ದಿನ ಭವಿಷ್ಯ: ಗುರುವಾರ, ಫೆಬ್ರುವರಿ 03, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಆಡಳಿತ ಕೆಲಸಗಳಿಗಾಗಿ ಸೂಕ್ತ ವ್ಯಕ್ತಿಯನ್ನು ತಿಳಿಸುವಂತೆ ಪರಿಚಿತರಲ್ಲಿ ಕೇಳಿಕೊಳ್ಳುವುದರಿಂದ ಸುಲಭವಾಗಿ ಫಲ ಸಿಗುವುದು. ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆಯನ್ನು ಸಾಧಿಸಿ.

ವೃಷಭ ದೇಹದಲ್ಲಿ ಕಫ ಅಧಿಕವಾಗಿರುವುದರಿಂದ ಅನಾರೋಗ್ಯ. ಆಗಾಗ ಒಂಟಿತನದ ಚಿಂತೆಯು ಕಾಡಲಿದೆ. ಮನೆಯ ವಿಸ್ತರಣೆ ವಿಷಯವಾಗಿ ಉತ್ತಮ ಆಲೋಚನೆಗಳು ಗರಿಗೆದರಲಿವೆ. ಎಲ್ಲವೂ ನಿಮ್ಮಿಚ್ಚೆಯಂತೆ ನಡೆಯಲಿದೆ.

ಮಿಥುನ ಜೀವನದ ಬಗ್ಗೆ ಹೆಚ್ಚಿನ ಉತ್ಸಾಹವನ್ನು ತಾಳುವಿರಿ. ನಿಮ್ಮನ್ನು ಪ್ರೀತಿಸುವವರ ಮಾರ್ಗದರ್ಶನ ಈ ದಿನ ದೊರೆಯಲಿದ್ದು, ಹೊಸ ಚೈತನ್ಯ ತುಂಬಿ ಬರಲಿದೆ. ಸಂಗೀತಗಾರರಿಗೆ ಹಾಗೂ ನೃತ್ಯ ಕಲೆಗಳಿಗೆ ಪ್ರಾಧಾನ್ಯತೆ.

ಕಟಕ  ನಿಮ್ಮ ದುಡುಕು ನಿರ್ಧಾರಗಳಿಂದ ಇತರರಿಗೆ ನೋವಾಗುವ ಲಕ್ಷಣಗಳಿವೆ. ಇನ್ನೊಬ್ಬರಿಗೆ ನೋವಿಗೆ ಸಮಾಧಾನ ಹೇಳುವ ಅಥವಾ ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಿ.

ಸಿಂಹ ದಾಂಪತ್ಯದಲ್ಲಿ ಸಂಶಯದ ವಾತಾವರಣ ಸೃಷ್ಟಿಯಾಗದಂತೆ ಜೀವನವನ್ನು ನಡೆಸಿ. ಮಗನೊಡನೆ ಗಹನವಾದ ಮಾತುಕತೆ ನಡೆಯುವ ಸಂಭವವಿದೆ. ತಾಳ್ಮೆ, ಸಮಾಧಾನ ಕಳೆದುಕೊಂಡಲ್ಲಿ ಅನಾವಶ್ಯಕವಾಗಿ ಕಲಹ.

ಕನ್ಯಾ ನಿರ್ದಿಷ್ಟವಾದ ಕೆಲಸಗಳನ್ನು ನಿರ್ದಿಷ್ಟವಾದ ಸಮಯದಲ್ಲಿ ಮಾಡಿ ಮುಗಿಸುವಿರಿ. ವ್ಯಂಗ್ಯಚಿತ್ರ ಕಲಾವಿದರಿಗೆ ಮಾಸಪತ್ರಿಕೆಯ ಸಂಸ್ಥೆಯಿಂದ ಹೆಚ್ಚಿನ ಅವಕಾಶ. ನೆರೆಯವರೊಂದಿಗಿನ ಸಂಬಂಧ ಸುಧಾರಿಸುವುದು.

ತುಲಾ ಕೆಲಸಗಾರರಲ್ಲಿ ಒಮ್ಮತಾಭಿಪ್ರಾಯ ಮೂಡಿಸುವಲ್ಲಿ ಯಶಸ್ವಿಯಾಗುವಿರಿ. ಕೆಲಸದಲ್ಲಿ ಪ್ರಮುಖ ಬೆಳವಣಿಗೆ ನಿಮ್ಮ ಗಮನಕ್ಕೆ ಬರಲಿದೆ. ಬಯಕೆಗಳು ಸುಲಭವಾಗಿ ಈಡೇರುವುದು. ಮನೋರಂಜನೆಗಾಗಿ ಖರ್ಚು ಮಾಡುವಿರಿ.

ವೃಶ್ಚಿಕ ವೈದ್ಯರಿಗೆ ವೃತ್ತಿಯಲ್ಲಿ ಸವಾಲೆನಿಸುವ ವಿಷಯಗಳಲ್ಲಿ ಯಶಸ್ಸು. ಕೃಷಿ ಹಾಗೂ ಹೈನು ವ್ಯಾಪಾರಗಳಿಂದ ಈ ದಿನ ಅಧಿಕ ಲಾಭವಾಗುವುದು. ನಿಮ್ಮ ಈಗಿನ ಉದ್ಯೋಗದಲ್ಲಿ ಸ್ಥಿರತೆ ಮತ್ತು ಧನಾನುಕೂಲತೆ ಇರುತ್ತದೆ.

ಧನು ನಿರಂತರ ಕೆಲಸ–ಕಾರ್ಯಗಳಿಂದ ಹೊರ ಬರಲು ಪ್ರಯತ್ನಿಸಿ. ಷೇರು ವ್ಯವಹಾರಗಳಿಂದ ಹೆಚ್ಚಿನ ಲಾಭಾಂಶವನ್ನು ಪಡೆದುಕೊಳ್ಳುವಿರಿ. ಮಾತೃವರ್ಗದವರಲ್ಲಿ ಮಂಗಳ ಕಾರ್ಯಗಳು ಜರುಗಲಿದೆ.

ಮಕರ  ಕೌಟುಂಬಿಕವಾಗಿ ಒಡಹುಟ್ಟಿದವರ ಜೊತೆಯಲ್ಲಿ ಇರುವ ಭಿನ್ನಾಭಿಪ್ರಾಯಗಳಿಗೆ ಮೂಲ ಕಾರಣಗಳು ಏನೆಂಬುವುದು ತಿಳಿಯುವುದು. ವಿದೇಶದಿಂದ ಮಗನ ಆಗಮನದ ಸುದ್ದಿ ಮನೆಯವರಿಗೆಲ್ಲ ಸಂತೋಷ ತರುವುದು.

ಕುಂಭ ವ್ಯಾಪಾರ ವ್ಯವಹಾರಗಳ ಬಗೆಗೆ ಮಕ್ಕಳಿಗೆ ತಿಳಿಸುವಿರಿ. ಈ ದಿನ ಸಾಂಸಾರಿಕ ವಿಷಯದಲ್ಲಿ ನೀವು ಆರಿಸಿಕೊಳ್ಳುವ ನಿರ್ಧಾರಗಳು ಹಿರಿಯರ ಕೋಪಕ್ಕೆ ಕಾರಣವಾಗುತ್ತದೆ. ಬ್ಯಾಂಕ್ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸ.

ಮೀನ ಸದ್ಯದಲ್ಲಿ ಎದುರಾಗಿರುವ ಸಮಸ್ಯೆಗಳು ಪರಿಹಾರವಾಗಲಿವೆ. ಆತುರದ ನಿರ್ಧಾರ ಬೇಡ. ಮಗನ ಕೆಲಸಗಳಿಗಾಗಿ ಅಲೆದಾಟ ಹೆಚ್ಚಿ ದಣಿವಾದರೂ ಕೆಲಸ ಕೈಗೂಡಿದ್ದಕ್ಕೆ ಸಮಾಧಾನ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *