ಮನೆಯಲ್ಲಿ ಧನಲಕ್ಷ್ಮೀಯು ಸ್ಥಿರವಾಗಿ ನಿಲ್ಲಬೇಕೆಂದರೆ ಯಾವುದೇ ಕಾರಣಕ್ಕೂ ಈ ಕೆಲವೊಂದು ತಪ್ಪುಗಳನ್ನ ಮಾಡಬಾರದು. ಹಾಗಾದರೆ ಮನೆಯಲ್ಲಿ ಹಣವನ್ನು ಎಣಿಸುವ ಸಮಯದಲ್ಲಿ ಯಾವ ತಪ್ಪನ್ನೂ ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಬೀರುವಿನಲ್ಲಿ ಇರುವ ಹಣವನ್ನು ಅಥವಾ ಹೊರಗಡೆಯಿಂದ ತಂದ ಹಣವನ್ನು ಹಾಸಿಗೆ ಮೇಲೆ ಕುಳಿತುಕೊಂಡು ಎನಿಸುತ್ತಿರುತ್ತೇವೆ, ನೆಲದ ಮೇಲೆ ಕುಳಿತುಕೊಂಡು ಹಣವನ್ನು ಎಣಿಕೆ ಮಾಡುವುದು, ಟೇಬಲ್ ಮೇಲೆ ಕುಳಿತುಕೊಂಡು ಎಣಿಕೆ ಮಾಡುತ್ತಿರುತ್ತೇವೆ, ಆದರೆ ಈ ರೀತಿಯ ತಪ್ಪನ್ನು ಎಂದಿಗೂ ಮಾಡಬಾರದು. ಈ ರೀತಿ ತಪ್ಪನ್ನು ಮಾಡಿದರೆ ಧನಲಕ್ಷ್ಮೀಯು ಮನೆಯಲ್ಲಿ ಸ್ಥಿರವಾಗಿ ವಾಸಿಸುವುದಿಲ್ಲ ಹಾಗೂ ಕೋಪಗೊಳ್ಳುತ್ತಾಳೆ.
ಸಾಮಾನ್ಯವಾಗಿ ಹಣವು ಲಕ್ಷ್ಮಿಯ ಪ್ರಧಾನವಾಗಿರುತ್ತದೆ. ಹಣವನ್ನು ಲಕ್ಷ್ಮಿಯ ಸ್ವರೂಪ ಎಂದು ಪೂಜೆ ಮಾಡುವುದರಿಂದ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು. ಹಣವನ್ನು ಎಣಿಸುವಾಗ ನೆಲದ ಮೇಲೆ ಒಂದು ಚಾಪೆಯನ್ನು ಹಾಸಿಕೊಂಡು ಅದರ ಮೇಲೆ ಒಂದು ಬಿಳಿ ವಸ್ತ್ರವನ್ನು ಇಟ್ಟು ತದ ನಂತರ ಅದರ ಮೇಲೆ ಹಣವನ್ನು ಇಟ್ಟು ಎಣಿಕೆ ಮಾಡಬೇಕು. ಇದರಿಂದ ಲಕ್ಷ್ಮೀದೇವಿ ಸಂತುಷ್ಟರಾಗುತ್ತಾರೆ ಹಾಗೂ ನಿಮ್ಮ ಧನವನ್ನು ವೃದ್ಧಿಸುತ್ತಾಳೆ.
ಹಣವನ್ನು ಎಣಿಸುವಾಗ ಕೌಂಟ್ ಎಂಬ ಪದವನ್ನು ಆಗಾಗ ಬಳಸುತ್ತಿದ್ದರೆ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗುತ್ತದೆ ಹಾಗೂ ಹಣವು ದುಪ್ಪಟ್ಟು ಆಗುತ್ತದೆ. ಒಂದು ವೇಳೆ ಬೀರುವಿನ ಒಳಗೆ ಕೋರ್ಟಿಗೆ ಸಂಬಂಧಪಟ್ಟ ಪತ್ರ, ಸಾಲಕ್ಕೆ ಸಂಬಂಧಪಟ್ಟ ಪತ್ರ, ಇಎಂಐ ಸಂಬಂಧಿಸಿದ ಪತ್ರದ ಪಕ್ಕ ನೀವು ಕಷ್ಟಪಟ್ಟು ದುಡಿದ ಹಣವನ್ನು ಇಟ್ಟರೆ ಆ ಹಣವೆಲ್ಲವೂ ನಶಿಸಿಹೋಗುತ್ತದೆ. ಅದೇ ರೀತಿ ಕಬ್ಬಿಣದ ವಸ್ತುಗಳ ಜೊತೆಗೂ ಸಹ ಹಣವನ್ನು ಇಡಬಾರದು ಏಕೆಂದರೆ ಇದರಿಂದ ಲಕ್ಷ್ಮೀದೇವಿ ಕೋಪಗೊಂಡು ಸಂಪತ್ತನ್ನು ಕಸಿದುಕೊಳ್ಳುತ್ತಾಳೆ.
ಒಂದು ವೇಳೆ ಸಾಯಂಕಾಲದ ಸಮಯದಲ್ಲಿ ಕಾರ್ಡ್ಸ್ ಆಟ ಆಡುವುದು,ಚೌಕಬಾರ ಆಟ ಆಡುವುದು, ಅಳಗುಳಿಮನೆ ಆಟವನ್ನು ಆಡುವುದು ಮಾಡಿದರೆ ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶವನ್ನು ಮಾಡುತ್ತಾಳೆ. ಧನಲಕ್ಷ್ಮಿ ಅನುಗ್ರಹ ಪ್ರಾಪ್ತಿಯಾಗಬೇಕು ಎಂದರೆ ಶುಕ್ರವಾರದ ದಿನ ಸ್ನಾನ ಮಾಡುವ ನೀರಿಗೆ ಸ್ವಲ್ಪ ಏಲಕ್ಕಿ ಪುಡಿ,ಚಂದನದ ಹೂವು ಹಾಕಿಕೊಂಡು ಸ್ನಾನವನ್ನು ಮಾಡುವುದರಿಂದ ಧನಲಕ್ಷ್ಮಿ ಅನುಗ್ರಹವು ಪ್ರಾಪ್ತಿಯಾಗುತ್ತದೆ.ಅಡೆ ರೀತಿ ಶುಕ್ರವಾರದ ದಿನ ಸಾಯಂಕಾಲ ಎಳ್ಳೆಣ್ಣೆ,ಜಾಸ್ಮಿನ್ ಎಣ್ಣೆ, ಇಪ್ಪೆ ಎಣ್ಣೆ, ಹರಳೆಣ್ಣೆ, ಚಂದನದ ತೈಲ, ಸಂಪಿಗೆ ಎಣ್ಣೆ ಬಳಸಿ ಆರು ಬತ್ತಿಯನ್ನು ಮಾಡಿ ದೀಪ ಹಚ್ಚುವುದರಿಂದ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…