ದಿನ ಭವಿಷ್ಯ: ಗುರುವಾರ, ಜನವರಿ 20, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707  ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ನಿಮಗೆ ಎದುರಾಗಿ ಬರುತ್ತಿರುವ ಅವಕಾಶವನ್ನು ವ್ಯರ್ಥವಾಗದಂತೆ ಪಡೆದುಕೊಳ್ಳಲು ಪ್ರಯತ್ನಪಡುವುದು ಅಗತ್ಯ. ರಿಯಲ್ ಎಸ್ಟೇಟು ಕಸುಬುದಾರರು ಹೆಚ್ಚಿನ ಬಂಡವಾಳ ತೊಡಗಿಸಲು ಈ ದಿನ ಸಮಂಜಸವಲ್ಲ.

ವೃಷಭ ನಿಮ್ಮ ಮಿತ್ರರೊಬ್ಬರು ಎಲ್ಲ ವಿಧದಲ್ಲಿಯೂ ನಿಮಗೆ ಸಹಾಯ ಮಾಡಲಿದ್ದಾರೆ. ವಿವಾದಾಸ್ಪದ ವಿಷಯಗಳಿಂದ ದೂರವಿರುವುದು ಉತ್ತಮ. ಬಹುಕಾಲ ನೆನಪಿನಲ್ಲಿ ಉಳಿಯುವಂತಹ ಮಧುರ ಘಟನೆ ನಡೆಯಲಿದೆ.

ಮಿಥುನ ನಿಮ್ಮ ಸಂಸಾರ ನಿರ್ವಹಣೆಯ ವಿಷಯದಲ್ಲಿ ಖಚಿತ ನಿರ್ಧಾರ ತೆಗೆದುಕೊಳ್ಳಬೇಕಾಗುವುದು. ಹೊಟೇಲ್ ಉದ್ದಿಮೆದಾರರಿಗೆ ಸ್ವಲ್ಪ ಮಟ್ಟಿನ ನಷ್ಟಗಳು ಸಂಭವಿಸಬಹುದು.

ಕಟಕ  ದೇಹದ ಶ್ರಮಕ್ಕೆ ತಕ್ಕಂತಹ ಸಂಪಾದನೆ ಇಲ್ಲವಾದರೂ ನೆಮ್ಮದಿ ಇರಲಿದೆ. ಬರಬೇಕಾಗಿದ್ದ ಹಣಕ್ಕೆ ತುಸು ಅಡಚಣೆಗಳನ್ನು ನಿವಾರಿಸಿ ಕೊಳ್ಳಬೇಕಾಗುವುದು.

ಸಿಂಹ ಸ್ವಯಂ ಸಾಮಥ್ರ್ಯದಿಂದ ಅವಕಾಶಗಳನ್ನು ಪಡೆದುಕೊಳ್ಳುವಂತಾಗಲಿದೆ. ಜೀವನದ ಹಾದಿ ಬದಲಾಗುವುದನ್ನು ಕಾಣುವಿರಿ. ವ್ಯಾಪಾರದಲ್ಲಿ ಸಾಧಾರಣ ಲಾಭವಿದೆ.

ಕನ್ಯಾ ಕಟ್ಟಡ ನಿರ್ಮಾಣ ಮಾಡಿಸುತ್ತಿರುವವರಿಗೆ ಲಾಭ ನಷ್ಟಗಳ ಬಗ್ಗೆ ಪುನರಾವಲೋಕನೆ ಅಗತ್ಯವೆನಿಸುವುದು. ಬಿರುಸಿನ ಕಾರ್ಯ ಚಟುವಟಿಕೆಗಳಿಂದ ಬಿಡುವು ಪಡೆದು ಮನೆಯವರೊಡನೆ ಕಾಲ ಕಳೆಯಲು ಅಪೇಕ್ಷಿಸುವಿರಿ.

ತುಲಾ ಪಾರಮಾರ್ಥಿಕ ವಿಷಯಗಳತ್ತ ಮನಸ್ಸು ಹರಿಯುವುದು. ನಿಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ಬಗೆಹರಿಸಿಕೊಳ್ಳುವ ಪ್ರಯತ್ನವನ್ನು ಮಾಡಿ.

ವೃಶ್ಚಿಕ ಸುದ್ದಿ ಗೋಷ್ಟಿಗಳಲ್ಲಿ ಭಾಗವಹಿಸುವಂತಾಗಲಿದೆ. ಮಗನ ವಿಷಯ ಮನೆಯಲ್ಲಿ ಚರ್ಚೆಗೆ ಬರುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚುವುದು.

ಧನು ಹವ್ಯಾಸಿ ಬರಹಗಾರರಿಗೆ ಹೇರಳ ಅವಕಾಶಗಾಳಿರುವುದು. ಶ್ವಾಸ ಕೋಶಕ್ಕೆ ಸಂಬಂಧ ಪಟ್ಟ ಕಾಯಿಲೆಗಳ ಬಗ್ಗೆ ನಿಗಾ ಇರಲಿ. ದೂರ ಪ್ರಯಾಣ ಮಾಡ ಬೇಕಾದ ಸಂದರ್ಭ ಬರಲಿದೆ.

ಮಕರ  ಈ ದಿನ ಹೊಸ ಯೋಜನೆಗಳನ್ನು ಕಾರ್ಯಗತ ಗೊಳಿಸುವಲ್ಲಿ ವಿಫಲರಾಗುವಿರಿ. ಪಾಲುದಾರಿಕೆ ಅನಿವಾರ್ಯವಾಗಿ ಸಂಕಷ್ಟ ಪರಿಸ್ಥಿತಿಯಲ್ಲಿ ಕುಟುಂಬದ ಮುಂದುವರೆಸುವಂತಾಗಲಿದೆ.

ಕುಂಭ ಆಕಸ್ಮಿಕ ರೀತಿಯಲ್ಲಿ ಉದ್ಯೋಗ ದೊರೆತು ಸಂತೋಷ. ರುಚಿಯಾದ ಭರ್ಜರಿ ಊಟ ಸವಿಯುವಿರಿ. ಮಗನಿಗಾಗಿ ಹೊಸ ವ್ಯಾಪಾರ ಮಳಿಗೆ ಆರಂಭಿಸುವುದು ಒಳ್ಳೆಯದು.

ಮೀನ ಸಂಶೋಧನಾ ಕ್ಷೇತ್ರದಲ್ಲಿನ ಕಾರ್ಯಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಿರಿ. ಮನೆಯ ಹಿರಿಯರೊಬ್ಬರ ಮಧ್ಯಸ್ಥಿಕೆಯಿಂದ ನೆಂಟಸ್ತಿಕೆಯಲ್ಲಿ ಸಂಬಂಧ ಕೂಡಿ ಬರುವುದು.

ದ್ವಾರಕನಾಥ್ ಶಾಸ್ತ್ರೀ 9900202707  ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *