ದಿನ ಭವಿಷ್ಯ: ಶುಕ್ರವಾರ, ಫೆಬ್ರುವರಿ 04, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಆಪ್ತರ ಮನೆಯಲ್ಲಿನ ನಡೆಯುವ ಸಮಾರಂಭಗಳಿಗಾಗಿ ನಿಮ್ಮ ಜವಾಬ್ದಾರಿ, ಓಡಾಟ ಹೆಚ್ಚಲಿದೆ. ವ್ಯವಹಾರದಲ್ಲಿ ಉತ್ತಮ ಲಾಭವಿರುವುದು. ರೇಷ್ಮೇ ಬೆಳೆಗಾರರಿಗೆ ಉತ್ತಮ ಆದಾಯ ಪ್ರಾಪ್ತಿಯಾಗಲಿದೆ.

ವೃಷಭ ಸ್ವಂತ ಉದ್ಯೋಗಸ್ಥರಿಗೆ ಬಿಡುವಿಲ್ಲದೆ ಕೆಲಸಗಳು ಪೂರ್ತಿಗೊಳಿಸಬೇಕಾದ ಸಂದರ್ಭ ಎದುರಾಗುವುದು. ಸಿದ್ಧ ಉಡುಪಗಳ ರಫ್ತು ವ್ಯಾಪಾರದಿಂದ ಹೇರಳ ಲಾಭ ಸಿಗುತ್ತದೆ.

ಮಿಥುನ ವಿವಾದಾಸ್ಪದ ವಿಷಯಗಳ ಕಡೆ ಗಮನ ಕೊಡಬೇಡಿ. ಮನೆಯಲ್ಲಿ ಹಣಕಾಸಿನ ವಿಷಯದಲ್ಲಿ ಚರ್ಚೆ ನಡೆಸುವಿರಿ. ವ್ಯವಹಾರದಲ್ಲಿನ ಹೊಸ ವಿಷಯಗಳನ್ನು ತಿಳಿದುಕೊಂಡು ಹೆಚ್ಚು ಆದಾಯವನ್ನು ಹೊಂದುವಿರಿ.

ಕಟಕ  ವ್ಯವಹಾರದ ವಿಷಯಗಳಿಂದಾಗಿ ಬಿಡುವಿಲ್ಲದ ಕೆಲಸಗಳು. ಬರವಣಿಗೆಗಳಿಂದ ವರಮಾನ ಹೆಚ್ಚಲಿದೆ. ಭೂ ವ್ಯವಹಾರಗಳು ಲಾಭದಾಯಕವೆನಿಸುವುದು. ಸಂಘ ಸಂಸ್ಥೆಗಳಲ್ಲಿ ಸ್ಥಾನ ಮಾನಗಳು ದೊರೆಯಲಿದೆ.

ಸಿಂಹ ಪಾಲುದಾರಿಕೆ ಮತ್ತು ಸಹಭಾಗಿತ್ವದ ವ್ಯವಹಾರಗಳಿಂದ ಉತ್ತಮ ವರಮಾನ ಪಡೆದುಕೊಳ್ಳುವಿರಿ. ಸಂಸಾರದಲ್ಲಿ ನೆಮ್ಮದಿಯ ಜೀವನವಿರುವುದು.

ಕನ್ಯಾ ಮೇಲಾಧಿಕಾರಿಯ ಮೃದು ವರ್ತನೆಯಿಂದ ನಿಮಗೆ ಸರ್ಕಾರದ ಕೆಲಸ ಕಾರ್ಯಗಳಲ್ಲಿ ತೃಪ್ತಿಯುಂಟಾಗುವುದು. ಇಂಟೀರಿಯರ್ ಡೆಕೊರೇಟರ್ಸ್‌ಗಳಿಗೆ ಅಧಿಕ ವರಮಾನ ಇರುವುದು.

ತುಲಾ ಕಾರ್ಯದೊತ್ತಡದ ನಡುವೆಯೂ ಕುಟುಂಬದ ಸಮಸ್ಯೆಯತ್ತ ಗಮನ ನೀಡುವುದು ಅನಿವಾರ್ಯವಾಗಲಿದೆ. ಯಾವುದೇ ಹೊಸ ಉದ್ಯೋಗ ಒಪ್ಪಿಕೊಳ್ಳುವಾಗ ತಾಳ್ಮೆಯಿಂದ ಮತ್ತು ಜಾಣತನದಿಂದ ಒಪ್ಪಿಕೊಳ್ಳಿ.

ವೃಶ್ಚಿಕ ಪಾರಂಪರಿಕ ವೃತ್ತಿಯನ್ನು ಮುಂದುವರಿಸುವವರಿಗೆ ಶುಭಫಲ ಪ್ರಾಪ್ತಿಯಾಗುವುದು. ರಾಜಕೀಯ ವಿದ್ಯಮಾನಗಳಿಂದಾಗಿ ಓಡಾಟ ಆಧಿಕಗೊಳ್ಳುವುದು.

ಧನು ಈ ದಿನ ಧನಾಗಮನ ಹೆಚ್ಚಿದ್ದರೂ ಸಂಪಾದನೆಯ ಬಹುಪಾಲು ವೆಚ್ಚವಾಗಲಿದೆ. ಕೌಟುಂಬಿಕವಾದ ವಿವಾದಗಳು ರಾಜೀ ಮನೋಭಾವಗಳಿಂದ ಸಮಾಪ್ತಿ ಹೊಂದಿಯಾವು.

ಮಕರ  ವಸ್ತ್ರ ವಿನ್ಯಾಸದಲ್ಲಿ ವಿಶೇಷ ಪರಿಣಿತಿ ಪಡೆದುಕೊಳ್ಳುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ ಹೆಚ್ಚಲಿದೆ. ದೈವಾನುಗ್ರಹದಿಂದ ಸಾಂಸಾರಿಕವಾಗಿ ಮತ್ತು ಆರ್ಥಿಕವಾಗಿಯೂ ಇಷ್ಟಾರ್ಥ ಸಿದ್ಧಿಸುವುದು.

ಕುಂಭ ಕೆಲಸ ಕಾರ್ಯಗಳಲ್ಲಿ ಅತಿ ಹೆಚ್ಚಿನ ಉತ್ಸಾಹವನ್ನು ಕಾಣುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಒತ್ತಡಗಳಿಗೆ ಸಿಲುಕ ಬೇಡಿ. ಗುಣಾತ್ಮಕ ಕಾರ್ಯಗಳಿಗೆ ಮಹತ್ವ ನೀಡಬಹುದು.

ಮೀನ ಕಾರ್ಯ ಪ್ರಗತಿಯಲ್ಲಿ ಆಗಾಗ ತೋರಿ ಬರುತ್ತಿದ್ದ ಅಡ್ಡಿ ಆತಂಕಗಳು ದೂರಾಗಲಿವೆ. ನಿಮ್ಮ ಇಷ್ಟದ ಪ್ರಕಾರವೇ ನಿಮ್ಮ ಎಲ್ಲಾ ಕಾರ್ಯಗಳೂ ನಡೆಯುವ ಕಾಲ ಈ ದಿನವಾಗಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *