ಬುಧವಾರ, 26 ಜನವರಿ 2022 ದೈನಂದಿನ ರಾಶಿ ಭವಿಷ್ಯ ಶಿರಡಿ ಸಾಯಿಬಾಬಾರ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ವೃತ್ತಿಯಲ್ಲಿ ಸಾಕಷ್ಟು ಪೈಪೋಟಿಯನ್ನು ಎದುರಿಸಬೇಕಾದರೂ ನಿಮ್ಮ ಸ್ವಲ್ಪ ಪ್ರಯತ್ನದಿಂದ ಜಯವನ್ನು ಹೊಂದುವಿರಿ. ಆರ್ಥಿಕ ಭದ್ರತೆ ಬಗ್ಗೆ ತಯಾರಿ ನೆಡೆಸಿಕೊಳ್ಳಿ. ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಸುದಿನ.

ವೃಷಭ ಸ್ವತಂತ್ರ ಮನೋಭಾವದಿಂದ ಹೊರ ಬರುವಂತಾಗಲಿದೆ. ಮನೆಯಲ್ಲಿ ಅಗತ್ಯ ಹೊಂದಾಣಿಕೆಯನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಅದರಿಂದಾಗಿ ಮನೆಯ ವಾತಾವರಣ ಸರಿಯಾಗಿರುವುದು.

ಮಿಥುನ ಹೊಸ ಕ್ಲಿನಿಕ್ ಆರಂಭದ ಶುಭಕಾರ್ಯಗಳ ಬಗ್ಗೆ ಹಿರಿಯರೊಡನೆ ಸಮಾಲೋಚನೆ ನಡೆದು ತೀರ್ಮಾನ ಸಿಗಲಿದೆ. ಶಿಕ್ಷಣ ಮುಂದುವರೆಸಲು ಬಂಧುಗಳ ಸಹಾಯ ದೊರಕುವುದು

ಕಟಕ  ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಕೊಡುಗೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗುವುದು. ಭಾವನಾತ್ಮಕ ಸಂಬಂಧಗಳಿಂದ ದೂರ ಉಳಿಯುವ ಸ್ಥಿತಿ ಬರಲಿದೆ. ಕಾಫಿ ಬೆಳೆಗಾರರಿಗೆ ಉತ್ತಮ ಆದಾಯ.

ಸಿಂಹ ನಿರುದ್ಯೋಗಿಗಳ ಅಲೆದಾಟ ತಪ್ಪಿ ಹೊಸ ಕೆಲಸ ಪ್ರಾರಂಭ ಮಾಡುವ ಅವಕಾಶ. ಬುದ್ಧಿವಂತಿಕೆ ಹಾಗೂ ಯೋಜನೆಗಳು ವ್ಯವಹಾರವನ್ನು ಸುಲಭಗೊಳಿಸುತ್ತದೆ. ಗುಂಪು ಚಟುವಟಿಕೆಗಳಿಗೆ ಮುಂದಾಳತ್ವವು ಅನಗತ್ಯವಾಗಿರುವುದು.

ಕನ್ಯಾ ಪಿತ್ರಾರ್ಜಿತ ಆಸ್ತಿಗಳ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಪ್ರಯತ್ನಪಟ್ಟ ಸರ್ಕಾರಿ ಕೆಲಸಗಳು ದಿನದ ಅಂತ್ಯಕ್ಕೆ ಫಲ ನೀಡಲಿವೆ. ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ.

ತುಲಾ ಇಂದು ನಿಮ್ಮ ವಾಕ್ಚಾತುರ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಲಭಿಸುವುದು. ಧೈರ್ಯದಿಂದ ನಿಮ್ಮ ವಾದವನ್ನು ಮಂಡಿಸುವಲ್ಲಿ ಯಶಸ್ವಿಯಾಗುವಿರಿ. ಅನಗತ್ಯ ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ.

ವೃಶ್ಚಿಕ ನಿಮ್ಮ ಪ್ರಯತ್ನಗಳಿಗೆ ವ್ಯಕ್ತಿಯೊಬ್ಬರ ಬೆಂಬಲ ದೊರೆತು ಯಶಸ್ವಿಯಾಗಿ ನೆರವೇರಲಿದೆ. ತೈಲ ಲೇಪನ, ಅಭ್ಯಂಗದಂತಹ ವಿಧಿಯ ಆಚರಣೆಯಿಂದ ಹಿರಿಯರ ಆರೋಗ್ಯ ಉತ್ತಮಗೊಳ್ಳುವುದು.

ಧನು ಹಲವು ದಿನದ ಬಿಡುವಿಲ್ಲದ ಕೆಲಸದಿಂದ ಬಳಲಿರುವ ನೀವು ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡುವುದು ಉತ್ತಮ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ. ಗೃಹಕ್ಕೆ ಬಂಧು-ಮಿತ್ರರ ಆಗಮನ.

ಮಕರ  ಸಾಮಾಜಿಕ ಚಟುವಟಿಕೆಗಳು ಹೆಚ್ಚಲಿವೆ. ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಇತರರ ಬಗ್ಗೆ ಅನುಕಂಪ ತೋರುವ ನೀವು, ನಿಮ್ಮ ಬಗ್ಗೆಯೂ ಗಮನವಿರಿಸಿಕೊಳ್ಳಲು ಮರೆಯದಿರಿ.

ಕುಂಭ ಕೈ ತಪ್ಪಿದ ಅವಕಾಶಗಳು ಪುನಃ ದೊರೆಯಲಿವೆ. ಈ ಬಾರಿ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ಅಧಿಕಾರಿಗಳ ಭೇಟಿಯಿಂದ ಕಾರ್ಯ ಸಾಧನೆಗೆ ಅನುಕೂಲವಾಗುವುದು. ಸರ್ಕಾರಿ ಕೆಲಸಗಳು ಕೈಗೂಡುವುದು.

ಮೀನ ಮಾರುಕಟ್ಟೆಯ ಬದಲಾವಣೆ ಅನುಕೂಲಕ್ಕೆ ತಕ್ಕಂತೆ ಇರುವುದು. ವ್ಯವಹಾರಗಳಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಶಿಕ್ಷಕ ವರ್ಗದವರಿಗೆ ಅಧಿಕ ಜವಾಬ್ದಾರಿಯ ಕೆಲಸವಿರುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *