ದಿನ ಭವಿಷ್ಯ: ಶುಕ್ರವಾರ, ಜನವರಿ 21, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಕ್ಷೇತ್ರ ಬಾದಾಮಿ ಬನಶಂಕರಿ ದೇವಿಯ ಆಶೀರ್ವಾದಪಡೆಯುತ್ತ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಪ್ರಿಯ ವ್ಯಕ್ತಿಯೊಂದಿಗೆ ವಿಚಾರ ವಿನಿಮಯ ಸೂಕ್ತ ರೀತಿಯಲ್ಲಿ ಮಾಡಿಕೊಳ್ಳುವಿರಿ. ಪ್ರಭಾವಶಾಲಿ ವ್ಯಕ್ತಿಯೊಂದಿಗಿನ ಭೇಟಿಯನ್ನು ತಳ್ಳಿಹಾಕದೆ ನಿಮ್ಮ ವೃತ್ತಿ ಕ್ಷೇತ್ರಕ್ಕೆ ಲಾಭ ಉಂಟಾಗುವಂತೆ ನೋಡಿಕೊಳ್ಳಿ.

ವೃಷಭ ನಿಮ್ಮ ಈಗಿನ ವ್ಯವಹಾರ ಕ್ಷೇತ್ರವನ್ನು ವಿಸ್ತರಿಸಲು ಈ ದಿನ ಸೂಕ್ತವಾಗಿದೆ. ಬಂಧುಮಿತ್ರರೊಡನೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಲಿದ್ದೀರಿ. ಕೆಲಸ –ಕಾರ್ಯಗಳು ಮಂದಗತಿಯಲ್ಲಿ ನಡೆಯಲಿವೆ.

ಮಿಥುನ ರಂಗನಟರಿಗೆ ಚಲನಚಿತ್ರಗಳಲ್ಲಿ ನಟಿಸಲು ಅವಕಾಶಗಳು ಸಿಗಲಿವೆ. ತೋಟ ಮತ್ತು ಎಸ್ಟೇಟ್ ಕೆಲಸಗಾರರಿಗೆ ಸಂಪಾದನೆ ಹೆಚ್ಚಲಿದೆ. ಹವಾಮಾನದ ವ್ಯತ್ಯಾಸದಿಂದಾಗಿ ಅನಾರೋಗ್ಯದ ಭೀತಿ ಉಂಟಾಗುವುದು.

ಕಟಕ  ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು-ವೆಚ್ಚಗಳು ಅಧಿಕವಾಗಲಿವೆ.ಶೀಘ್ರವಾಗಿ ನಿರ್ದಿಷ್ಟವಾದ ಕಾರ್ಯವೊಂದನ್ನು ಪೂರೈಸಲೇಬೇಕೆಂಬ ನಿಮ್ಮ ಯೋಚನೆಯು ಕನಸಾಗಿಯೇ ಉಳಿಯುವುದು. ಹಿರಿಯರ ಬಗ್ಗೆ ಗಮನಹರಿಸಿ.

ಸಿಂಹ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುವ ಸಂಭವವಿದೆ. ರಾಜಕೀಯ ವ್ಯವಹಾರಗಳ ಪ್ರಬಲಾಕಾಂಕ್ಷಿಯಾಗಿರುವ ನೀವು ಇನ್ನಷ್ಟು ಚುರುಕಾಗಬೇಕಾಗಿದೆ. ಕ್ರೀಡಾಪಟುಗಳಿಗೆ ಪ್ರಾಯೋಜಕರು ದೊರೆತು ಸಂತಸ.

ಕನ್ಯಾ ನಿವೃತ್ತಿ ಜೀವನದ ನಂತರದ ಕೆಲಸಗಳ ಬಗ್ಗೆ ಯೋಜನೆ ರೂಪಿಸಿಕೊಳ್ಳುವಿರಿ. ಮಗಳಿಗೆ ಆತ್ಮೀಯರೊಬ್ಬರ ಸಹಾಯದಿಂದ ಉದ್ಯೋಗ ದೊರೆಯಲಿದೆ. ಸಾಧು ಸಂತರ ಅಥವಾ ಪೀಠಾಧಿಪತಿಗಳ ದರ್ಶನ ಆಕಸ್ಮಿಕವಾಗಿ ಸಿಗಲಿದೆ.

ತುಲಾ ವ್ಯಾಪಾರ, ವೃತ್ತಿಯಲ್ಲಿ ಆರೋಗ್ಯಕರ ಪೈಪೋಟಿ ಕಂಡುಬಂದರೂ ಸಹ ಸಮಾಧಾನಕರ ಲಾಭ ಇರುವುದು. ಮಗನ ಕೆಲಸದ ವಿಚಾರದಲ್ಲಿ ವಿದೇಶದಲ್ಲಿರುವ ಸ್ನೇಹಿತ ನೆರವಿಗೆ ಬರಲಿದ್ದಾರೆ.

ವೃಶ್ಚಿಕ ಮಕ್ಕಳ ಹೆಸರಿನಲ್ಲಿ ಮಾಡಬೇಕಾಗಿರುವ ಧರ್ಮ ಕಾರ್ಯಗಳನ್ನು ಶ್ರದ್ಧೆಯಿಂದ ಆಚರಿಸುವಿರಿ. ಉದ್ದಿಮೆದಾರರಿಗೆ ಸರ್ಕಾರದಿಂದ ಪ್ರತಿಕೂಲ ಉಂಟಾಗಲಿದೆ. ಕಾರ್ಮಿಕ ವರ್ಗದವರಿಗೆ ಪರಿಶ್ರಮದಿಂದ ಹೆಚ್ಚಿನ ಆದಾಯ.

ಧನು ನಿಮ್ಮ ನಾಜೂಕಿನ ಕೆಲಸ–ಕಾರ್ಯಗಳಿಂದಾಗಿ ಹೆಚ್ಚಿನ ವಿಶೇಷ ಮನ್ನಣೆ ಗಳಿಸುವಿರಿ. ಜೊತೆಯಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಿಕೊಂಡು ಹೋಗುವ ಗುಣ ಸ್ವಭಾವಗಳನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು.

ಮಕರ ಬಹು ವಿಧದ ಉದ್ಯೋಗಾವಕಾಶಗಳು ನಿಮ್ಮ ಪಾಲಿಗೆ ಬರಲಿವೆ. ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಿ. ಕೆಲವು ನಿಗೂಢ ಸಂಗತಿಗಳನ್ನು ಬಯಲಿಗೆ ತರುವ ಪ್ರಯತ್ನ ನಡೆಯಲಿದೆ.

ಕುಂಭ ಮನೆಯಲ್ಲಿ ಶುಭಕಾರ್ಯಗಳು ಕೈಗೂಡಿದ್ದು ನಿಮ್ಮ ಜವಾಬ್ದಾರಿಕೆ ಹೆಚ್ಚಿದೆ. ಕೊಡು ಕೊಳ್ಳುವ ವಿಚಾರಗಳಲ್ಲಿ ಒಬ್ಬರೇ ತೀರ್ಮಾನ ಕೈಗೊಳ್ಳುವುದು ಸೂಕ್ತವಲ್ಲ. ಕಾರ್ಯ ನಿರ್ವಿಘ್ನವಾಗಿ ನೆರವೇರಲು ವಿಘ್ನೇಶ್ವರನ ಸ್ತೋತ್ರ ಪಠಿಸಿ.

ಮೀನ  ಪಾಲುದಾರರಲ್ಲಿ ಒಮ್ಮತ ಮೂಡಿಸುವಲ್ಲಿ ಯಶಸ್ವಿಯಾಗುವಿರಿ. ವಿವಾದವಿರುವ ಬಹುತೇಕ ವಿಷಯಗಳು ಈ ದಿನ ಇತ್ಯರ್ಥಗೊಂಡು ಮನಸ್ಸಿಗೆ ಹಿತವೆನಿಸುವುದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವಿರಿ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *