ವರಮಹಾಲಕ್ಷ್ಮಿ ಹಬ್ಬದ ದಿನದಂದು ವರಮಹಾಲಕ್ಷ್ಮಿ ವ್ರತ ಯಾಕೆ ಆಚರಿಸುತ್ತಾರೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಹಬ್ಬಗಳನ್ನು ಆಚರಿಸುವುದರಲ್ಲಿ ಹೆಣ್ಣು ಮಕ್ಕಳು ಒಂದು ಹೆಜ್ಜೆ ಮುಂದೆ ಇರುತ್ತಾರೆ ಎಂದರೆ ತಪ್ಪಾಗಲಾರದು.ಹಬ್ಬವನ್ನು ಆಚರಿಸಬೇಕಾದರೆ ಆಡಂಬರವಿಲ್ಲದಿದ್ದರೆ ಅದನ್ನು ಹಬ್ಬ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಹೆಣ್ಣು ಮಕ್ಕಳು ವಿಶೇಷವಾಗಿ ಆಚರಿಸುವ ಹಬ್ಬವೆಂದರೆ ವರಮಹಾಲಕ್ಷ್ಮಿ ಹಬ್ಬ. ಆದ್ದರಿಂದ ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಹಾಗೂ ವರಮಹಾಲಕ್ಷ್ಮಿ ವ್ರತದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ವರಮಹಾಲಕ್ಷ್ಮಿ ವ್ರತವನ್ನು ಯಾರು ನಿಷ್ಠೆಯಿಂದ ಶ್ರದ್ಧೆಯಿಂದ ಮಾಡುತ್ತಾರೋ ಅವರ ಜೀವನದಲ್ಲಿ ಲಕ್ಷ್ಮೀದೇವಿಯು ಸದಾಕಾಲ ಅವರ ಜೊತೆಗಿದ್ದು ಸಕಲ ಅಷ್ಟೈಶ್ವರ್ಯಗಳನ್ನು ನೀಡುತ್ತಾಳೆ. ಪಾರ್ವತಿಯು ಶಿವನಿಗೆ ಒಂದು ದಿನ ಪ್ರಶ್ನೆಯನ್ನು ಕೇಳುತ್ತಾರೆ ಅದೇನೆಂದರೆ ಮದುವೆಯಾದ ಮಹಿಳೆಯು ತನ್ನ ಸಕಲ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಬೇಕು ಎಂದರೆ ಏನು ಮಾಡಬೇಕು ಎಂದು ಕೇಳುತ್ತಾಳೆ.

ಆಗ ಮಹಾದೇವನು ಮದುವೆಯಾಗಿರುವ ಮಹಿಳೆಯು ವರಮಹಾಲಕ್ಷ್ಮಿಯ ವ್ರತವನ್ನು ಪರಿಪೂರ್ಣವಾಗಿ ತನ್ನ ಸಕಲ ಇಷ್ಟಾರ್ಥಗಳು ಈಡೇರಲಿ ಎಂದು ಸಂಕಲ್ಪವನ್ನು ಮಾಡಿ ಲಕ್ಷ್ಮೀದೇವಿಯನ್ನು ಪ್ರಾರ್ಥಿಸಬೇಕು.ಆಗ ಅವರಿಗೆ ಅಷ್ಟ ರೂಪದಲ್ಲಿರುವ ಲಕ್ಷ್ಮೀದೇವಿಯರು ಅವರ ಮನೆಗೆ ಪ್ರವೇಶವನ್ನು ಮಾಡುತ್ತಾರೆ ಮತ್ತು ಸಕಲ ಇಷ್ಟಾರ್ಥಗಳು ನೆರವೇರಿಸುತ್ತಾರೆ ಎಂದು ಶಿವನು ಪಾರ್ವತಿಗೆ ತಿಳಿಸುತ್ತಾರೆ.

ವರಮಹಾಲಕ್ಷ್ಮಿ ವ್ರತವನ್ನು ಮೊದಲಿಗೆ ಪ್ರಾರಂಭ ಮಾಡಿದವರು ಮಗಧ ರಾಜ್ಯದ ಚಾರುಮತಿ ಎಂಬ ಮಹಿಳೆ. ಈ ವ್ರತವನ್ನು ಮಾಡುತ್ತಿದ್ದ ಚಾರುಮತಿ ಮತ್ತು ಅವಳ ಸಂಗಡಿಗರಿಗೆ ಲಕ್ಷ್ಮೀದೇವಿಯು ಪ್ರತ್ಯಕ್ಷರಾಗಿ ಅಲ್ಲಿ ನೆರೆದಿದ್ದ ಎಲ್ಲಾ ಭಕ್ತರಿಗೂ ಸಕಲ ಅಷ್ಟೈಶ್ವರ್ಯಗಳನ್ನು, ಆಯಸ್ಸು, ಆರೋಗ್ಯವನ್ನು ಕೊಟ್ಟು ತಾಯಿ ಲಕ್ಷ್ಮಿ ದೇವಿಯ ಕೃಪೆ ಸದಾ ಕಾಲ ಅವರ ಮೇಲೆ ಇರುವಂತೆ ಆಶೀರ್ವದಿಸುತ್ತಾಳೆ. ಆದ್ದರಿಂದ ವರಮಹಾಲಕ್ಷ್ಮಿ ಹಬ್ಬದ ದಿನದಂದು ಕಾಯ-ವಾಚಾ-ಮನಸಾ ಶುದ್ಧ ಮನಸ್ಸಿನಿಂದ ದೇವಿಯ ಪ್ರಾರ್ಥನೆಯನ್ನು ಮಾಡಿದರೆ ಸದಾಕಾಲ ಲಕ್ಷ್ಮೀದೇವಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ ಮತ್ತು ನಿಮ್ಮೆಲ್ಲಾ ಕೋರಿಕೆಗಳನ್ನು ಈಡೇರಿಸುತ್ತಾರೆ ಎಂದರೆ ತಪ್ಪಾಗಲಾರದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *