ಉಪ್ಪಿನಿಂದ ಯಾವ ರೀತಿ ಜನರು ಬೇಗ ಶ್ರೀಮಂತರಾಗುತ್ತಾರೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಉಪ್ಪನ್ನು ಬಳಸಿಕೊಂಡು ಯಾವ ರೀತಿ ಜನರು ಬಹಳ ಬೇಗ ಶ್ರೀಮಂತರಾಗುತ್ತಾರೆ ಹಾಗೂ ಉಪ್ಪಿನಿಂದ ಯಾವ ರೀತಿ ಹಣವು ಚುಂಬಕದ ರೀತಿ ವೃದ್ಧಿಯಾಗುತ್ತದೆ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಉಪ್ಪಿನಲ್ಲಿ ನಕಾರಾತ್ಮಕ ಗುಣವನ್ನು ದೂರ ಮಾಡುವ ಶಕ್ತಿಯಿದೆ, ವಾಸ್ತು ವಿಜ್ಞಾನದ ಪ್ರಕಾರ ಮನೆಯಲ್ಲಿರುವ ಸಕಾರಾತ್ಮಕ ಶಕ್ತಿಯನ್ನು ವೇಗವಾಗಿ ಚಲಿಸುವಂತೆ ಮಾಡುತ್ತದೆ. ಎಲ್ಲಿ ಉಪ್ಪು ಇರುವುದಿಲ್ಲವೋ ಅಲ್ಲಿ ಭೂತಪ್ರೇತಗಳು ವಾಸವನ್ನು ಮಾಡುತ್ತವೆ ಎಂದು ಹೇಳಲಾಗುತ್ತದೆ ಹಾಗೂ ಇಂಥ ಮನೆಗಳಲ್ಲಿ ಯಾವುದೇ ಕಾರಣಕ್ಕೂ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ.

ವಾಸ್ತುಶಾಸ್ತ್ರದ ಅನುಸಾರವಾಗಿ ಉಪ್ಪಿನಲ್ಲಿ ಒಂದು ಭಿನ್ನವದ ಆಕರ್ಷಣೆ ಇರುತ್ತದೆ, ಆದ್ದರಿಂದ ಉಪ್ಪನ್ನು ಹಲವಾರು ರೀತಿಯಲ್ಲಿ ಹಲವಾರು ಕಡೆ ಉಪಯೋಗಿಸಲಾಗುತ್ತದೆ. ಸಾಮಾನ್ಯವಾಗಿ ವಶೀಕರಣ ಮಾಡುವಾಗ ಕೆಲವರು ಉಪ್ಪನ್ನು ಬಳಸಿಕೊಳ್ಳುತ್ತಾರೆ, ಒಂದು ವೇಳೆ ಇದನ್ನು ಸರಿಯಾದ ತಂತ್ರ ಮಂತ್ರ ಪ್ರಯೋಗದಲ್ಲಿ ಬಳಸಿದರೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿಸಬಹುದು.

ಉಪ್ಪು ಮತ್ತು ಗಾಜು ರಾಹುವಿನ ಕಾರಕವಾಗಿರುತ್ತದೆ, ಈ ಕಾರಣದಿಂದ ನೀವೇನಾದರೂ ಉಪ್ಪನ್ನು ಗಾಜಿನ ಬಟ್ಟಲಲ್ಲಿ ತುಂಬಿ ಅದನ್ನು ಶೌಚಾಲಯದ ಜಾಗದಲ್ಲಿ ಇಟ್ಟರೆ ಅಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಹಾಗೂ ಅಲ್ಲಿರುವ ಸೂಕ್ಷ್ಮ ಕೀಟಾಣುಗಳು ಸಹ ನಾಶವಾಗುತ್ತದೆ.

ವೈಜ್ಞಾನಿಕ ದೃಷ್ಟಿಯಲ್ಲಿ ಉಪ್ಪಿನ ನೀರಿನಿಂದ ಮನೆಯನ್ನು ಒರಸುವುದು ತುಂಬಾ ಒಳ್ಳೆಯದು. ವಾರಕ್ಕೆ ಒಂದೆರಡುಬಾರಿ ಉಪ್ಪಿನ ನೀರಿನಿಂದ ಮನೆಯನ್ನು ಒರೆಸಿದರೆ ಧನಸಂಪತ್ತು ಎಂಬುದು ಆಕರ್ಷಣೆ ಆಗುತ್ತದೆ. ಇದರ ಜೊತೆಗೆ ಉಪ್ಪಿನ ನೀರಿನಿಂದ ಮನೆ ಒರೆಸುವುದರಿಂದ ಸಕಾರಾತ್ಮಕ ಶಕ್ತಿಯು ಮನೆಯಲ್ಲಿ ಹೆಚ್ಚಾಗುವಂತೆ ಮಾಡುತ್ತದೆ.

ಉಪ್ಪಿನ ಜೊತೆ ನಾಲ್ಕು ಲವಂಗವನ್ನು ಹಾಕಿ ಗಾಜಿನ ಬಟ್ಟಲಿನಲ್ಲಿ ಇಡುವುದರಿಂದ ಮನೆಯಲ್ಲಿ ಯಾವುದೇ ಕಾರಣಕ್ಕೂ ಹಣದ ಕೊರತೆ ಆಗುವುದಿಲ್ಲ. ಇದರ ಜೊತೆಗೆ ತಾಯಿ ಲಕ್ಷ್ಮೀದೇವಿಯ ಕೃಪೆಯು ಸದಾ ಕಾಲ ನಿಮ್ಮ ಮನೆಯ ಮೇಲೆ ಇರುತ್ತದೆ.Dw

ಉಪ್ಪಿನ ನೀರಿನಿಂದ ಸ್ನಾನ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ರೋಗಗಳು ನಿಮ್ಮ ಹತ್ತಿರ ಸುಳಿಯದ ಹಾಗೆ ನೋಡಿಕೊಳ್ಳುತ್ತದೆ.

ಪ್ರತೀ ಶನಿವಾರದ ದಿನ ಸ್ವಲ್ಪ ಉಪ್ಪು, ಸ್ವಲ್ಪ ಕಪ್ಪು ಬೇಳೆ,ಅಕ್ಕಿ , ಕೆಂಪು ಮೆಣಸನ್ನು ದಾನ ಮಾಡುವುದರಿಂದ ವ್ಯಕ್ತಿಯ ಭಾಗ್ಯವೂ ದೊರೆಯುತ್ತದೆ. ಈ ರೀತಿ ದಾನವನ್ನು ಮಾಡುವುದರಿಂದ ವ್ಯಕ್ತಿಯ ಬಾಗಿಲು ತೆರೆದು ಧನಸಂಪತ್ತು ಆಕರ್ಷಿತವಾಗುತ್ತದೆ ಮತ್ತು ಶನಿಯ ದೃಷ್ಟಿಯು ಇದ್ದರೂ ಸಹ ಅದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *