ರಾವಣ ತಿಳಿಸಿರುವ ಈ ಗುಪ್ತ ಮಂತ್ರವನ್ನು ಜಪಿಸಿದರೆ ಹಣದ ಮಳೆ ಸುರಿಯುವುದು ಖಂಡಿತ

ಜ್ಯೋತಿಷ್ಯ

ಈಗಿನ ಕಾಲದಲ್ಲೂ ಸಹ ಮಂತ್ರಗಳ ಸಹಾಯದಿಂದ ಎಷ್ಟೇ ಕಠಿಣವಾದ ಕೆಲಸಗಳನ್ನು ಬೇಕಾದರೂ ಮಾಡಬಹುದು, ಇಲ್ಲಿ ಒಬ್ಬ ಹಿಮಾಲಯದ ಗುರುಗಳಿಗೆ ವಾಯು ಗಮನ ಸಿದ್ಧಿ ಕೂಡ ಇತ್ತು. ಅಂದರೆ ಆ ದಿನಗಳಲ್ಲಿ ಇವರು ಗಾಳಿಯಂತೆ ವೇಗವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ಇಂದು ನಾವು ತಿಳಿಸುವ ಈ ಒಂದು ಮಂತ್ರವನ್ನು ಜಪ ಮಾಡಿದರೆ ಹಣದ ಹರಿವು ಹೆಚ್ಚಾಗುವುದು ಖಚಿತ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663953892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663953892.

ಈ ಮಂತ್ರವು ಗುರುಗಳಿಗೆ ರಾವಣ ಸಂಹಿತಾ ಪುಸ್ತಕದಲ್ಲಿ ದೊರೆತಿದೆ. ಪುರಾತನ ಪುಸ್ತಕದಲ್ಲಿ ಇದರ ಬಗ್ಗೆ ಮಾಹಿತಿಯನ್ನು ಉಲ್ಲೇಖಿಸಲಾಗಿತ್ತು ಆದರೆ ಈಗಿನ ರಾವಣ ಸಂಹಿತ ಪುಸ್ತಕದಲ್ಲಿ ಈ ವಿಷಯವನ್ನು ತೆಗೆದು ಹಾಕಲಾಗಿದೆ. ಈ ಮಂತ್ರವನ್ನು ಜಪಿಸುವುದರಿಂದ ಬಡತನ ದೂರವಾಗುವುದರ ಜೊತೆಗೆ ಜೀವನದಲ್ಲಿ ಇರುವಂತಹ ಕಷ್ಟಗಳು ದೂರವಾಗುತ್ತದೆ ಎಂದರೆ ತಪ್ಪಾಗಲಾರದು.

ಹಣ ನಿಮ್ಮ ಬಳಿ ಇದ್ದರೆ ಯಾವುದೇ ಕೆಲಸವನ್ನು ಮಾಡಬಹುದು ಹಾಗೂ ನಿಮ್ಮ ಎಲ್ಲ ಇಚ್ಛೆಗಳನ್ನು ಈಡೇರಿಸಿಕೊಳ್ಳಬಹುದು. ಈ ಮಂತ್ರವನ್ನು ಜಪ ಮಾಡುವುದಕ್ಕೆ ಗೂಬೆಯ ಒಂದು ರೆಕ್ಕೆಯನ್ನು ಇಟ್ಟುಕೊಳ್ಳಬೇಕು. ಒಂದು ವೇಳೆ ನಿಮ್ಮ ಬಳಿ ಗೂಬೆಯ ರೆಕ್ಕೆ ಇಲ್ಲದಿದ್ದರೆ ಕಸ ಪರಕೆಯ ಎರಡು ಉದ್ದಾದ ಕಡ್ಡಿಗಳನ್ನು ತೆಗೆದುಕೊಳ್ಳಬೇಕು.

ಓಂ ಶ್ರೀಂ ನಮಃ

ಶ್ರೀಂ ಅನ್ನುವುದು ತಾಯಿ ಲಕ್ಷ್ಮೀದೇವಿಯ ಬೀಜ ಮಂತ್ರವಾಗಿದೆ. ಈ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಜಪ ಮಾಡುತ್ತಾ ಬಂದರೆ ಧನ ಸಂಪತ್ತಿನ ಆಗಮನವಾಗುವುದು ಖಚಿತ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663953892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663953892

Leave a Reply

Your email address will not be published. Required fields are marked *