ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಯೋಜನೆಗಳಲ್ಲಿ ಮುಂದಾಳತ್ವ ವಹಿಸಿ ಮತ್ತು ನಿಮ್ಮ ತಂಡ ಎದುರಿಸುತ್ತಿರುವ ಪ್ರಮುಖ ವಿಷಯಗಳ ತೊಂದರೆಯನ್ನು ನಿವಾರಣೆ ಮಾಡುವಿರಿ. ಗೃಹೋಪಯೋಗಿ ವಸ್ತು ಖರೀದಿ. ಬರವಣಿಗೆಯಲ್ಲಿ ಹೆಚ್ಚಿನ ಉತ್ಸಾಹ.
ವೃಷಭ ಉದರದಲ್ಲಿ ಹುಣ್ಣುಗಳು ಅಥವಾ ನೋವು ಸಾಧ್ಯತೆ ಇದೆ. ನಿಮ್ಮ ಹೊಸ ಯೋಜನೆಗೆ ಹೊಸ ರೂಪ ನೀಡಲು ಇಂದು ಬಹಳಷ್ಟು ಅವಕಾಶಗಳು ಎದುರಾಗುವುದು ಹಾಗೂ ಸ್ತಬ್ಧಗೊಂಡ ಪ್ರೇರಣೆಯು ಮತ್ತೆ ಮರಳುವುದು.
ಮಿಥುನ ಜವಾಬ್ದಾರಿಗಳನ್ನು ನಿಭಾಯಿಸಲು ಸಿದ್ಧರಾಗಿ. ಮನಸ್ಸಿನ ಭಾವನೆಗಳನ್ನು ಹೊರ ಹಾಕುವಂತಾಗಲಿದೆ. ಮನೆಯವರ ಒಳಿತಿಗಾಗಿ ಕೆಲವು ಹೊಸ ಮಾರ್ಗಗಳನ್ನು ಕಂಡುಕೊಳ್ಳಲು ಇದು ಸೂಕ್ತ ಸಮಯ.
ಕಟಕ ಅನಾರೋಗ್ಯದಿಂದಾಗಿ ವಿದ್ಯಾರ್ಥಿಗಳ ಸಾಧನೆಗೆ ಅಡೆ-ತಡೆಗಳು ಉಂಟಾಗಬಹುದು. ದಾನ ಧರ್ಮ ಪರೋಪಕಾರಗಳಲ್ಲಿ ಆಸಕ್ತಿ ಮೂಡಿ ಉಪಕಾರ ಮಾಡುವುದರಿಂದ ಪುಣ್ಯ ಸಂಪಾದನೆಯಾಗುತ್ತದೆ.
ಸಿಂಹ ಮಗನಿಂದ ಮನಸ್ಸಿಗೆ ನೋವಾಗುವಂತಹ ಘಟನೆ ನಡೆಯಬಹುದು. ಕಫ ಪ್ರಕೃತಿ ಶರೀರ ಹೊಂದಿದ ವ್ಯಕ್ತಿಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಜವಳಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.
ಕನ್ಯಾ ನಿಮ್ಮ ನಿರ್ಧಾರಗಳಿಗೆ ಬದ್ಧತೆಯನ್ನು ತೋರಬೇಕಾಗಬಹುದು. ಒತ್ತಡ ತರುವಂತಹ ಕೆಲಸಗಳಿಂದ ದೂರವಿರುವ ಪ್ರಯತ್ನ ಮಾಡಿ. ಸ್ಪರ್ಧೆಯಲ್ಲಿ ಜಯಗಳಿಸುವಿರಿ. ಹಿಂದಿನ ಕೆಟ್ಟ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ.
ತುಲಾ ಕೆಲಸದಲ್ಲಿದ್ದ ಸಣ್ಣ ಪುಟ್ಟ ತೊಡಕುಗಳನ್ನು ನಿವಾರಿಸಿಕೊಳ್ಳುವಿರಿ. ಸಾಂಸ್ಕೃತಿಕ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ದೊರೆತು ಸಂತಸ. ಮಕ್ಕಳ ಮೇಲಿದ್ದ ಮುನಿಸು ಕರಗುವುದು. ದೇವತಾಕಾರ್ಯಗಳಿಂದ ನೆಮ್ಮದಿ.
ವೃಶ್ಚಿಕ ಸದಾಕಾಲ ಪಕ್ಕದಲ್ಲಿಯೇ ಇರುವ ಶತ್ರುಗಳಿಂದ ವಂಚನಾ ಪ್ರಸಂಗವಿದ್ದರು, ಖಂಡಿತವಾಗಿ ನೀವೇ ಜಯಶಾಲಿಯಾಗುವಿರಿ. ಮಂಗಲ ಕಾರ್ಯಗಳಿಗೆ ಅಡ್ಡಿ-ಆತಂಕ ಇರುವುದಿಲ್ಲ. ತಾಯಿಯ ಆರೋಗ್ಯದ ಕಡೆ ಎಚ್ಚರವಹಿಸಿ.
ಧನು ಅಂದುಕೊಂಡ ಕೆಲಸವು ಯೋಜಿತ ರೀತಿಯಲ್ಲಿ ಮುನ್ನಡೆಯಲಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹ ತೋರುವುದರಿಂದ ಮನೋಲ್ಲಾಸ. ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಕೆ ಬೇಡ.
ಮಕರ ಹಾಡುಗಾರರಿಗೆ ಈ ದಿನ ಒಳ್ಳೆಯ ಅವಕಾಶವಿರುವುದು. ಈ ದಿನದ ಆಗುಹೋಗುಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಇದೆಲ್ಲವೂ ಕ್ಷಣಿಕ. ಜೀವನದಲ್ಲಿ ಹೊಸ ಚೈತನ್ಯ ತುಂಬಿ, ಆಸಕ್ತಿಯನ್ನು ಹೆಚ್ಚಿಸಿಕೊಳ್ಳಿ.
ಕುಂಭ ಅತ್ತೆ ಸೊಸೆಯ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ನಿಮ್ಮನ್ನು ಪ್ರೀತಿಸುವವರ ಮಾರ್ಗದರ್ಶನದಿಂದ ಜೀವನದಲ್ಲಿನ ನಿರುತ್ಸಾಹವು ದೂರಾಗಲಿದೆ.
ಮೀನ ಬುದ್ಧಿವಂತಿಕೆಯ ಬಲದಿಂದ ಶತ್ರುಗಳ ಬಾಧೆಯನ್ನು ಉಪಶಮನಗೊಳಿಸಿಕೊಳ್ಳುವ ಮಾರ್ಗ ಹುಡುಕಿರಿ. ದುಡ್ಡಿನ ವಿಷಯದಲ್ಲಿ ಮೋಸ ಹೋಗುವ ಸಂಭವ. ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪರಿಶ್ರಮದ ಅಗತ್ಯವಿದೆ.