ದಿನ ಭವಿಷ್ಯ: ಬುಧವಾರ, ಜನವರಿ 12, 2022 ದೈನಂದಿನ ರಾಶಿ ಭವಿಷ್ಯ ಶಿರಡಿ ಸಾಯಿ ಬಾಬಾರ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನೀವು ಎಲ್ಲವನ್ನೂ ಕಷ್ಟಪಟ್ಟು ಸಂಪಾದಿಸಿಕೊಳ್ಳಬೇಕಾಗುತ್ತದೆ. ಮಾನಸಿಕ ಖಿನ್ನತೆ ದೂರಮಾಡಿ. ಉದ್ಯೋಗದಲ್ಲಿ ಸಮಾಧಾನ ಸಿಗದಿದ್ದರೂ ಆರ್ಥಿಕವಾಗಿ ತೊಂದರೆಗಳಾಗುವುದಿಲ್ಲ. ಆಂಜನೇಯನನ್ನು ಭಜಿಸಿ.

ವೃಷಭ ಮೋಸ ಮಾಡುವ ಬುದ್ಧಿ, ಅನ್ಯಾಯದ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಎಂಜಿನಿಯರಿಂಗ್ ಶಿಕ್ಷಣದಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷ ಸಾಧನೆ ತೋರಿರುವುದರಿಂದ ವಿದೇಶಕ್ಕೆ ತೆರಳುವ ಸಂಭವವಿದೆ.

ಮಿಥುನ ಕೃಷಿ ಮತ್ತು ಹೈನುಗಾರಿಕೆ ಉತ್ಪನ್ನಗಳಿಂದ ಆದಾಯದಲ್ಲಿ ಗಣನೀಯ ಸುಧಾರಣೆ ಕಾಣಲಿದೆ. ನಿಮ್ಮೆಲ್ಲಾ ಪ್ರಮುಖ ಗುರಿ ಸಾಧನೆಗಳಿಗೆ ಇಂದಿನಿಂದ ಒಳ್ಳೆಯ ಬೇಡಿಕೆ ಸಿಗುವುದು. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ.

ಕಟಕ  ಆಟೊಮೊಬೈಲ್ ಎಂಜಿನಿಯರ್‌ಗಳಿಗೆ ವಿಶೇಷ ಲಾಭ ಪ್ರಾಪ್ತಿಯಾಗಲಿದೆ. ಕೆಲಸದಲ್ಲಿ ಅಪ್ರಾಮಾಣಿಕತೆ ಹಾಗು ದುಡುಕಿನ ನಿರ್ಧಾರ ತೆಗೆದುಕೊಂಡಲ್ಲಿ ಪಶ್ಚಾತಾಪ ಪಡಬೇಕಾದ ಸಂದರ್ಭ ಅನಿವಾರ್ಯವಾಗಿ ಒದಗಿಬರುತ್ತದೆ.

ಸಿಂಹ ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆಯು ಅನುಭವಕ್ಕೆ ಬಂದಲ್ಲಿ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆಯನ್ನು ಪಡೆಯಿರಿ. ಬದಲಾದ ಸನ್ನಿವೇಷಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯತೆಯ ಸ್ಥಿತಿಯು ಎದುರಾಗುತ್ತದೆ. Dw

ಕನ್ಯಾ ನೂತನವಾಗಿ ನಿರ್ಮಿಸಿರುವ ಮನೆಗಾಗಿ ಅಲಂಕಾರಿಕ ವಸ್ತುಗಳ ಖರೀದಿ ನಡೆಯುವುದು. ಆಕಸ್ಮಿಕ ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸುವಿರಿ. ಹೊಸ ವ್ಯವಹಾರವೊಂದರ ಪ್ರಾರಂಭಕ್ಕೆ ಮಾಹಿತಿಗಳ ಸಂಗ್ರಹಣೆಯು ನಡೆಯುವುದು.

ತುಲಾ ನಿಮ್ಮ ಅನ್ವೇಷಣೆಯ ಸ್ವಭಾವ ನಿಮ್ಮ ವೃತ್ತಿ ಬದುಕಿಗೆ ಉತ್ತಮ ತಿರುವು ನೀಡಲಿದೆ. ಪ್ರಸ್ತುತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ. ವೈವಾಹಿಕ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯಿದ್ದು ಸಂತೋಷದಿಂದಿರುವಿರಿ.

ವೃಶ್ಚಿಕ ರಾಜಕಾರಣಿಗಳಿಗೆ ನಾಯಕತ್ವದಲ್ಲಿ ಬದಲಾವಣೆ ಸಂಭವ. ಸಗಟು ವ್ಯಾಪಾರಿಗಳಿಗೆ ಖರ್ಚು-ವೆಚ್ಚಗಳು ಮಿತಿಯೊಳಗಿರುವುದು. ರೇಷ್ಮೆ ನೇಕಾರರು ತಮ್ಮ ಉತ್ತಮ ಮಟ್ಟದ ನೇಯ್ಗೆಯಿಂದ ಏಳಿಗೆ ಹೊಂದುವ ಸಾಧ್ಯತೆಗಳಿವೆ.

ಧನು ಮನೆಯವರೆಲ್ಲರೂ ನಿಮ್ಮೆಲ್ಲ ಕೆಲಸ–ಕಾರ್ಯಗಳಲ್ಲಿ ನಿಮ್ಮಿಚ್ಛೆಯಂತೆ ನಡೆದುಕೊಳ್ಳುವರು. ಚಿನ್ನ, ಬೆಳ್ಳಿ ವ್ಯಾಪಾರಿಗಳು ಈ ದಿನ ಹೆಚ್ಚಿನ ಅಭಿವೃದ್ಧಿ ಹೊಂದುವರು. ಷೇರು ಪೇಟೆಯಲ್ಲಿ ಹಣ ಹೂಡಲು ಸೂಕ್ತ ಸಮಯವಾಗಿದೆ.

ಮಕರ  ವಾದ-ವಿವಾದಗಳನ್ನು ಮಾಡಿ ಸಮಯ ಹಾಳು ಮಾಡುವ ಬದಲು ಸಮಾಧಾನದಿಂದ ಕೆಲಸ ಮಾಡಿದಲ್ಲಿ ನಿಧಾನವಾದರೂ ಜಯ ನಿಮ್ಮದಾಗುವುದು. ಅನಾವಶ್ಯಕವಾದ ಖರ್ಚುಗಳು ಸಂಭವಿಸಬಹುದು.

ಕುಂಭ ಇಂದು ವೃತ್ತಿ ಬದುಕಿನಲ್ಲಿ ಅಪೂರ್ವ ಅವಕಾಶಗಳು ನಿಮ್ಮದಾಗಲಿವೆ. ಧನಾಗಮನಕ್ಕೆ ಒಂದಲ್ಲಾ ಒಂದು ರೀತಿಯಲ್ಲಿ ಅನುಕೂಲವು ಆಗುತ್ತದೆ. ಶ್ರೀ ಮಹಾಲಕ್ಷ್ಮಿಯನ್ನು ಆರಾಧಿಸಿದಲ್ಲಿ ಎಲ್ಲವೂ ಶುಭದತ್ತ ಸಾಗುವುದು.

ಮೀನ ಕಾರ್ಯಕ್ಷೇತ್ರದಲ್ಲಿ ಆಗಾಗ ಪ್ರಯತ್ನಬಲಕ್ಕೆ ಅಡ್ಡಿ ಆತಂಕಗಳಿದ್ದರೂ ಈ ದಿನ ನಿಮ್ಮ ಕಾರ್ಯ ಸಾಧನೆಯಲ್ಲಿ ಜಯ ಕಾಣುವುದರ ಬಗ್ಗೆ ಸಂದೇಹವಿಲ್ಲ. ಯಾವುದೇ ವ್ಯಕ್ತಿಗಳ ಹೊಗಳಿಕೆಯ ಮಾತುಗಳಿಗೆ ಮರಳಾಗಬೇಡಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *