ದಿನ ಭವಿಷ್ಯ: ಸೋಮವಾರ, ಜನವರಿ 10, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಮಿತ್ರರ ಜೊತೆಗೂಡಿ ಮಾಡುವ ಸಾಹಸ ಕಾರ್ಯಗಳಿಂದ ಜಯ ಸಿಗುವುದು. ಇಷ್ಟ ಸಿದ್ಧಿಯಾಗುವುದು. ಜೀವನದ ಮುಂದಿನ ದಿನಗಳಿಗಾಗಿ ದೀರ್ಘಕಾಲೀನ ಯೋಜನೆಗಳನ್ನು ಮಾಡುವಿರಿ.

ವೃಷಭ ಅನಗತ್ಯವಾಗಿ ಸಮಯವನ್ನು ವ್ಯರ್ಥ ಮಾಡದಿರಿ. ಪತ್ರಿಕೋದ್ಯಮದಲ್ಲಿ ಮುನ್ನಡೆ. ಕಬ್ಬಿಣದ ಕೆಲಸ ಮಾಡುವವರು ಕೆಲಸದಲ್ಲಿ ಜಾಗ್ರತರಾಗಿರಿ. ಸಮಾಜದಲ್ಲಿನ ನಿಮ್ಮ ಮುಂದಾಳತ್ವಕ್ಕೆ ಜನ ನಿಮ್ಮ ಸಲಹೆಯನ್ನು ಕೇಳುವರು.

ಮಿಥುನ ಅನಿರೀಕ್ಷಿತವಾಗಿ ದೊರೆತ ಅವಕಾಶಗಳನ್ನು ಯಾವುದೇ ಮುಜುಗರವಿಲ್ಲದೆ ಬಳಸಿಕೊಳ್ಳಲು ಸಿದ್ಧರಾಗಿ. ಆಸ್ತಿಯನ್ನು ಕೊಳ್ಳುವಾಗ ದಾಖಲೆಯ ಎಲ್ಲಾ ವಿವರಗಳ ಬಗ್ಗೆ ಎರಡೆರಡು ಬಾರಿ ಮಾಹಿತಿಯನ್ನು ಪಡೆದುಕೊಳ್ಳಿ.

ಕಟಕ  ಇನ್ನೊಬ್ಬರ ಭಾವನೆಗಳಿಗೆ ಉತ್ತಮವಾಗಿ ಹೇಗೆ ಪ್ರತಿಕ್ರಿಯಿಸಬೇಕೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ಕೆಲಸಗಳು ಎಷ್ಟು ಕಷ್ಟವಾದರೂ ಹಿಂತಿರುಗುವ ಯೋಚನೆ ಮಾಡಬೇಡಿ. ಇಂಧನ ಮಾರಾಟಗಾರರಿಗೆ ಅನುಕೂಲ.

ಸಿಂಹ ದಿನ ನೀವು ಸ್ನೇಹಿತರೊಬ್ಬರ ನೆರವಿಗೆ ನಿಲ್ಲಬೇಕಾಗಬಹುದು. ಮಗಳಿಗೆ ಉದ್ಯೋಗ ದೊರೆತು ಸಂತಸ. ರಿಯಲ್ ಎಸ್ಟೇಟ್ ವ್ಯವಹಾರದವರು ಧನಾತ್ಮಕವಾದ ವ್ಯವಹಾರವೊಂದನ್ನು ತಮ್ಮದಾಗಿಸಿಕೊಳ್ಳುವರು.

ಕನ್ಯಾ ನಿಮ್ಮ ಅಚ್ಚುಕಟ್ಟಾದ ಕೆಲಸಗಳಿಂದ ನಿಮ್ಮ ಮೇಲಿನ ಬೇರೆ ಜನರ ಅಭಿಪ್ರಾಯಗಳು ಬದಲಾಗುವುದು. ಈ ದಿನ ನಿಮಗೆ ಮಾರ್ಗದರ್ಶನಕ್ಕೆ ಕೊರತೆ ಇರುವುದಿಲ್ಲ. ಹೊಸ ದ್ವಿಚಕ್ರ ವಾಹನ ಕೊಳ್ಳುವ ಸಂಭವವಿದೆ.

ತುಲಾ ಧಾರ್ಮಿಕ ವಿಚಾರಗಳತ್ತ ಮನಸ್ಸು ಹರಿಯುವುದು ಹಾಗೂ ಮನೆಯಲ್ಲಿ ದೇವತಾ ಕಾರ್ಯಕ್ರಮಗಳನ್ನು ಏರ್ಪಡಿಸುವಿರಿ. ಕರಕುಶಲ ವಸ್ತು ತಯಾರಕರು ತಮ್ಮ ಉತ್ತಮವಾದ ಕೆಲಸಗಳಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವರು.Dw

ವೃಶ್ಚಿಕ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಈ ದಿನ ಹೆಚ್ಚಿನ ಸಂಪಾದನೆ ಇರುವುದು. ಕೋರ್ಟು ವ್ಯವಹಾರಗಳಿಗೆ ಓಡಾಟ ತಪ್ಪಲಿದೆ. ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಪ್ರದರ್ಶಿಸುವಿರಿ.

ಧನು ನಿಮ್ಮ ಆಶಾಭಾವನೆ ಹಾಗೂ ವಿಶ್ವಾಸ ಇಂದು ಹೆಚ್ಚುವುದು. ವೃತ್ತಿರಂಗದಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಸಿಕೊಳ್ಳುವಿರಿ. ಕೆಲವು ಬದಲಾವಣೆಗಳು ಸಹವರ್ತಿಗಳ ಮೇಲೆ ಪ್ರಭಾವ ಬೀರುವುದು.

ಮಕರ  ನಿಮ್ಮ ಬಾಲ್ಯದ ಕನಸು ನನಸಾಗುವ ದಿನ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಸಹಕಾರ ಸಿಗುವುದು. ಸಾಹಿತಿಗಳಿಗೆ ಹೆಚ್ಚಿನ ಅವಕಾಶ. ಸಣ್ಣ ಕೈಗಾರಿಕೋದ್ಯಮಿಗಳಿಗೆ ರಫ್ತು ವ್ಯಾಪಾರಗಳಿಂದ ಹೇರಳ ಲಾಭ.

ಕುಂಭ ಹಣ ಹೂಡಿಕೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಿ. ಇಂದಿನ ಎಲ್ಲಾ ಸನ್ನಿವೇಶಗಳು ನಿಮ್ಮ ಪರ ಇರುವುದರಿಂದ ನಿರಾಳರಾಗುವಿರಿ. ಮನೆ ಕಟ್ಟುವ ಕೆಲಸ ನಿರ್ವಿಘ್ನವಾಗಿ ಮುಂದುವರಿಯಲಿದೆ.

ಮೀನ ನಿಮ್ಮ ಜೀವನ ಸಂಗಾತಿಯ ಹುಡುಕಾಟದ ಬಗ್ಗೆ ಗಮನಿಸಿ. ಹಣಕಾಸು ತಜ್ಞರ ಸಲಹೆ ಮೇರೆಗೆ ದೀರ್ಘಕಾಲೀನ ಯೋಜನೆಯನ್ನು ರೂಪಿಸುವುದು ಉತ್ತಮ. ಸೂಕ್ಷ್ಮ ವಿಚಾರಗಳಲ್ಲಿ ಬುದ್ಧಿವಂತಿಕೆಯ ನಿರ್ಣಯ ಕೈಗೊಳ್ಳುವಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *