ರಾತ್ರಿಯ ಸಮಯದಲ್ಲಿ ಶಿವನ ಈ ಮಂತ್ರವನ್ನು ಜಪಿಸುವುದರಿಂದ ಇಚ್ಛೆಗಳು, ಕೋರಿಕೆಗಳು ನೆರವೇರುವುದು ಖಚಿತ

ಜ್ಯೋತಿಷ್ಯ

ನಮ್ಮ ಶಾಸ್ತ್ರದಲ್ಲಿ ರಾತ್ರಿಯ ಸಮಯವನ್ನು ತುಂಬಾ ಮಹತ್ವ ಪೂರ್ಣವಾದ ಸಮಯ ಎಂದು ತಿಳಿಸಲಾಗಿದೆ. ಯಾರು ತಂತ್ರ ಮಂತ್ರಗಳ ಸಾಧನೆಗಳನ್ನು ಮಾಡುತ್ತಾರೋ ಅಥವಾ ಧ್ಯಾನವನ್ನು ಮಾಡುತ್ತಾರೋ ಅವರಿಗೆ ರಾತ್ರಿಯ ಸಮಯವು ಅತಿ ಮುಖ್ಯವಾಗಿರುತ್ತದೆ. ಇನ್ನು ಕೆಲವೊಂದು ಬಾರಿ ರಾತ್ರಿ ಮಾಡುವ ಕೆಲವೊಂದು ಕೆಲಸಗಳು ವ್ಯಕ್ತಿಯ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡುತ್ತದೆ. ಇಷ್ಟೇ ಅಲ್ಲದೆ ಮನಸ್ಸಿನ ಕೋರಿಕೆಗಳನ್ನು ಇಚ್ಛೆಗಳನ್ನು ನೆರವೇರಿಸಿಕೊಳ್ಳಲು ಈ ಸಮಯ ತುಂಬಾ ವಿಶೇಷವಾಗಿರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಒಂದು ವೇಳೆ ನಿಮ್ಮ ಮನಸ್ಸಿನಲ್ಲಿ ಯಾವುದಾದರೂ ಇಚ್ಚೆಗಳಿದ್ದರೆ, ಯಾವುದೇ ರೀತಿಯ ಪ್ರಕಾರವಾಗಿ ಪ್ರಯತ್ನಪಟ್ಟರು ಯಶಸ್ಸೆಂಬುದು ದೊರೆಯುತ್ತಿಲ್ಲ ಎಂದರೆ, ಮದುವೆಗೆ ಸಂಬಂಧಪಟ್ಟ ಹಾಗೆ ಅಥವಾ ಧನ ಸಂಪತ್ತಿಗೆ ಸಂಬಂಧಪಟ್ಟ ಹಾಗೆ ಯಾವುದಾದರೂ ಕೋರಿಕೆಗಳಿದ್ದರೆ ಅದನ್ನು ರಾತ್ರಿಯ ಸಮಯದಲ್ಲಿ ಯಾವ ಉಪಾಯದಿಂದ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ರಾತ್ರಿ ಸಮಯದಲ್ಲಿ ಭಗವಂತನಾದ ಶಿವನ ಸಂಜೀವಿನಿ ಮಂತ್ರವನ್ನು ಜಪಿಸುವುದರಿಂದ ಜೀವನದಲ್ಲಿರುವ ಎಲ್ಲಾ ಸುಖ, ಸಂಪತ್ತು, ಸಮೃದ್ಧಿಯನ್ನು ನೀಡುತ್ತದೆ. ಇದರ ಜೊತೆಗೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳು, ಕೋರಿಕೆಗಳು ನೆರವೇರುವಂತೆ ಮಾಡುತ್ತದೆ.

ಓಂ ರೋಮ್ ಚುಂ ಸಹ ನಮಃ ಶಿವಾಯ

ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳನ್ನು ನೆರವೇರುತ್ತದೆ. ಈ ಮಂತ್ರವನ್ನು ಜಪಿಸುವಾಗ ಎರಡು ಕಣ್ಣನ್ನು ಮುಚ್ಚಿ ಎರಡು ಕಣ್ಣುಗಳ ಮಧ್ಯ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಬೇಕು. ನಿಮಗೆ ಎಲ್ಲಿಯವರೆಗೆ ನಿದ್ರೆ ಬರುವುದಿಲ್ಲವೋ ಅಲ್ಲಿಯ ತನಕ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಜಪಿಸಬೇಕಾದರೆ ನಿಮ್ಮ ಆಸೆಗಳು,ಕೋರಿಕೆಗಳು, ಇಚ್ಛೆಗಳನ್ನು ಭಕ್ತಿಯಿಂದ ಪ್ರಾರ್ಥಿಸಿ ಕೊಳ್ಳಬೇಕು.

ಒಂದು ವೇಳೆ ನಿಮ್ಮ ಮನಸ್ಸಿನ ಇಚ್ಛೆಗಳು ಚಿಕ್ಕದಾಗಿದ್ದರೆ ಕೇವಲ ಎರಡು ದಿನದಲ್ಲಿ ಪರಿಹಾರವಾಗುತ್ತದೆ, ಒಂದು ವೇಳೆ ನಿಮ್ಮ ಕೋರಿಕೆಗಳು ದೊಡ್ಡದಾಗಿದ್ದರೆ 11 ರಿಂದ 21 ದಿನಗಳಲ್ಲಿ ನಿಮ್ಮ ಇಚ್ಛೆಗಳು ನೆರವೇರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *