ಹೆಣ್ಣುಮಕ್ಕಳು ಯಾವ ತಿಂಗಳಿನಲ್ಲಿ ಹುಟ್ಟಿದರೆ ಶುಭ ಎಂಬುದು ತಿಳಿದಿದೆಯೆ ನಿಮಗೆ ?

ಜ್ಯೋತಿಷ್ಯ

ಭಾರತ ದೇಶದಲ್ಲಿ ಯಾರ ಮನೆಯಲ್ಲಾದರೂ ಹೆಣ್ಣುಮಗು ಜನಿಸಿದರೆ ಲಕ್ಷ್ಮೀದೇವಿ ಬಂದಳು ಎಂದು ಹೇಳಲಾಗುತ್ತದೆ. ಭಾರತೀಯ ಸಂಸ್ಕೃತಿಯ ಪ್ರಕಾರ ಹೆಣ್ಣು ಮಕ್ಕಳನ್ನು ಲಕ್ಷ್ಮಿದೇವಿಗೆ ಹೋಲಿಸಲಾಗುತ್ತದೆ. ಯಾವ ತಿಂಗಳಲ್ಲಿ ಹೆಣ್ಣು ಮಕ್ಕಳು ಜನಿಸಿದರೆ ಲಕ್ಷ್ಮೀದೇವಿಯ ಕೃಪೆಯು ಹೆಚ್ಚಾಗಿ ಇರಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.

ಮೊದಲಿಗೆ ಫೆಬ್ರವರಿ ತಿಂಗಳಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳಿಗೆ ಬಹಳಷ್ಟು ಲಾಭಗಳು ದೊರೆಯುತ್ತವೆ. ಇಂತ ಹೆಣ್ಣು ಮಕ್ಕಳು ಹುಟ್ಟಿದ ಮನೆ ಅಂದರೆ ತಂದೆ ಮನೆ ಹಾಗೂ ಮದುವೆಯಾದ ಮೇಲೆ ಹೋಗುವ ಗಂಡನ ಮನೆಗೂ ಅದೃಷ್ಟವನ್ನು ತಂದುಕೊಡುತ್ತಾರೆ. ಫೆಬ್ರವರಿ ತಿಂಗಳಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಯಾರ ಮನೆಯಲ್ಲಿ ಇರುತ್ತಾರೋ ಅಲ್ಲಿ ಲಕ್ಷ್ಮೀದೇವಿಯ ಕೃಪೆಯು ಸದಾ ಕಾಲ ಇರುತ್ತದೆ.

ಏಪ್ರಿಲ್ ತಿಂಗಳಿನಲ್ಲಿ ಹುಟ್ಟಿದ ಹೆಣ್ಣುಮಕ್ಕಳು ಬಹಳ ಬುದ್ಧಿಶಾಲಿಗಳಾಗಿರುತ್ತಾರೆ. ಈ ಹೆಣ್ಣು ಮಕ್ಕಳು ಕಷ್ಟಪಟ್ಟು ಸ್ವಂತ ಶ್ರಮದಿಂದ ಜೀವನವನ್ನು ನಡೆಸುತ್ತಾರೆ ಹಾಗೂ ಸಾಧನೆಯನ್ನು ಸಹ ಮಾಡುತ್ತಾರೆ. ಹೆಣ್ಣು ಮಗು ಹುಟ್ಟಿದಾಗ ಬಡತನವಿದ್ದರೂ ಅವರ ಪರಿಶ್ರಮದಿಂದ ಸಂಪತ್ತನ್ನು ಗಳಿಸಿಕೊಳ್ಳುತ್ತಾರೆ. ಈ ಹೆಣ್ಣು ಮಗುವನ್ನು ಮದುವೆಯಾಗುವ ಗಂಡನು ಅದೃಷ್ಟವನ್ನು ಹೊಂದಿರುತ್ತಾನೆ.

ಜೂನ್ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಶಾಂತ ಸ್ವಭಾವದವರಾಗಿರುತ್ತಾರೆ. ಇಂತ ಹೆಣ್ಣು ಮಕ್ಕಳಿಗೆ ಹುಟ್ಟಿದಾಗಿನಿಂದಲೂ ಶ್ರೀಮಂತಿಕೆ ಇದ್ದರೂ ಅಹಂಕಾರ ಎಂಬುದು ಸ್ವಲ್ಪವೂ ಇರುವುದಿಲ್ಲ. ಜೂನ್ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ತಮ್ಮ ಸ್ವಂತ ಪರಿಶ್ರಮದಿಂದ ಜೀವನದಲ್ಲಿ ಮುಂದೆ ಬಂದು ಸಾಧನೆಯನ್ನು ಮಾಡುತ್ತಾರೆ.

ಬೇರೆ ಎಲ್ಲಾ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್ ಅಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ತುಂಬಾ ಅದೃಷ್ಟಶಾಲಿ ಆಗಿರುತ್ತಾರೆ. ಈ ಹೆಣ್ಣು ಮಕ್ಕಳುಗಳಿಗೆ ಹುಟ್ಟಿದಾಗಿನಿಂದಲೂ ಅದೃಷ್ಟ ಎಂಬುದು ಇವರ ಜೊತೆಗೆ ಬಂದಿರುತ್ತದೆ. ಈ ಹೆಣ್ಣುಮಕ್ಕಳು ಸ್ವಲ್ಪ ಕಷ್ಟ ಪಟ್ಟರೂ ಸಾಕು ದ್ವಿಗುಣ ಲಾಭವನ್ನು ಪಡೆದುಕೊಳ್ಳುತ್ತಾರೆ. ಸೆಪ್ಟೆಂಬರ್ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಕ್ಕಳನ್ನು ಯಾರು ವಿವಾಹವಾಗುತ್ತಾರೋ ಅವರು ತುಂಬಾ ಭಾಗ್ಯಶಾಲಿಗಳು ಆಗಿರುತ್ತಾರೆ ಮತ್ತು ಸುಖ,ಶಾಂತಿ, ನೆಮ್ಮದಿಯಿಂದ ಜೀವನವನ್ನು ನಡೆಸುತ್ತಾರೆ.

ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.

Leave a Reply

Your email address will not be published. Required fields are marked *