ಯಾವ ದಿಕ್ಕಿನಲ್ಲಿ ಈ ಮೂರು ಗಿಡಗಳನ್ನು ಬೆಳೆಸಿದರೆ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು ಗೊತ್ತೇ ?

ಜ್ಯೋತಿಷ್ಯ

ಲಕ್ಷ್ಮಿ ದೇವಿಯ ಅನುಗ್ರಹ ಪ್ರಾಪ್ತಿಯಾಗಬೇಕು ಹಾಗೂ ಅಷ್ಟೈಶ್ವರ್ಯಗಳನ್ನು ವೃದ್ಧಿಸಿಕೊಳ್ಳಬೇಕು ಹಾಗೂ ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಾಣಬೇಕು ಮತ್ತು ಆರ್ಥಿಕ ಪರಿಸ್ಥಿತಿ ಸದೃಢವಾಗಬೇಕು ಎಂದರೆ ಯಾವ ರೀತಿಯ ಗಿಡವನ್ನು ಮನೆಯಲ್ಲಿ ನೆಡುವುದರಿಂದ ಈ ಎಲ್ಲ ಉಪಯೋಗಗಳು ಆಗುತ್ತವೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

ಈಗಿನ ಕಾಲದಲ್ಲಿ ಎಲ್ಲರೂ ಅವರವರ ಕೆಲಸದಲ್ಲಿ ನಿರತರಾಗಿ ಇರುವ ಕಾರಣದಿಂದಾಗಿ ಪ್ರತಿನಿತ್ಯವೂ ಹಲವಾರು ಜನರ ಮನೆಯಲ್ಲಿ ದೇವರಿಗೆ ಪೂಜೆ ಮಾಡುವುದಿಲ್ಲ, ಆದ್ದರಿಂದ ಮನೆಯಲ್ಲಿ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗಬೇಕು ಎಂದರೆ ನಾವು ಹೇಳುವ ಮೂರು ಗಿಡಗಳನ್ನು ನೆಡಬೇಕು. ಇದರಿಂದ ಮನೆಯಲ್ಲಿ ದೈವಿಕ ಶಕ್ತಿಯು ಹೆಚ್ಚಾಗುತ್ತಾ ಹೋಗುತ್ತದೆ.

ಗಿಡಗಳನ್ನು ನಾವು ಯಾವ ದಿಕ್ಕಿನಲ್ಲಿ ಬೆಳೆಸಬೇಕು ಎಂದರೆ ಆಗ್ನೇಯ ದಿಕ್ಕಿನಲ್ಲಿ ಬೆಳೆಸಬೇಕು. ಆಗ್ನೇಯ ದಿಕ್ಕಿನಲ್ಲಿ ಉಷ್ಣಾಂಶವು ಯಾವಾಗಲೂ ಹೆಚ್ಚಾಗಿರುವ ಕಾರಣದಿಂದ ಆಮ್ಲಜನಕ ಕಮ್ಮಿ ಇರುತ್ತದೆ, ಆದ್ದರಿಂದ ಆಗ್ನೇಯ ದಿಕ್ಕಿನಲ್ಲಿ ಈ ಗಿಡಗಳನ್ನು ಬೆಳೆಸುವುದರಿಂದ ಆಮ್ಲಜನಕವನ್ನು ಹೆಚ್ಚಾಗಿ ಮಾಡಿಕೊಳ್ಳಬಹುದು.

ಪಕ್ಷಿಮ ವಾಯುವ್ಯ ದಿಕ್ಕಿನಲ್ಲಿ ಈ ಗಿಡಗಳನ್ನು ಬೆಳೆಸುವುದರಿಂದ ಲಕ್ಷ್ಮೀದೇವಿಯ ಅನುಗ್ರಹವಾಗಿ ಧನ ಸಂಪತ್ತನ್ನು ವೃದ್ದಿಸಿಕೊಳ್ಳಬಹುದು. ಈ ಮೂರು ಗಿಡಗಳು ಯಾವುವು ಎಂದರೆ ಮಲ್ಲಿಗೆ, ಸೂಜಿ ಮಲ್ಲಿಗೆ, ಮರ್ಲೆ ಹೂವಿನ ಗಿಡ.

ಈ ಗಿಡಗಳನ್ನು ಮನೆಯಲ್ಲಿ ಯಾವುದೇ ಕಾರಣಕ್ಕೂ ಒಣಗಲು ಬಿಡಬಾರದು, ಈ ರೀತಿಯಾಗಿ ಈ ದಿಕ್ಕಿನಲ್ಲಿ ಗಿಡವನ್ನು ಬೆಳೆಸುವುದರಿಂದ ಲಕ್ಷ್ಮೀದೇವಿಯ ಕೃಪೆಯು ಸದಾ ಕಾಲ ನಮ್ಮ ಮೇಲೆ ಇರುತ್ತದೆ ಹಾಗೂ ಜೀವನದಲ್ಲಿ ಏಳಿಗೆ ಎಂಬುದು ಪ್ರಾರಂಭವಾಗುತ್ತದೆ. ಇದರ ಜೊತೆಗೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ಎಂಬುದು ದೊರೆಯುತ್ತ ಹೋಗುತ್ತದೆ.

ಈ ಮೂರು ಹೂವುಗಳು ಲಕ್ಷ್ಮೀದೇವಿಗೆ ತುಂಬಾ ಪ್ರಿಯವಾಗಿರುವುದುರಿಂದ ಲಕ್ಷ್ಮೀದೇವಿ ಪೂಜೆಗೆ ಉಪಯೋಗಿಸಲಾಗುತ್ತದೆ. ಈ ಹೂವಿನ ಗಿಡಗಳನ್ನು ಆಗ್ನೇಯ ದಿಕ್ಕಿನಲ್ಲಿ ಬೆಳೆಸುವುದರಿಂದ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣುವುದರ ಜೊತೆಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಬಹುದು.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

Leave a Reply

Your email address will not be published. Required fields are marked *