ದಿನ ಭವಿಷ್ಯ: ಶುಕ್ರವಾರ, ಜನವರಿ 14, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ  ಬೇರೆಯವರ ಸಮಸ್ಯೆಗಳಿಗೆ ನೆರವಾಗುವ ಗುಣ ಹೊಂದಿರುವ ನಿಮಗೆ ದೇವರ ಆಶೀರ್ವಾದ ಸದಾ ಇರುವುದು. ಸಾಲಗಳಿಂದ ದೂರವಾಗುವ ವಿಚಾರದ ಬಗ್ಗೆ ಗಮನ ನೀಡಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕಿರಿಕಿರಿ.

ವೃಷಭ ವ್ಯಾಪಾರದಲ್ಲಿ ಅಭಿವೃದ್ಧಿ ಕಂಡು ಅದನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹಣ ತೊಡಗಿಸುವಿರಿ. ಮಕ್ಕಳಿಗಾಗಿ ವಿಶೇಷ ವಿನ್ಯಾಸದ ಉಡುಪುಗಳನ್ನು ತರುವಿರಿ. ಮಗನ ವಿದ್ಯಾಭ್ಯಾಸದ ಬಗ್ಗೆ ತಾಯಿ ಶಾರದಾಂಬೆಯನ್ನು ಪ್ರಾರ್ಥಿಸಿ.

ಮಿಥುನ  ನಿಮ್ಮ ನೆಚ್ಚಿನ ಕ್ಷೇತ್ರದಲ್ಲಿ ಅಭೂತಪೂರ್ವ ಸ್ಪರ್ಧೆಗಳನ್ನು ಎದುರಿಸುವ ಕಾ. ಉನ್ನತಿ ನಿಮ್ಮ ಪಾಲಿಗೆ ಒದಗಿಬರಲಿದೆ. ಅನಗತ್ಯ ವಿಷಯಗಳನ್ನು ಪ್ರಸ್ತಾಪಿಸದಂತೆ ಮಡದಿಗೆ ಸೂಚಿಸುವಿರಿ. ವಿಮಾ ಸಲಗೆಗಾರರಿಗೆ ಉತ್ತಮ ದಿನ.

ಕಟಕ ನಿಮ್ಮ ಕುಟುಂಬದ ಹಿರಿಯರು ಮಾಡಿದ ಪುಣ್ಯದ ಫಲಗಳು ನಿಮಗೆ ಸಿಗಲಿದೆ. ದೇಹದಲ್ಲಿ ವಾಯುಪೀಡೆಯು ಹೆಚ್ಚಾಗುವುದರಿಂದ ಕಿರಿಕಿರಿ ಎನಿಸಲಿದೆ. ದುರ್ಗಾಪರಮೇಶ್ವರಿಯ ಅನುಗ್ರಹಕ್ಕಾಗಿ ಪ್ರಾರ್ಥನೆ ಸಲ್ಲಿಸಿ.

ಸಿಂಹ  ಕುಟುಂಬದಲ್ಲಿ ಆಸ್ತಿ ಸಂಬಂಧಿತ ಎದುರಾದ ಸಮಸ್ಯೆಗಳು ನಿರಾತಂಕವಾಗಿ ಮುಗಿಯಲಿದೆ. ಸಹೋದರನ ಬಹಳ ದಿನದ ನಂತರದ ಆಗಮನ ಸಂತೋಷಕ್ಕೆ ಕಾರಣವಾಗುತ್ತದೆ.

ಕನ್ಯಾ ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಅಭ್ಯಾಸವು ಉತ್ತಮ ಫಲ ಕೊಡಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಬ್ಬರಲ್ಲಿ ಹೇಳಿಕೊಳ್ಳಲೇ ಬೇಕಾದ ಸಂದರ್ಭ ಬರಲಿದೆ. ರಸಗೊಬ್ಬರದ ವ್ಯಾಪಾರ ಮಾಡುವವರಿಗೆ ಹೆಚ್ಚಿನ ಲಾಭ.

ತುಲಾ  ಈ ದಿನ ನೀವು ಸೇವಿಸುವ ಆಹಾರದಿಂದ ಆರೋಗ್ಯ ಹದಗೆಡುವಂತಾಗಬಹುದು. ಆದ್ದರಿಂದ ಆಹಾರದಲ್ಲಿ ಗುಣಮಟ್ಟ ಮತ್ತು ಶುಚಿತ್ವವನ್ನು ಕಾಪಾಡಿ. ಸರ್ಕಾರ ಅಥವಾ ಸಂಸ್ಥೆಗಳ ನಿಯಮಗಳಿಗೆ ಬೆಲೆ ಕೊಡುವುದನ್ನು ಕಲಿಯಿರಿ.Dw

ವೃಶ್ಚಿಕ  ನಿರಂತರ ಕೆಲಸ–ಕಾರ್ಯಗಳಿಂದ ಹೊರ ಬರಲು ಪ್ರಯತ್ನಿಸುವಿರಿ. ಷೇರು ವ್ಯವಹಾರಗಳಿಂದ ಹೆಚ್ಚಿನ ಲಾಭಾಂಶವನ್ನು ಪಡೆದುಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಮಟ್ಟದಲ್ಲಿ ಹಣ ವ್ಯಯವಾಗುವುದು.

ಧನು ನಿಮ್ಮಲ್ಲಿರುವ ಮಾತಿನ ಚತುರತೆಯಿಂದ ಇಂದು ನಿಮ್ಮ ಎಲ್ಲಾ ಕೆಲಸಗಳು ಸರಾಗವಾಗಿ ನೆರವೇರುವುದು. ಈ ದಿನ ಮಗಳ ಮದುವೆಯ ವಿಚಾರದಲ್ಲಿ ನೀವು ಇಡುವ ಹೆಜ್ಜೆ ಬಹಳ ಪ್ರಮುಖವಾದುದು ಆಗಿರುತ್ತದೆ.

ಮಕರ  ಕಾರ್ಯಕ್ಷೇತ್ರದಲ್ಲಿನ ನಷ್ಟ ಪ್ರಮಾಣ ಅಧಿಕವಾಗಿದ್ದರೂ, ಹೊಸ ಜವಾಬ್ದಾರಿಗಳು ಅರಸಿ ಬರಲಿವೆ. ಮಾನಸಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿವಹಿಸಿ. ಅನನ್ಯ ಭಕ್ತಿಯಿಂದ ಮಹಾಗಣಪತಿಯನ್ನು ಆರಾಧಿಸಿ.

ಕುಂಭ ನಿಮ್ಮ ದಾರಿಗೆದುರಾಗಿ ಉತ್ತಮ ಅವಕಾಶಗಳು ಹುಡುಕಿ ಬರಲಿವೆ. ಈಗ ಆರಿಸಿಕೊಂಡಿರುವ ಕಾರ್ಯಕ್ಷೇತ್ರದಲ್ಲಿ ನಿರಾಸೆಯಿಂದ ಹಿಂದಿರುಗುವ ಆಲೋಚನೆ ಸರಿಯಲ್ಲ. ಸ್ನೇಹಿತರ ಬಗ್ಗೆ ಎಚ್ಚರಿಕೆ ಇರಲಿ.

ಮೀನ ರಾಜಕೀಯ ಪ್ರತಿಸ್ಪರ್ಧಿಗಳು ನಿಮ್ಮನ್ನು ಹಿಂದಿಕ್ಕುವ ಪ್ರಯತ್ನ ಮಾಡಲಿದ್ದಾರೆ. ಬಹಳ ಹುಡುಕಾಟದಿಂದ ಜೀವನೋಪಾಯಕ್ಕೆ ಪರ್ಯಾಯ ಮಾರ್ಗ ಗೋಚರವಾಗಿ ಅದರಂತೆಯೇ ನಡೆದುಕೊಂಡರೆ ಲಾಭ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *