ನಿಮ್ಮ  ಸಂಬಂಧಿಕರಂತೆ ನೀವು ಶ್ರೀಮಂತರಾಗಬೇಕು ಎಂದರೆ ಈ ಸಸ್ಯವನ್ನು ಮನೆಯಲ್ಲಿ ಬೆಳಸಿ

ಜ್ಯೋತಿಷ್ಯ

ಕೆಲವೊಂದು ಸಸ್ಯಗಳನ್ನು ಮನೆಯಲ್ಲಿ ನೆಡುವುದರಿಂದ ಬಡವನಾಗಿರುವ ವ್ಯಕ್ತಿ ಶ್ರೀಮಂತನಾಗುತ್ತಾನೆ. ಹಿಂದೂ ಶಾಸ್ತ್ರದಲ್ಲಿ ಪ್ರಕೃತಿಯನ್ನು ದೇವರ ಒಂದು ಸ್ವರೂಪ ಎಂದು ಪೂಜಿಸಲಾಗುತ್ತದೆ. ವೇದ-ಪುರಾಣಗಳಲ್ಲೂ ಸಹ ಮರಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ವಾಸ್ತುಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ರೀತಿಯ ಸಸ್ಯಗಳನ್ನು ಉಲ್ಲೇಖಿಸಲಾಗಿದೆ. ಈ ಸಸ್ಯಗಳನ್ನು ಮನೆಯಲ್ಲಿ ನೆಡುವುದರಿಂದ ನಿಮ್ಮ ಜೀವನದ ದಿಕ್ಕೇ ಬದಲಾಗುತ್ತದೆ. ಹಾಗಾದರೆ ಯಾವ ಸಸ್ಯವನ್ನು ಮನೆಯಲ್ಲಿ ನೆಡುವುದರಿಂದ ಹಣದ ಆಕರ್ಷಣೆ ಆಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಈ ಸಸ್ಯವು ಶ್ರೀಮಂತ ವ್ಯಕ್ತಿಗಳ ಗುರುತು ಎಂದರೂ ಸಹ ತಪ್ಪಾಗಲಾರದು. ಈ ಸಸ್ಯದ ಹೆಸರು ತುಜಾ. ಈ ಸಸ್ಯವು ನವಿಲುಗರಿಯಂತೆ ಕಾಣುವ ಗಿಡವಾಗಿದೆ. ಈ ಸಸ್ಯದಲ್ಲಿ ಧನ ಸಂಪತ್ತನ್ನು ಆಕರ್ಷಿಸುವ ಶಕ್ತಿ ಇದೆ. ಈ ಸಸ್ಯವನ್ನು ಮನೆಯಲ್ಲಿ ನೆಡುವುದರಿಂದ ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳು ನಿರ್ವಿಘ್ನದಿಂದ ಸಂಪೂರ್ಣವಾಗುತ್ತದೆ. ಕೆಲವೊಂದು ರಾಜ್ಯಗಳಲ್ಲಿ ಈ ಸಸ್ಯದ ಎಲೆಗಳನ್ನು ಮಕ್ಕಳು ತಮ್ಮ ಬಳಿ ಇಟ್ಟುಕೊಳ್ಳುತ್ತಾರೆ ಏಕೆಂದರೆ ಇದರಿಂದ ಒಳ್ಳೆಯ ವಿದ್ಯೆಯೂ ಪ್ರಾಪ್ತಿಯಾಗುತ್ತದೆ ಎಂದು ನಂಬಿಕೆ ಇಟ್ಟಿದ್ದಾರೆ.

ಸಾಮಾನ್ಯವಾಗಿ ಚೆನ್ನಾಗಿ ವಿದ್ಯೆಯನ್ನು ಕಲಿತು ಮುಂದೆ ಬಂದರೆ ಧನ ಸಂಪತ್ತನ್ನು ಗಳಿಸುವ ದಾರಿಯು ಬಹಳ ಬೇಗ ದೊರೆಯುತ್ತದೆ. ಈ ಸಸ್ಯವು ದೇಶದ ಹಲವಾರು ಶ್ರೀಮಂತರ ಮನೆಯ ಗಾರ್ಡನ್ ಅಲ್ಲಿ ಕಾಣಲು ಸಿಗುತ್ತದೆ. ಈ ಸಸ್ಯವು ಮುಖೇಶ್ ಅಂಬಾನಿ ಅವರ ಮನೆಯಲ್ಲೂ ಸಹ ಇದೆ. ತುಜಾ ಸಸ್ಯವನ್ನು ಮನೆಯ ಎಡ ಹಾಗೂ ಬಲ ಭಾಗಕ್ಕೆ ಎರಡು ಸಸ್ಯವನ್ನು ನೆಡಬೇಕು. ಮನೆಯ ಸುತ್ತಮುತ್ತ ಎಷ್ಟು ಹಸಿರಾಗಿರುತ್ತದೆಯೋ ಅಷ್ಟು ಬೇಗ ತಾಯಿ ಲಕ್ಷ್ಮೀದೇವಿ ಒಲಿಯುತ್ತಾಳೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಂಬುದು ಲಭಿಸುತ್ತದೆ.

Dw