನ್ಯಾ ಅನಿರೀಕ್ಷಿತವಾದ ಸಂತೋಷದ ಕ್ಷಣಗಳು ಬರಲಿವೆ. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ ಅವರಲ್ಲಿನ ಸಾಮರಸ್ಯ ಕಾಪಾಡಿಕೊಳ್ಳಿರಿ. ಹಣಕಾಸಿನ ವಹಿವಾಟು ಉತ್ತಮವಾಗಿದ್ದು ಮಾರಾಟ ಕ್ಷೇತ್ರವನ್ನು ಹೆಚ್ಚಿಸಿಕೊಳ್ಳಬಹುದು.
ತುಲಾ ದಾಂಪತ್ಯದಲ್ಲಿ ತಗ್ಗಿ-ಬಗ್ಗಿ ನಡೆಯುವುದನ್ನು ಕಲಿಯಿರಿ, ಇಲ್ಲವಾದಲ್ಲಿ ವಿರಸಕ್ಕೆ ಕಾರಣವಾಗುವುದು. ಎಲ್ಲಾ ಕಾರ್ಯದಲ್ಲೂ ತಾಳ್ಮೆ ಮುಖ್ಯವಾಗುವುದು. ಈ ದಿನ ದೇಹಕ್ಕೆ ಗಾಯಗಳಾಗುವ ಸಾಧ್ಯತೆಗಳಿವೆ.
ವೃಶ್ಚಿಕ ಆದಾಯದಲ್ಲಿ ಗಣನೀಯ ಏರಿಕೆ. ಹಾಗೆಯೇ ನಿಮ್ಮ ದುಡಿಮೆಯು ಸಾರ್ಥಕವಾಗಲಿದೆ. ಕುಟುಂಬದ ಕಿರಿಯ ಸೋದರನಿಗೆ ವಿವಾಹ ನಿಶ್ಚಯವಾಗುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಅತೀವ ಆಸಕ್ತಿ ಇರುವುದು.
ಧನು ನವದಂಪತಿಗಳಿಗೆ ಸಂತಾನದ ಶುಭಸುದ್ದಿ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ, ಸಿವಿಲ್ ಕಂಟ್ರಾಕ್ಟರ್‌ಗಳಿಗೆ ಒಳ್ಳೆಯ ದಿನ. ತಂದೆ–ತಾಯಿಯವರ ಆರೋಗ್ಯ ಉತ್ತಮವಾಗಿದ್ದು ಮನಸ್ಸು ನಿರಾಳವಾಗಿರಲಿದೆ.
ಮಕರ ಮಿತ್ರರಿಂದ ಉತ್ತಮ ಸಹಾಯ ದೊರೆಯುವ ಸಾಧ್ಯತೆ. ಶುಭಸೂಚನೆಯೊಂದಿಗೆ ಪ್ರಾರಂಭವಾಗುವ ಈ ದಿನವು ನಿಮ್ಮ ಜೀವನದಲ್ಲಿ ಮಹತ್ವಪೂರ್ಣವಾಗಿ ಪರಿಣಮಿಸಲಿದೆ. ಜವಳಿ ವ್ಯಾಪಾರಿಗಳಿಗೆ ಲಾಭದಾಯಕವಾಗಲಿದೆ.
ಕುಂಭ ಕೃಷಿಕರು ದಲ್ಲಾಳಿಗಳಿಂದ ಮೋಸ ಹೋಗುವ ಸ್ಥಿತಿ ಬರುವುದು, ಎಚ್ಚರ ವಹಿಸಿ. ಸಂಜೆಯ ಸಮಯದಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಶಿರೋವೇದನೆಯಂತಹ ಸಮಸ್ಯೆಗೆ ಒಳಗಾಗಬೇಕಾಗುವುದು. ಅವಿವಾಹಿತರಿಗೆ ಶುಭ ಫಲ.
ಮೀನ ವೃತ್ತಿಯ ಕೆಲಸಗಳಿಗಾಗಿ ಹೆಚ್ಚಿನ ಓಡಾಟ ನಡೆಸುವಿರಿ ಹಾಗೂ ಹಣದ ವಿಚಾರದಲ್ಲಿ ಸ್ಥಿರತೆಯ ಬಗ್ಗೆ ಯೋಚನೆಯನ್ನು ಮಾಡಿ. ಮುಂದಾಲೋಚನೆ ಹಾಗೂ ವಿವೇಚನೆಯಿಂದ ನಡೆದುಕೊಂಡಲ್ಲಿ ಹೆಚ್ಚಿನ ಏಳಿಗೆ, ಯಶಸ್ಸು.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…