ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಮನಿಪ್ಲಾಂಟ್ ಗಿಡವು ಇದ್ದೇ ಇರುತ್ತದೆ. ಮನಿ ಪ್ಲಾಂಟ್ ಗಿಡವು ತುಂಬಾ ಅದೃಷ್ಟವನ್ನು ತರುವ ಗಿಡವಾಗಿದೆ ಎಂದರೆ ತಪ್ಪಾಗಲಾರದು. ಮನಿ ಪ್ಲಾಂಟ್ ಗಿಡವು ಮನೆಯಲ್ಲಿ ಇದ್ದರೆ ತುಂಬಾ ಒಳ್ಳೆಯದಾಗುತ್ತದೆ ಎಂಬ ಕಾರಣದಿಂದ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಮನಿಪ್ಲಾಂಟ್ ಗಿಡವನ್ನು ಹಾಕಿರುತ್ತಾರೆ. ಆದ್ದರಿಂದ ಮನಿ ಪ್ಲಾಂಟ್ ಗಿಡವನ್ನು ಬೆಳೆಸುವಾಗ ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶಾಸ್ತ್ರಗಳ ಪ್ರಕಾರ ಯಾವುದೇ ಗಿಡವನ್ನು ಬೆಳೆಸಬೇಕಾದರೆ ಪೂರ್ವ ದಿಕ್ಕಿಗೆ ಮುಖ ಮಾಡಿದಂತೆ ಇಟ್ಟು ಬೆಳೆಸಬೇಕು. ಆದರೆ ಮನಿ ಪ್ಲಾಂಟ್ ಗಿಡವನ್ನು ದಕ್ಷಿಣ ಪೂರ್ವ ದಿಕ್ಕಿಗೆ ಇಟ್ಟರೆ ಒಳ್ಳೆಯ ಲಾಭ ಸಿಗುತ್ತದೆ ಹಾಗೂ ಹಣಕಾಸಿನ ಸಮಸ್ಯೆಗಳು ಎಂದಿಗೂ ಬರುವುದಿಲ್ಲ ಮತ್ತು ಆರ್ಥಿಕ ಪರಿಸ್ಥಿತಿಯು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಮನಿ ಪ್ಲಾಂಟ್ ಗಿಡವನ್ನು ದಕ್ಷಿಣ ಪೂರ್ವ ದಿಕ್ಕಿಗೆ ಇಟ್ಟರೆ ತುಂಬಾ ಒಳ್ಳೆಯದು.
ಸಾಮಾನ್ಯವಾಗಿ ಬಿಸಿಲು ಜಾಸ್ತಿಯಾದಾಗ ಮತ್ತು ನೀರು ಕಡಿಮೆಯಾದಾಗ ಎಲೆಗಳು ಒಣಗುತ್ತ ಹೋಗುತ್ತದೆ. ಈ ರೀತಿಯಾಗಿ ಒಣಗಿದ ಎಲೆಗಳನ್ನು ಕೈಯಲ್ಲಿ ಕತ್ತರಿಸಿ ಹಾಕಬಾರದು, ಅದರ ಬದಲು ಒಂದು ಕತ್ತರಿಯ ಸಹಾಯದಿಂದ ಎಲೆಯನ್ನು ತೆಗೆದು ಹಾಕಬೇಕು. ಮನಿ ಪ್ಲಾಂಟ್ ಗಿಡವನ್ನು ಎಷ್ಟು ಕಾಳಜಿಯಿಂದ ಸ್ವಚ್ಛವಾಗಿ ಇಟ್ಟುಕೊಳ್ಳುತ್ತೀರೋ ಅಷ್ಟು ಲಾಭಗಳು ನಿಮಗೆ ಸಿಗುತ್ತದೆ ಎಂದರೆ ತಪ್ಪಾಗಲಾರದು.
ಮನಿ ಪ್ಲಾಂಟ್ ಗಿಡವು ಒಂದು ಬಳ್ಳಿ ಆಗಿರುವುದರಿಂದ ಜಾಸ್ತಿ ಉದ್ದ ಬೆಳೆದ ಮೇಲೆ ಬೆಂಡ್ ಆಗುತ್ತದೆ. ಈ ರೀತಿಯಾಗಿ ಬೆಂಡ್ ಆದಾಗ ನೆಲದ ಮೇಲೆ ಹರಡಿಕೊಳ್ಳಲು ಪ್ರಾರಂಭ ಮಾಡುತ್ತದೆ. ಮನಿ ಪ್ಲಾಂಟ್ ಗಿಡದ ಬಳ್ಳಿಯನ್ನು ನೆಲದ ಮೇಲೆ ಹರಡಿಕೊಳ್ಳಲು ಬಿಡಬಾರದು, ಅದರ ಬದಲು ಯಾವುದಾದರೂ ಒಂದು ಕಡ್ಡಿಯನ್ನು ಕೊಟ್ಟು ಮೇಲ್ಭಾಗಕ್ಕೆ ಬಳ್ಳಿಯು ಹಬ್ಬುವಂತೆ ನೋಡಿಕೊಳ್ಳಬೇಕು. ಏಕೆಂದರೆ ಈ ಗಿಡವನ್ನು ನಾವು ಹಣಕ್ಕೆ ಹೋಲಿಸಲಾಗುತ್ತದೆ, ಆದ್ದರಿಂದ ಗಿಡದ ಬಳ್ಳಿಯು ಕಡ್ಡಿಯ ಸಹಾಯದಿಂದ ಮೇಲ್ಭಾಗಕ್ಕೆ ಹೋದರೆ ನಮ್ಮ ಜೀವನದ ಆರ್ಥಿಕ ಪರಿಸ್ಥಿತಿಯು ಏಳಿಗೆಯನ್ನು ಕಾಣುತ್ತದೆ ಎಂಬ ಅರ್ಥವನ್ನು ತಿಳಿಸುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…