ದಿನ ಭವಿಷ್ಯ: ಭಾನುವಾರ, ಜನವರಿ 16, 2022 ದೈನಂದಿನ ರಾಶಿ ಭವಿಷ್ಯ ತಾಯಿ ಚಾಮುಂಡೇಶ್ವರಿಯದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ರೈತರು ಎಲ್ಲಾ ಉತ್ಪನ್ನಗಳಿಗೆ ಈ ದಿನ ಹೆಚ್ಚಿನ ಆದಾಯ ಕಾಣುವರು. ಗಣ್ಯ ವ್ಯಕ್ತಿಗಳ ವೈಯಕ್ತಿಕ ಭೇಟಿಯಿಂದಾಗಿ ಸಹಚರರಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ಅನಿರೀಕ್ಷಿತ ಧನಾಗಮನದಿಂದ ಸಂತಸ ಮೂಡಲಿದೆ.

ವೃಷಭ ಜಾಣತನದಿಂದ ನಿಮ್ಮ ಕೆಲಸವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುವಿರಿ. ಬಟ್ಟೆಯ ವ್ಯಾಪಾರದಲ್ಲಿ ಹೆಚ್ಚಿನ ಬಂಡವಾಳವನ್ನು ತೊಡಗಿಸಬಹುದು.

ಮಿಥುನ ಆಸ್ತಿ ವ್ಯವಹಾರಗಳನ್ನು ನೋಡಿಕೊಳ್ಳಲು ಸಹೋದರರ ಉತ್ತಮ ಸಹಕಾರ ದೊರೆಯುವುದು. ಮನೆಯಲ್ಲಿ ವಿಶೇಷ ಪೂಜೆ ನಡೆಸಲು ತಯಾರಿ ಮಾಡುವಿರಿ. ಕಮಿಷನ್ ಏಜೆಂಟರಿಗೆ ಯಶಸ್ವಿ ಅವಕಾಶಗಳು ಒದಗುವುದು.

ಕಟಕ  ಉಳಿತಾಯದ ಹಣವನ್ನು ಮನೆಯ ನಿರ್ಮಾಣ ಕಾರ್ಯಗಳಿಗೆ ಬಳಸುವಿರಿ. ಕ್ರೀಡಾಪಟುಗಳಿಗೆ ಪುರಸ್ಕಾರ, ಗೌರವಾಭಿನಂದನೆಗಳು ಪ್ರಾಪ್ತಿಯಾಗಲಿದೆ.

ಸಿಂಹ ಬಹಳ ಕಾಲದಿಂದ ಅಪೇಕ್ಷಿಸಿದ್ದ ವಸ್ತುವೊಂದು ಅಲ್ಪ ಶ್ರಮದಿಂದ ಈ ದಿನ ನಿಮಗೆ ದೊರಕಲಿದೆ. ನಿಮ್ಮೆಲ್ಲಾ ವ್ಯವಹಾರಗಳು ಬಹಿರಂಗವಾಗಿದ್ದರೆ ಒಳ್ಳೆಯದು. ವಿದ್ಯಾರ್ಥಿಗಳು ವ್ಯಾಸಾಂಗದಲ್ಲಿ ಪರಿಶ್ರಮ ವಹಿಸಬೇಕಾಗುವುದು.Dw

ಕನ್ಯಾ ವೃತ್ತಿಯಲ್ಲಿ ಹಿತಶತ್ರುಗಳ ಪೀಡೆಯು ಹೆಚ್ಚಾಗಿ ನಿಮ್ಮ ಗುರಿಯ ಮಾರ್ಗಕ್ಕೆ ಅಡ್ಡಗಲ್ಲಾಗುವರು. ಅವಿವಾಹಿತರಿಗೆ ಕಂಕಣ ಬಲ ಸಂತಸ ತರಲಿದೆ. ಸರಕು ಸಾಗಾಣಿಕೆದಾರರಿಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ.

ತುಲಾ ತಂದೆ-ತಾಯಿಯ ಅಥವಾ ಮನೆಯವರ ಮಾತಿನತ್ತ ವಿಶೇಷ ಗಮನ ಹರಿಸಬೇಕಾಗುವುದು. ವಾಣಿಜ್ಯ ಸಂಕೀರ್ಣ ನಿರ್ಮಿಸಲು ಪರವಾನಗಿ ಕೇಳಿದವರಿಗೆ ಶುಭ ಸಂಕೇತ ಸಿಗುವುದು.

ವೃಶ್ಚಿಕ ನಿಮ್ಮ ವೃತ್ತಿ ಮತ್ತು ಪ್ರವೃತ್ತಿಗಳಲ್ಲಿ ಸಮತೋಲನ ಕಾಯ್ದಕೊಳ್ಳಿ. ಗೃಹದಲ್ಲಿ ಶುಭ, ಮಂಗಳ ಕಾರ್ಯಗಳ ಚಟುವಟಿಕೆಗಳು ತೋರಿ ಬರುವವು. ಖರ್ಚುಗಳು ಅಧಿಕವೆನಿಸಿದರೂ ಆರ್ಥಿಕವಾಗಿ ನಿಮ್ಮ ಆದಾಯ ಉತ್ತಮವಾಗಿರುವುದು.

ಧನು ಮನುಷ್ಯ ಪ್ರಯತ್ನದ ಜೊತೆಯಲ್ಲಿ ದೇವ ಬಲ ದೊರಕಿಸಿಕೊಂಡರೆ ಕನಸು ನನಸಾಗುವುದು. ಅತಿಯಾದ ಖರ್ಚು ಮಾಡುವ ಮನಸ್ಥಿತಿಯನ್ನು ಹೊಂದಿದ ನಿಮಗೆ ಹಣದ ಮೌಲ್ಯದ ಅರಿವಾಗುವುದು.

ಮಕರ ಈ ದಿನದ ಪ್ರಮುಖ ಕೆಲಸವು ಸಂಗಡಿಗರ ಸಹಾಯದಿಂದ ಅನಾಯಾಸವಾಗಿ ಪೂರ್ಣಗೊಳ್ಳುವುದು. ಮನೆಯ ಜವಾಬ್ದಾರಿಗಳನ್ನು ಮಗನಿಗೆ ಕೊಡುವ ಬಗ್ಗೆ ಯೋಚಿಸಿ.

ಕುಂಭ ಸಮಾಜದಲ್ಲಿ ಬೆರೆಯುವುದರಿಂದ ಅಥವಾ ಅಕ್ಕ-ಪಕ್ಕದವರಲ್ಲಿ ಮಾತನಾಡುವುದರಿಂದ ಉದ್ಯೋಗಕ್ಕೆ ಸಂಬಂಧಿಸಿದಂತೆ ಅನುಕೂಲವಾಗುವುದು. ಸಂಘ ಸಂಸ್ಥೆಯ ಜವಾಬ್ದಾರಿಯಿಂದ ಸದ್ಯಕ್ಕೆ ವಿಮುಖರಾಗಬೇಡಿ.

ಮೀನ  ಮನಸ್ಸು ಸಿರಿತನದ ಜೀವನವನ್ನು ಇಷ್ಟ ಪಡಲಿದೆ. ಆದರೆ ಬುದ್ಧಿ ಸ್ಥಿಮಿತದಲ್ಲಿರಲಿ. ಹಾಸಿಗೆ ಇದ್ದಷ್ಟೇ ಕಾಲು ಚಾಚಿ. ನಿನ್ನೆಯ ಕೆಲವು ಕಠಿಣ ಸನ್ನಿವೇಶಗಳು ಸಹಜ ಸ್ಥಿತಿಗೆ ಮರಳಲಿದ್ದು ಮನಸ್ಸು ನಿರಾಳವಾಗಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *