ದಿನ ಭವಿಷ್ಯ: ಭಾನುವಾರ, ಜನವರಿ 23, 2022 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಪ್ರತಿಭೆಗೆ ತಕ್ಕ ಪ್ರತಿಫಲ ಸಿಗುವುದು. ಹೊಸ ಮನೆ ಕೊಳ್ಳುವ ಪ್ರಯತ್ನಕ್ಕೆ ಎಲ್ಲಾ ರೀತಿಯಲ್ಲಿ ಚಾಲನೆ ಸಿಗುವುದು. ಯಾವುದೇ ಜವಾಬ್ದಾರಿಯನ್ನು ಯೋಚಿಸದೇ, ಅವಸರದಲ್ಲಿ ಒಪ್ಪಿಕೊಳ್ಳಬೇಡಿ.

ವೃಷಭ ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೆ ಸರ್ಕಾರದಿಂದ ಸೌಲಭ್ಯ ಸಿಗಲಿದೆ. ಕುಟುಂಬದಲ್ಲಿ ಅಥವಾ ಮನೆಯಲ್ಲಿ ನಿಮ್ಮ ಮೇಲಿನ ತಪ್ಪು ಕಲ್ಪನೆ ಹೋಗಲಾಡಿಸಿಕೊಳ್ಳಿರಿ.

ಮಿಥುನ ಸಂಗೀತ ಮತ್ತು ಕಲೆಯಲ್ಲಿ ಅಭಿರುಚಿ ಹೆಚ್ಚಲಿದೆ. ತುರ್ತು ಕಾರ್ಯಗಳು ವಿಳಂಬವಾಗುವುದು ಲಾಭದಾಯಕವಾಗಿ ನಡೆಯುವುದು. ಕಾತುರದಿಂದ ಕಾಯುತಿದ್ದ ಸುದ್ದಿ ಕೇಳಿ ಮನಸ್ಸಿಗೆ ಹರ್ಷ ಉಂಟಾಗುವುದು.

ಕಟಕ  ಪೂರ್ವ ನಿಯಮಕವಾಗಿ ಕೆಲಸ ಮಾಡುವುದು ಬಹಳ ಪ್ರಸ್ತುತ. ಅಸಾಧ್ಯ ಕಾರ್ಯಗಳನ್ನೂ ಸಹ ಸಾಧಿಸಿ ತೋರಿಸುವಷ್ಟು ಮನೋಬಲ, ಚಲವನ್ನು ವೃದ್ಧಿಸಿಕೊಳ್ಳಿ.

ಸಿಂಹ ಷೇರುಗಳ ಮೇಲೆ ಹೆಚ್ಚಿನ ಹೂಡಿಕೆ ವಿಚಾರದಲ್ಲಿ ಆಳವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳುವಂತೆ ಮಿತ್ರರಿಂದ ಸಲಹೆ ಬರುವುದು. ಅವರ ತೀರ್ಮಾನ ಬಹುಮಟ್ಟಿಗೆ ಸರಿಯಾಗಿರುವುದು. ರಕ್ತ ಶುದ್ಧತೆಯ ಬಗ್ಗೆ ಗಮನಹರಿಸಿ.

ಕನ್ಯಾ ಮೇಲಾಧಿಕಾರಿಗಳ ವಿರುದ್ಧ ವಾದವನ್ನು ಮಾಡಿ ಸಮಯ ಹಾಳು ಮಾಡುವ ಬದಲು ಸಮಾಧಾನದಿಂದ ಕೆಲಸ ಮಾಡಿ. ನಿಮ್ಮ ಈಗಿನ ವಾಸ್ತವ ಪರಿಸ್ಥಿತಿ ನಿಮ್ಮ ರಕ್ಷಾ ಕವಚದಂತಿದೆ.

ತುಲಾ ವಸ್ತ್ರ ವಿನ್ಯಾಸದಲ್ಲಿ ವಿಶೇಷ ಪರಿಣಿತಿಯನ್ನು ಪಡೆಯಬಹುದಾಗಿದೆ. ಮನೋಬಲದ ಜೊತೆಯಲ್ಲಿ ಆರ್ಥಿಕ ಬಲವನ್ನು ದೃಢವಾಗಿಸಿಕೊಂಡರೆ ಕಾರ್ಯ ಸಾಧಿಸಿಕೊಳ್ಳುವಲ್ಲಿ ನೀವು ಸಫಲರಾಗುತ್ತೀರಿ.

ವೃಶ್ಚಿಕ ಕೆಲಸದಲ್ಲಿ ಸಾಧಿಸಲು ಹೊಸ ಮಾರ್ಗವನ್ನು ಆರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗೆ ಪಾಲುದಾರರಾಗಿ ಸೇರಿಕೊಳ್ಳುವ ಯೋಚನೆಯಲ್ಲಿರುವವರಿಗೆ ವ್ಯವಹಾರದ ಉದ್ದಗಲವು ತಿಳಿಯುತ್ತದೆ.

ಧನು ನಿಮ್ಮ ಸುತ್ತಲಿನ ವಿದ್ಯಮಾನಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಜೀವನದ ಯಾವುದೇ ರಂಗದಲ್ಲಾದರೂ ನಿಮ್ಮ ಬಯಕೆಗೆ ತಕ್ಕಂತೆ ಕ್ರಮಿಸುವ ಸಾಮಥ್ರ್ಯ ನಿಮಗಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

ಮಕರ ಈ ದಿನ ಹೊಸದನ್ನು ಕಲಿಯುವುದಕ್ಕೆ ಬಹಳ ಉತ್ಸುಕರಾಗಿರುತ್ತೀರಿ. ಇತ್ತೀಚಿನ ಯೋಜನೆಗಳು ಫಲದಾಯಕವೆನಿಸುತ್ತದೆ. ನೀವು ಆಶಾವಾದಿಗಳಾಗಿರುವಿರಿ. ನಿಮ್ಮ ಸ್ಪರ್ಧಾ ಮನೋಭಾವದಿಂದ ಉನ್ನತ ಸ್ಥಾನಕ್ಕೆ ಏರಬಹುದು.

ಕುಂಭ ತೋಟದ ಬೆಳೆಗಳಿಂದ ಉತ್ತಮ ಆದಾಯದೊಂದಿಗೆ ಮುಂದಿನ ಬೆಳವಣಿಗೆಯ ಬಗ್ಗೆ ಯೋಚನೆ ನಡೆಸುವಿರಿ. ಭಾವನಾತ್ಮಕ ಆಲೋಚನೆಗಳನ್ನು ಬದಿಗೆ ಸರಿಸಿ ವಾಸ್ತವದತ್ತ ಗಮನ ಹರಿಸಲು ಇದು ಸೂಕ್ತವಾದ ಸಮಯ.

ಮೀನ ನಿಮ್ಮನ್ನು ಅತಿಯಾಗಿ ಪ್ರೀತಿಸುವ ಹಾಗೂ ಆದರಿಸುವ ಜನರೊಂದಿಗೆ ಕಾಲ ಕಳೆಯುವಿರಿ. ವ್ಯವಹಾರದಲ್ಲಿ ಎಲ್ಲಾ ಸನ್ನಿವೇಶಗಳು ನಿಮ್ಮ ಪರವಾಗಿರುವಂತೆ ತೋರಿದರೂ, ಮೋಸ ಹೋಗುವ ಸಂಭವವಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *