ದಿನ ಭವಿಷ್ಯ: ಮಂಗಳವಾರ, ಜನವರಿ 18, 2022 ದೈನಂದಿನ ರಾಶಿ ಭವಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನಿರುದ್ಯೋಗಿ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉತ್ತಮ ಉದ್ಯೋಗ ದೊರೆಯಲಿದೆ. ಕ್ರೀಡಾಪಟುಗಳು ಮತ್ತು ಕಲಾವಿದರಿಗೆ ಸರ್ಕಾರದಿಂದ ಪ್ರಶಸ್ತಿ ಮತ್ತು ಸನ್ಮಾನಗಳು ಲಭಿಸಬಹುದು. ಪುಣ್ಯಕ್ಷೇತ್ರಗಳಿಗೆ ಹೋಗಿಬರುವ ಯೋಗವುಂಟು.

ವೃಷಭ ರಫ್ತು ಮಾರಾಟಗಳಿಂದ ಆದಾಯ ಹೆಚ್ಚಲಿದೆ. ಉತ್ತಮ ಸಂತಾನ ಪ್ರಾಪ್ತಿಯಾಗಲಿದ್ದು ಸಂಸಾರದಲ್ಲಿ ಸಂತೃಪ್ತ ಜೀವನ ನಡೆಸುವಿರಿ. ಸಮಸ್ಯೆಗಳನ್ನು ನಾಜೂಕಾಗಿ ಬಗೆಹರಿಸಿಕೊಳ್ಳುವಿರಿ. ಆತ್ಮಸ್ಥೈರ್ಯ ಹೆಚ್ಚಾಗಿ ಕೆಲಸ ಕಾರ್ಯಗಳನ್ನು ಹುರುಪಿನಿಂದ ಸಾಗುವುದು.

ಮಿಥುನ ಕಾರ್ಯಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಪರಿಣಿತರಿಂದ ಸುಲಭವಾದ ಉಪಾಯವನ್ನು ಪಡೆದು ಸಂತೋಷವಾಗಲಿದೆ. ಅವಿವಾಹಿತರು ಆದಷ್ಟು ಬೇಗ ವಿವಾಹದ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಿ. ಲಕ್ಷ್ಮೀ ವೇಂಕಟರಮಣನ ಸೇವೆಯಿಂದ ಶುಭ.

ಕಟಕ  ವರ್ಗಾವಣೆಯಿಂದಾಗಿ ದೂರದ ಊರಿನಲ್ಲಿ ವಾಸಿಸುವ ಸಂದರ್ಭ ಬರಲಿದೆ. ವೈದ್ಯ ವೃತ್ತಿಯವರಿಗೆ ವಿಶೇಷ ಲಾಭವಿದೆ. ಮಹಿಳೆಯರಿಗೆ ಆದರ ಮನ್ನಣೆ ಹೆಚ್ಚಲಿದ್ದು ರಾಜಕೀಯವಾಗಿ ಹೆಚ್ಚಿನ ಲಾಭ ಪಡೆದುಕೊಳ್ಳುವಿರಿ.

ಸಿಂಹ ಹಣ್ಣು ತರಕಾರಿ ವ್ಯಾಪಾರಿಗಳಿಗೆ ಉತ್ತಮ ಆದಾಯದ ಅವಕಾಶವಿದೆ. ಅಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಿ ಗ್ರಂಥ ಸಂಪಾದನೆ, ಪ್ರಕಟಣೆ ಕಾರ್ಯಗಳಲ್ಲಿ ತೊಡಗುವಿರಿ. ಶ್ರೀ ವಿಷ್ಣುಸಹಸ್ರನಾಮದ ಪಠನೆಯಿಂದ ಕಾರ್ಯಸಿದ್ಧಿಯಾಗುವುದು.

ಕನ್ಯಾ ಜಮೀನು ಅಥವಾ ನಿವೇಶನ ಖರೀದಿಸುವ ಯೋಜನೆ ಹಾಕಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಸರ್ವತೋಮುಖ ಅಭಿವೃದ್ಧಿ ಕಂಡುಬರುವುದು. ಕಾರ್ಮಿಕ ಜನರಿಗೆ ಆಡಳಿತ ವರ್ಗದವರಿಂದ ಅನುಕೂಲಗಳು ಉಂಟಾಗಲಿದೆ.

ತುಲಾ ನೂತನ ಉದ್ಯೋಗ ದೊರೆತು ಸಮಾಧಾನವಗುವುದು. ದೇವತಾ ಕಾರ್ಯಗಳಿಗಾಗಿ ಪ್ರಯಾಣ ಮಾಡಲಿದ್ದೀರಿ. ಕುಟುಂಬದವರ ಆರೋಗ್ಯ ಉತ್ತಮವಾಗಿರುವುದು. ಸಿವಿಲ್ ಇಂಜಿನೀಯರುಗಳಿಗೆ ಉತ್ತಮ ಅವಕಾಶಗಳು ಸಿಗುವುದು.

ವೃಶ್ಚಿಕ ಈ ದಿನ ಅಪವಾದಗಳು ನಿಮ್ಮಿ0ದ ದೂರವಾಗಲಿವೆ. ಯಾರ ನೆರವೂ ಇಲ್ಲದೆ ನಿಮ್ಮೆಲ್ಲ ಕಾರ್ಯಗಳನ್ನು ಸ್ವಯಂ ನೀವೇ ನಿರ್ವಹಿಸುವಂತಾಗಲಿದೆ. ಗೃಹ ತಾಪತ್ರಯಗಳಿಂದಲೂ ಮುಕ್ತರಾಗಿ ನಿಶ್ಚಿಂತತೆ ತೋರಿ ಬರುತ್ತದೆ.

ಧನು ಜನರನ್ನು ಆಕರ್ಷಿಸುವ ಕಲೆ ನಿಮ್ಮಲ್ಲಿ ಚೆನ್ನಾಗಿರುವುದರಿಂದ ಈ ದಿನ ನಿಮ್ಮೆಲ್ಲಾ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವಿರಿ. ವ್ಯಾಪಾರ ವಹಿವಾಟುಗಳಲ್ಲಿ ಮುನ್ನಡೆ ಇರುವುದು. ಕ್ರೀಡಾಸಕ್ತರು ಎಲ್ಲ ಸ್ಪರ್ಧೆಗಳಲ್ಲೂ ಜಯವನ್ನು ಗಳಿಸುವರು.

ಮಕರ  ಕೃಷಿ ಕಾರ್ಯಗಳು ಬಿಡುವಿಲ್ಲದೆ ನಡೆಯುವುದು. ಹಿಂದೆಯೇ ಬರಬೇಕಾಗಿದ್ದ ಸಾಲದ ಹಣವು ಬಂಧು ಒಬ್ಬರ ನೆರವಿನಿಂದ ನಿಮ್ಮ ಕೈಸೇರಲಿದೆ. ಸರ್ಕಾರಿ ಕಚೇರಿಗಳಲ್ಲಿನ ಕೆಲಸಕ್ಕಾಗಿ ಹೆಚ್ಚು ಓಡಾಡುವ ಸಂದರ್ಭ ಬರುವುದು.

ಕುಂಭ ರಾಜಕೀಯ ಚಟುವಟಿಕೆಗಳಲ್ಲಿ ಬಿರುಸಿನ ಓಡಾಟ ಇರಲಿದೆ. ಎಣ್ಣೆ ಮತ್ತು ಬೇಳೆ ಕಾಳು ವ್ಯಾಪಾರದಲ್ಲಿ ಮಾರಾಟ ಜೋರಾಗಿರುವುದು. ನಿಧಾನಗತಿಯಲ್ಲಿ ಸಾಗುತ್ತಿರುವ ಕಾರ್ಯಗಳು ಚುರುಕಾಗಿ ಮನಸ್ಸಿಗೆ ತುಸು ನೆಮ್ಮದಿ ಬರುವುದು.

ಮೀನ ನೀವು ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿದರೆ ಲೇಸು. ಮಿತ ವ್ಯಯ ಸಾಧಿಸಲು ಪ್ರಯತ್ನಿಸಿ. ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯಲು ಒಪ್ಪುವಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago