ದೀಪವನ್ನು ಹಚ್ಚುವಾಗ ಯಾವ ಮಂತ್ರ ಜಪಿಸಿಬೇಕು ಎಂದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಹಿಂದೂ ಸಂಪ್ರದಾಯದ ಪ್ರಕಾರ ಪ್ರತಿಯೊಬ್ಬರ ಮನೆಯಲ್ಲೂ ದೀಪವನ್ನು ಹಚ್ಚುವುದಕ್ಕೆ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಆದ್ದರಿಂದ ಏನಾದರೂ ಒಂದು ದಿನ ದೀಪವನ್ನು ಹಚ್ಚಲಿಲ್ಲ ಅಂದರೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತಿನಿತ್ಯ ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ ಅನೇಕ ರೀತಿಯ ಲಾಭಗಳನ್ನು ನಾವು ಪಡೆದುಕೊಳ್ಳಬಹುದು. ದೀಪವನ್ನು ಹಚ್ಚಿದಾಗ ಪ್ರತಿಯೊಂದು ಬಾರಿಯೂ ಕತ್ತಲೆಯಿಂದ ಬೆಳಕಿನ ಕಡೆಗೆ ಬಂದಂತೆ ಆಗುತ್ತದೆ. ಇದರರ್ಥ ಏನೆಂದರೆ ದೀಪವನ್ನು ಹಚ್ಚಿದಾಗ ನಿಮಗಿರುವ ದುಃಖಗಳೆಲ್ಲ ಮಾಯವಾಗಿ ಶಾಂತಿಯು ದೊರಕುತ್ತದೆ. ದೀಪವನ್ನು ಹಚ್ಚ ಬೇಕಾದರೆ ಯಾವ ಮಂತ್ರವನ್ನು ಜಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಈ ಮಂತ್ರವನ್ನು ಕೇವಲ ಒಂದು ದಿನ ಅಥವಾ ಎರಡು ದಿನ ಜಪಿಸಿದರೆ ಫಲವು ದೊರೆಯುವುದಿಲ್ಲ. ಈ ಮಂತ್ರವನ್ನು ಪ್ರತಿನಿತ್ಯ ಜಪಿಸಿದರೆ ಮಾತ್ರ ಫಲಗಳು ದೊರೆಯಲಿದೆ. ಈ ಮಂತ್ರವನ್ನು ಪ್ರತಿನಿತ್ಯ ಯಾವ ರೀತಿ ನೀವು ದೀಪವನ್ನು ಹಚ್ಚುತ್ತಿರೋ ಆ ರೀತಿ ದೀಪವನ್ನು ಹಚ್ಚಿದಾಗ ಜಪಿಸಬೇಕಾಗುತ್ತದೆ. ಒಂದು ವೇಳೆ ನಿಮ್ಮ ಕೈಯಲ್ಲಿ ಆದರೆ ತುಪ್ಪದ ದೀಪವನ್ನು ಹಚ್ಚಿದರೆ ತುಂಬಾ ಉತ್ತಮವಾದದ್ದು. ಪ್ರತಿನಿತ್ಯ ದೀಪವನ್ನು ಹಚ್ಚಿದ ಮೇಲೆ ಈ ದೀಪದ ಮಂತ್ರವನ್ನು 11 ಬಾರಿ ಜಪಿಸಬೇಕು.

ದೀಪ ಜ್ಯೋತಿ ಪರಬ್ರಹ್ಮ

ದೀಪಂ ಮೃತ್ಯು ವಿನಾಷಣಂ

ದಿಪೇನ ಸರ್ವತೆ ಸಾಧ್ಯಮ್

ಸಂಧ್ಯಾ ದೀಪಂ ನಮೋಸ್ತುತೆ

ಈ ಮೇಲಿನ ದೀಪದ ಮಂತ್ರವನ್ನು ದೀಪವನ್ನು ಹಚ್ಚಿದ ನಂತರ ಪ್ರತಿನಿತ್ಯವೂ 11 ಬಾರಿ ಜಪಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ನಿಮ್ಮ ಜೀವನದಲ್ಲಿ ಇರುವ ಕಷ್ಟಗಳು ಕ್ರಮೇಣ ಕಡಿಮೆಯಾಗುತ್ತಾ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *