ಶುಕ್ರವಾರ, 28 ಜನವರಿ 2022 ದೈನಂದಿನ ರಾಶಿ ಭವಿಷ್ಯ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನಿಮ್ಮೊಳಗಿರುವ ಮಾತನ್ನು ಭಯವಿಲ್ಲದೇ ತಿಳಿಸಿರುವುದರಿಂದ ಹೆಚ್ಚಿನ ವ್ಯಾಪಾರ ವ್ಯವಹಾರವನ್ನು ಗಿಟ್ಟಿಸಿಕೊಳ್ಳುವಿರಿ. ಸೌಂದರ್ಯ ವಿನ್ಯಾಸಕರಿಗೆ ಇದು ಉತ್ತಮ ದಿನವಾಗಿದೆ.

ವೃಷಭ ಕಾರ್ಯ ಕ್ಷೇತ್ರದಲ್ಲಿ ವಿವಿಧ ರೀತಿಯ ಅಭಿವೃದ್ಧಿಯಿಂದ ಬಹುಮಟ್ಟಿಗೆ ಮನಸ್ಸು ಸಂತೃಪ್ತಗೊಳ್ಳಲಿದೆ. ರಹಸ್ಯವಾಗಿ ಸಿಗುವ ಬೆಂಬಲದಿಂದ ಕನಸುಗಳು ನನಸಾಗಲಿದೆ. ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ.

ಮಿಥುನ ನಿಮ್ಮ ಗೆಳೆತನಕ್ಕೆ ಸಂಬಂಧಿಸಿದ ಒಂದು ಗುಪ್ತವಾದ ವಿಚಾರ ಸೋರಿಕೆಯಾಗಬಹುದು. ನಿಮ್ಮ ಮೇಲಾಧಿಕಾರಿಗಳು ನಿಮ್ಮ ಮೇಲಿಟ್ಟಿದ್ದ ಭರವಸೆ ಹುಸಿಯಾಗದಂತೆ ಕಾರ್ಯ ನಿರ್ವಹಿಸಲು ಅಶಕ್ತರಾಗುವ ಸಂಭವವಿದೆ.

ಕಟಕ  ಮಕ್ಕಳ ವ್ಯಾಸಂಗದ ಬಗ್ಗೆ ಸಂಬಂಧಿಕರಲ್ಲಿ ಚರ್ಚೆ ನಡೆಸಿ, ಬಹಳ ಉಪಯೋಗಕಾರಿಯಾದ ಸಲಹೆ ದೊರಕುವುದು. ನಿಮ್ಮ ಆಸೆ ಆಕಾಂಕ್ಷೆ ಸಾಧ್ಯವಾದಷ್ಟು ನಿಯಂತ್ರಿಸಿಕೊಂಡಲ್ಲಿ, ಋಣ ಮುಕ್ತರಾಗುವ ಅವಕಾಶ.

ಸಿಂಹ ಜನರ ಜೊತೆ ನಗು-ನಗುತ್ತಾ ಬೆರೆಯುವ ವರ್ತನೆಯಿಂದ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗುತ್ತೀರಿ. ಸ್ನೇಹಿತರು ಹಾಗೂ ಹಿತಚಿಂತಕರು ಸಹಾಯಕ್ಕೆ ಎಂದಿಗೂ ಇರುವರೆಂಬ ನಂಬಿಕೆ ಮನಸ್ಸಿಗೆ ಸಮಾಧಾನ ತರುವುದು.

ಕನ್ಯಾ ನೀವು ಮಾಡುತ್ತಿರುವ ಯೋಗಾಭ್ಯಾಸ ಹಾಗೂ ವೈದ್ಯರ ಸಲಹೆಯಿಂದ ಆರೋಗ್ಯವು ಉತ್ತಮ ರೀತಿಯಲ್ಲಿ ಸುಧಾರಿಸುವುದು. ದೃಢ ನಿಶ್ಚಯ ಮತ್ತು ಸಾಧಿಸಲೇಬೇಕೆಂಬ ಛಲದ ಮನೋಭಾವ ನಿಮ್ಮ ಯಶಸ್ಸಿಗೆ ಕಾರಣವೆನಿಸಲಿದೆ.

ತುಲಾ ಸೇವಾ ಸಂಸ್ಥೆಯವರಿಗೆ ಅನುಕೂಲವಿರುವುದು. ಹಳೆಯ ಸ್ನೇಹಿತರೊಂದಿಗಿನ ಭೇಟಿ, ಅವರೊಂದಿಗಿನ ಮಾತುಕತೆ, ವ್ಯವಹಾರಗಳ ಬಗ್ಗೆ ಚರ್ಚೆ ಹಾಗೂ ಹಳೆಯ ದಿನದ ನೆನಪುಗಳ ಮೆಲುಕು ಹೊಸ ಉತ್ಸಾಹ ಕೊಡಲಿದೆ.

ವೃಶ್ಚಿಕ ಶತ್ರುಗಳ ಪ್ರಾಬಲ್ಯವನ್ನು ನಿಮ್ಮ ಬುದ್ಧಿಮಟ್ಟದಿಂದ ಮಟ್ಟ ಹಾಕುವ ಸಮಯ ಇದಾಗಲಿದೆ. ಮಕ್ಕಳಿಗೆ ನೌಕರಿಯಲ್ಲಿನ ಬಡ್ತಿಯಿಂದಾಗಿ ಹೆಮ್ಮೆ ಪಡುವಿರಿ. ಚಟುವಟಿಕೆಯಿಂದ ದಿನ ಕಳೆಯಲಿದ್ದೀರಿ. ಅಲರ್ಜಿ ಸಾಧ್ಯತೆ.

ಧನು ಅವಿವಾಹಿತರಿಗೆ ಕಂಕಣಬಲ ಅನಾಯಾಸವಾಗಿ ಒದಗಿ ಬರುತ್ತದೆ. ನೂತನ ವಾಹನಕೊಳ್ಳುವ ಯೋಚನೆಯನ್ನು ಮುಂದೂಡಿ. ಮನಸ್ಸಿನಲ್ಲಿ ಏಕಾಗ್ರತೆಯಿಂದ ಶಿವನ ನಾಮ ಸ್ಮರಣೆ ಮಾಡುವುದು ಒಳ್ಳೆಯದು.

ಮಕರ  ಸಣ್ಣ ಕೈಗಾರಿಕೋದ್ಯಮದವರಿಗೆ ಸರ್ಕಾರದಿಂದ ಸಹಾಯ ಸಹಕಾರ ದೊರೆಯಲಿವೆ. ಮಾಂಗಲ್ಯ ಯೋಗ ತೋರಿ ಬಂದರೂ ನಿಮ್ಮ ನಿಶ್ಚಿತ ನಿರ್ಧಾರ ಮುಖ್ಯವೆನಿಸಲಿದೆ.

ಕುಂಭ ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸುವುದಕ್ಕೆ ಸಹೋದ್ಯೋಗಿ ನೆರವಾಗುವರು. ಅಮೂಲ್ಯವಾದ ವಸ್ತುವೊಂದು ಉಡುಗೊರೆಯಾಗಿ ಪಡೆಯಲಿದ್ದೀರಿ. ಮಕ್ಕಳಿಂದ ಅನಾವಶ್ಯಕ ಖರ್ಚು.

ಮೀನ ದಿನದ ಕೆಲಸ ಕಾರ್ಯಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಔಷಧ ಮಾರಾಟಗಾರರಿಗೆ ಹೆಚ್ಚಿನ ಲಾಭ. ಗದ್ದೆ ಅಥವಾ ತೋಟದ ಕೆಲಸಗಳಿಗೆ ಮಗನಿಂದ ಸಹಾಯ ಸಿಗುವುದು. ಸಂತೋಷದಿಂದ ದಿನ ಕಳೆಯುವಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *