ಲಕ್ಷ್ಮೀದೇವಿಯ ಈ ಶಕ್ತಿಶಾಲಿ ಮಂತ್ರವನ್ನು ಜಪಿಸಿದರೆ ಆರ್ಥಿಕ ಸಮಸ್ಯೆ, ಹಣದ ಸಮಸ್ಯೆ ದೂರವಾಗುವುದು ಖಚಿತ.

ಜ್ಯೋತಿಷ್ಯ

ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಬೇಕು ಅಂದರೆ ಲಕ್ಷ್ಮಿ ದೇವಿಯ ಅನುಗ್ರಹ ಅವಶ್ಯವಾಗಿ ಬೇಕಾಗುತ್ತದೆ. ಆದ್ದರಿಂದ ನಾವು ಹೇಳುವ ಈ ಉಪಾಯವನ್ನು ಶುಕ್ರವಾರದ ದಿನ ಮಾಡಿದರೆ ಲಕ್ಷ್ಮೀದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರೆ ತಪ್ಪಾಗಲಾರದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಈ ಉಪಾಯವನ್ನು ಮಾಡಲು ಮೊದಲಿಗೆ ಸ್ವಚ್ಛವಾದ ಬಿಳಿ ಹಾಳೆ ತೆಗೆದುಕೊಳ್ಳಬೇಕು, ಬಿಳಿ ಹಾಳೆಯನ್ನು ತೆಗೆದುಕೊಂಡ ಮೇಲೆ ನಿಮಗಿರುವ ಕಷ್ಟಗಳನ್ನು ಬಿಳಿ ಹಾಳೆಯ ಮೇಲೆ ಬರೆಯಬೇಕು. ಅದರಲ್ಲೂ ವಿಶೇಷವಾಗಿ ಹಣಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ತೊಂದರೆಗಳಿದ್ದರೆ ಅದನ್ನು ಉಲ್ಲೇಖಿಸಬಹುದು.

ನಿಮಗಿರುವ ಕಷ್ಟಗಳನ್ನು ಬಿಳಿ ಹಾಳೆಯ ಮೇಲೆ ಬರೆದ ನಂತರ ಬಿಳಿ ಹಾಳೆಯನ್ನು ನಿಮ್ಮ ದೇವರಕೋಣೆಯಲ್ಲಿ ತೆಗೆದುಕೊಂಡುಹೋಗಿ ಇಡಬೇಕು. ಇದಾದ ಬಳಿಕ ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ ಅಥವಾ ವಿಗ್ರಹದ ಮುಂದೆ ದೀಪವನ್ನು ಹಚ್ಚಬೇಕು. ದೀಪವನ್ನು ಹಚ್ಚಿದ ನಂತರ ಮೊದಲಿಗೆ ವಿನಾಯಕನಿಗೆ ಪೂಜೆಯನ್ನು ಮಾಡಬೇಕು. ವಿನಾಯಕನಿಗೆ ಪೂಜೆಯನ್ನು ಮಾಡಿದ ನಂತರ ನಾವು ತಿಳಿಸುವ ಈ ಮಂತ್ರವನ್ನು ಲಕ್ಷ್ಮೀದೇವಿಯ ಚಿತ್ರಪಟ ಅಥವಾ ವಿಗ್ರಹದ ಮುಂದೆ ನಿಂತು 21 ಬಾರಿ ಹೇಳಬೇಕು.

ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀ ಸಿದ್ದ ಲಕ್ಷ್ಮಿಯೇ ನಮಃ

ಈ ಮೇಲಿನ ಮಂತ್ರವನ್ನು 21 ಬಾರಿ ಜಪಿಸಬೇಕು. ಈ ಮಂತ್ರವನ್ನು ಜಪಿಸಿದ ನಂತರ ಬಿಳಿ ಹಾಳೆಯ ಮೇಲೆ ನಿಮ್ಮ ದೇವರಕೋಣೆಯಲ್ಲಿ ಇರುವ ಕುಂಕುಮವನ್ನು ಬಿಳಿ ಹಾಳೆ ಮೇಲೆ ಹಾಕಿ, ಆ ಬಿಳಿ ಹಾಳೆಯನ್ನು ಸುಡಬೇಕು. ಬಿಳಿ ಹಾಳೆಯನ್ನು ಸುಡಬೇಕಾದರೆ ನೀವು ಮನಸ್ಸಿನಲ್ಲಿ ಪ್ರಾರ್ಥನೆಯನ್ನು ಮಾಡಿಕೊಳ್ಳಬೇಕು. ಯಾವ ರೀತಿ ಪ್ರಾರ್ಥನೆ ಮಾಡಿಕೊಳ್ಳಬೇಕೆಂದರೆ ಬಿಳಿ ಹಾಳೆಯು ಯಾವ ರೀತಿ ಸುಡುತ್ತಿದೆಯೋ ಅದೇ ರೀತಿ ಬಿಳಿ ಹಾಳೆಯಲ್ಲಿ ಬರೆದಿರುವ ಕಷ್ಟಗಳು ನಮ್ಮ ಮನೆಯಿಂದ ದೂರವಾಗಬೇಕು ಎಂದು ಪ್ರಾರ್ಥನೆ ಮಾಡಬೇಕು.

ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆಯು ದೂರವಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯು ಸದೃಢವಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *