ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಹಣಕಾಸಿನ ವ್ಯವಹಾರದಲ್ಲಿ ಪಾಲುದಾರಿಕೆ ಪಡೆಯುವ ಬಗ್ಗೆ ಯೋಚಿಸಲು ಸರಿಯಾದ ಸಮಯ. ರಾಜಕೀಯ ಪರಿಣಿತರ ಹುದ್ದೆ ಏರುವ ಆಸೆಯು, ಈ ದಿನ ರಾಜಕೀಯ ಗುರುವಿನ ನೆರೆವಿನಿಂದ ಮತ್ತು ಆರ್ಥಿಕ ಬಲದಿಂದ ನೆರವೇರುವುದು.
ವೃಷಭ ಸೇವಕ ವರ್ಗದವರಿಗೆ ಆದಾಯ ಹೆಚ್ಚಿದಂತೆ ಕೆಲಸದ ವಿಸ್ತೀರ್ಣವೂ ಹೆಚ್ಚುವುದು. ಕ್ರೀಡಾಪಟುಗಳಿಗೆ ಸಂಗೀತಗಾರರಿಗೆ ಸಾಧನೆಯ ಅವಕಾಶ ಸಿಕ್ಕಿದರೂ ಅನಾರೋಗ್ಯ ಎದುರಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯಿಂದ ಹರ್ಷವಿರುವುದು.
ಮಿಥುನ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಆರ್ಥಿಕತೆಗೆ ಸಂಬಂಧಿಸಿದಂತೆ ಅಪವಾದ ಎದುರಾಗುವ ಸಾಧ್ಯತೆ ಇದೆ. ಕುಟುಂಬದ ಹಿರಿಯರ ಆರೋಗ್ಯ ನಷ್ಟದಿಂದಾಗಿ ಆಸ್ಪತ್ರೆಯ ತಿರುಗಾಟದ ಕ್ಲೇಶ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.
ಕಟಕ ಪ್ರೇಮಿಗಳಿಗೆ ಜೀವನ ನಿರ್ಣಯಿಸಲು ಉತ್ತಮ ಅವಕಾಶಗಳು ಈ ದಿನ ಬರಲಿದೆ. ಅಬಕಾರಿ ಇಲಾಖೆಯವರಿಗೆ ಹೆಚ್ಚಿನ ಕೆಲಸ. ಕಾನೂನಿಗೆ ವಿರುದ್ಧವಾದ ಕೆಲಸ ನಿಮ್ಮಿಂದ ಸಂಭವಿಸಬಹುದು. ತಪ್ಪು ಮಾಡದಂತೆ ಗಮನದಲ್ಲಿರಿ.
ಸಿಂಹ ನಟನಾ ವೃತ್ತಿಯವರಿಗೆ ಖ್ಯಾತಿ ಮತ್ತು ಸಂಪತ್ತು ಹರಿದು ಬರಲಿದೆ. ನಿಮ್ಮ ಸುತ್ತಲಿನ ವಿದ್ಯಮಾನಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವಿರಿ. ಅನಗತ್ಯ ಅಲೆದಾಟಗಳು ತಪ್ಪಲಿದೆ. ದುರ್ಜನರ ಸಹವಾಸದಿಂದ ಗೌರವ ಕಳೆದುಕೊಳ್ಳುವಂತೆ ಆಗುವುದು.
ಕನ್ಯಾ ತಂದೆ-ತಾಯಿಯ ಶುಭ ಆಶೀರ್ವಾದದೊಂದಿಗೆ ಈ ದಿನವನ್ನು ಪ್ರಾರಂಭಿಸಿ. ಕುಟುಂಬದಲ್ಲಿ ಮಾನಸಿಕ ಸಮಾಧಾನ ದೊರೆತು ಹಂತ ಹಂತವಾಗಿ ಅನುಕೂಲ ವಾತಾವರಣದ ಅನುಭವ ದೊರಕಲಿದೆ. ಸಂಘ ಸಂಸ್ಥೆಯಲ್ಲಿ ಸ್ಥಾನಮಾನ ಲಭ್ಯವಾಗುವುದು.
ತುಲಾ ಅವಿವಾಹಿತರಿಗೆ ಮಾಂಗಲ್ಯ ಭಾಗ್ಯವಿದ್ದು ಮದುವೆಯ ಮಾತುಕತೆಗಳನ್ನು ನಡೆಸುವರು. ಸಾಂಸಾರಿಕವಾಗಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆತು, ಮನಸ್ಸಿನ ಶಾಂತಿಯನ್ನು ಪಡೆಯುವಿರಿ. ಶ್ರೀ ರಾಮನಾಮದ ಜಪವನ್ನು ಮಾಡಿ.
ವೃಶ್ಚಿಕ ಮನೆ ಕಟ್ಟಲೇಬೇಕೆಂಬ ನಿಮ್ಮ ಆಸೆಯು ಪ್ರಾರಂಭದ ಹಾದಿಯನ್ನು ಹಿಡಿಯುವುದು. ಲೇಖನ ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ಯಂತ್ರೋಪಕರಣಗಳ ವ್ಯಾಪಾರ ಮೂಲಕ ಲಾಭವನ್ನು ಪಡೆಯುವಂತಾಗುತ್ತದೆ.
ಧನು ಹಿರಿಯರ ಆರೋಗ್ಯವು ಸುಧಾರಣೆ ಹಂತದಲ್ಲಿರುವುದು. ಹಿಂದಿನ ದಿನಗಳ ಪರಿಶ್ರಮದ ಫಲವನ್ನು ಈ ದಿನ ಪಡೆಯುವ ಸಾಧ್ಯತೆ ಇದೆ. ಹೂಡಿಕೆಯ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನವನ್ನು ಕೈಗೊಳ್ಳುವುದು ಉತ್ತಮ.
ಮಕರ ವಿದ್ಯಾಭ್ಯಾಸದಲ್ಲಿ ಉದಾಸೀನ ತೋರುತ್ತಿದ್ದ ವಿದ್ಯಾರ್ಥಿಗಳಿಗೆ ವ್ಯಾಸಾಂಗದಲ್ಲಿ ಹೆಚ್ಚಿನ ಆಸಕ್ತಿ ಉಂಟಾಗಲಿದೆ. ಕುಲದೇವತಾ ದರ್ಶನ ಹಾಗು ದೇವರ ಸೇವೆಗಳಿಂದ ಮತ್ತಷ್ಟು ಶುಭ ಫಲವನ್ನು ಪಡೆಯಬಹುದು
ಕುಂಭ ಸೂಕ್ಷ್ಮ ವಿಚಾರಗಳನ್ನು ಅರ್ಥ ಮಾಡಿಕೊಂಡು ಹಿರಿಯರ ಮಾರ್ಗದರ್ಶನದಂತೆ ನಡೆದರೆ ಉತ್ತಮ. ಎಲೆಕ್ಟ್ರಾನಿಕ್ ಮತ್ತು ಹಾರ್ಡ್‍ವೇರ್ ವಸ್ತುಗಳಿಂದ ಅಧಿಕ ಲಾಭ ಪಡೆಯಲಿದ್ದೀರಿ. ಮಡದಿ ಮತ್ತು ಮಕ್ಕಳ ಆರೋಗ್ಯದಲ್ಲಿ ಗಮನ ನೀಡಿ.
ಮೀನ ಔಷಧಿ ಹಾಗೂ ರಾಸಾಯನಿಕ ಕಾರ್ಯಕ್ಷೇತ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಈ ದಿನ ಹರ್ಷದಾಯಕವಾಗಿರುತ್ತದೆ. ಕೃಷಿ ಉತ್ಪನ್ನಗಳ ಬೆಲೆ ಏರುವುದರಿಂದ ತಾವು ಮಾಡಿದ್ದ ಸಾಲವನ್ನು ತೀರಿಸಿಕೊಳ್ಳುವ ಸದಾವಕಾಶ ಒದಗುವುದು.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…