ಕುಬೇರ ಯೋಗ ಪ್ರಾಪ್ತಿ ಆಗಬೇಕೆಂದರೆ ಯಾವ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು ಗೊತ್ತೇ ?

ಜ್ಯೋತಿಷ್ಯ

ಬಹಳಷ್ಟು ಜನರಿಗೆ ಹಣಕಾಸಿನ ಸಮಸ್ಯೆಯಿಂದ ಜೀವನವೇ ಸಾಕು ಎಂಬ ಪರಿಸ್ಥಿತಿಗೆ ಬಂದಿರುತ್ತಾರೆ, ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಕಲಹಗಳು, ದಾರಿದ್ರ್ಯ, ನಿತ್ಯ ಸಾಲಗಳಿಂದ ಬೇಸತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿ ನೋಡಿ. ಯಾರ ಮನೆಯಲ್ಲಿ ಅಭಿವೃದ್ಧಿ ಆಗುತ್ತಿರುವುದಿಲ್ಲ, ಹಣಕಾಸಿನ ಸಮಸ್ಯೆ ಹೆಚ್ಚಾಗಿರುತ್ತದೆಯೋ, ಮನೆ ಯಜಮಾನ ಅಥವಾ ಯಜಮಾನಿ ಎಷ್ಟೇ ಸಂಪಾದನೆ ಮಾಡಿದರೂ ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಎಂದರೆ ಸ್ನಾನ ಮಾಡುವ ನೀರಿಗೆ ಈ ಮೂರು ವಸ್ತುಗಳನ್ನು ಹಾಕಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ರೀತಿಯ ಸಂಕಷ್ಟಗಳು ದೂರವಾಗುತ್ತದೆ. ಹಾಗಾದರೆ ಸ್ನಾನ ಮಾಡುವ ನೀರಿಗೆ ಯಾವ ಮೂರು ವಸ್ತುಗಳನ್ನು ಹಾಕಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

ಮುಂಜಾನೆ ನೀವು ಸ್ನಾನ ಮಾಡಬೇಕಾದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಅರಿಶಿಣ, ಮರದಿಂದ ಬಿದ್ದಿರುವ 1 ಅಥವಾ 2 ಅರಳಿ ಎಲೆಯನ್ನು ಹಾಕಬೇಕು ಹಾಗೂ ಯಾವುದೇ ಕಾರಣಕ್ಕೂ ಮರದಿಂದ ಕಿತ್ತುಕೊಂಡು ಬಂದು ಎಲೆಯನ್ನು ಹಾಕಬಾರದು. ಇದಾದ ನಂತರ ನೀರಿಗೆ ಒಂದು ರೂಪಾಯಿಯ 6 ನಾಣ್ಯವನ್ನು ಹಾಕಬೇಕು. ಈ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಹಾಕಿದ ನಂತರ ಕನಿಷ್ಠ 20 ನಿಮಿಷಗಳ ಕಾಲ ಹಾಗೆಯೇ ಬಿಡಬೇಕು.

ಈ ಮೂರು ವಸ್ತುಗಳನ್ನು ನೀರಿನಲ್ಲಿ ಹಾಕಿದ ನಂತರ 20 ನಿಮಿಷಗಳ ಕಾಲ ಬಿಟ್ಟು ಸ್ನಾನವನ್ನು ಮಾಡಬೇಕು. ಸ್ನಾನ ಮಾಡಬೇಕಾದರೆ ನಿಮಗಿರುವ ಕಷ್ಟಗಳು ದೂರವಾಗಲಿ ಎಂದು ಬೇಡಿಕೊಳ್ಳಬೇಕು ಹಾಗು ಹಣಕಾಸಿನ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ, ಸಾಲದ ಸಮಸ್ಯೆ ಈ ರೀತಿಯ ಸಮಸ್ಯೆಗಳು ಬೇಗ ನಿವಾರಣೆಯಾಗಲಿ ಎಂದು ಮನೆಯ ದೇವರನ್ನು ಸ್ಮರಿಸಿಕೊಳ್ಳಬೇಕು. ಈ ರೀತಿಯಾಗಿ ಪ್ರತಿನಿತ್ಯ ಒಂದು ವಾರಗಳ ಕಾಲ ಸ್ನಾನವನ್ನು ಮಾಡುತ್ತಾ ಬಂದರೆ ಆಗುವ ಬದಲಾವಣೆಯನ್ನು ನಿಮ್ಮ ಮನೆಯಲ್ಲಿ ನೀವೇ ಕಾಣಬಹುದು.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

Leave a Reply

Your email address will not be published. Required fields are marked *