ಗಣಪತಿಯ ಈ ಮಂತ್ರವನ್ನು ಜಪಿಸಿದರೆ ಅಖಂಡ ಯಶಸ್ಸು ಎಂಬುದು ಖಚಿತ

ಜ್ಯೋತಿಷ್ಯ

ಪ್ರತಿನಿತ್ಯ ಯಾವಾಗಲೂ ದೇವರಿಗೆ ಪೂಜೆ ಮಾಡಬೇಕಾದರೆ ಮೊದಲಿಗೆ ಗಣಪತಿಗೆ ಪೂಜೆಯನ್ನು ಮಾಡಬೇಕು ತದನಂತರ ಬೇರೆ ಎಲ್ಲಾ ದೇವರುಗಳಿಗೆ ಪೂಜೆ ಮಾಡಬೇಕು. ಒಂದು ವೇಳೆ ಗಣಪತಿಗೆ ಮೊದಲು ಪೂಜೆ ಮಾಡದೆ ಬೇರೆ ದೇವರಿಗೆ ಪೂಜೆ ಮಾಡಿದರೆ ಪೂಜೆ ಮಾಡಿದ ಫಲವು ಸರಿಯಾಗಿ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ.

ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.

ಗಣಪತಿಗೆ ಮೊದಲ ಆದ್ಯತೆಯನ್ನು ನೀಡಿ ಪೂಜೆ ಮಾಡುವುದು ಒಂದು ನಿಯಮ ಎಂದರೆ ತಪ್ಪಾಗಲಾರದು. ಮೊದಲಿಗೆ ಗಣೇಶನನ್ನು ಪೂಜೆ ಮಾಡಿದರೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಣೇಶನಿಗೆ ಪೂಜೆ ಮಾಡಬೇಕಾದರೆ ಪ್ರತಿನಿತ್ಯವು ಯಾವ ಮಂತ್ರವನ್ನು ಜಪಿಸಬೇಕು ಹಾಗೂ ಇದರಿಂದ ಸಿಗುವ ಲಾಭಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.

ಈ ಮಂತ್ರವನ್ನು ಜಪಿಸುವುದಕ್ಕೂ ಮೊದಲು ಮುಂಜಾನೆ ಎದ್ದು ಸ್ನಾನವನ್ನು ಮಾಡಿ ದೇವರ ಕೋಣೆಯಲ್ಲಿ ದೇವರಿಗೆ ಪ್ರತಿನಿತ್ಯ ಯಾವ ರೀತಿಯಲ್ಲಿ ಪೂಜೆಯನ್ನು ಮಾಡುತ್ತಿರೋ ಆ ರೀತಿಯಲ್ಲಿ ಮೊದಲು ದೀಪವನ್ನು ಹಚ್ಚಿ ತದ ನಂತರ ಗಣಪತಿಯ ಮಂತ್ರವನ್ನು ಜಪಿಸಬೇಕಾಗುತ್ತದೆ.

ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವಾ ಸರ್ವ ಕಾರ್ಯೇಶು ಸರ್ವದಾ

ಈ ಮೇಲಿನ ಮಂತ್ರವನ್ನು ಪ್ರತಿನಿತ್ಯವೂ ದೇವರಿಗೆ ದೀಪವನ್ನು ಹಚ್ಚಿದ ನಂತರ ಮೂರು ಬಾರಿ ಜಪಿಸಿದರೆ ನೀವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿದ್ದರೆ ಗಣಪತಿಯ ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಆರ್ಥಿಕ ಪರಿಸ್ಥಿತಿಯು ಕ್ರಮೇಣವಾಗಿ ಸುಧಾರಣೆಯಾಗುತ್ತದೆ.

ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.

Leave a Reply

Your email address will not be published. Required fields are marked *