ಈ ವಸ್ತುಗಳು ಮನೆಯಲ್ಲಿದ್ದರೆ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ?  

ಜ್ಯೋತಿಷ್ಯ

ಈ ಕೆಳಕಂಡ ವಸ್ತುಗಳು ಒಂದು ವೇಳೆ ನಿಮ್ಮ ಮನೆಯಲ್ಲಿದ್ದರೆ ಕಷ್ಟಗಳು ಬರುವುದು ಖಚಿತ ಮತ್ತು ಸುಖ,ಶಾಂತಿ, ನೆಮ್ಮದಿ ಎಂಬುದು ಇಲ್ಲದಂತಾಗುತ್ತದೆ. ಆದ್ದರಿಂದ ಈ ವಸ್ತುಗಳನ್ನು ತಕ್ಷಣವೇ ಮನೆಯಿಂದ ಹೊರಹಾಕಿ ಇಲ್ಲದಿದ್ದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗಾದರೆ ಆ ವಸ್ತುಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮನೆಯಲ್ಲಿ ದೇವರ ಮುಂದೆ ಇಟ್ಟಿರುವ ಶಂಖವನ್ನು ಪೂಜೆಗೆ ಮಾತ್ರ ಸೀಮಿತಗೊಳಿಸಿ ಅದರಿಂದ ಬರುವ ಶಂಖನಾದವನ್ನು ದೇವರಿಗೆ ಕೇಳಿಸದೆ ಇದ್ದರೆ ಆಗ ಶಂಖವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದರಿಂದ ಜೀವನದಲ್ಲಿ ತುಂಬಾ ನಷ್ಟವಾಗುತ್ತದೆ ಹಾಗೂ ಮಾನಸಿಕ ಕಿರಿಕಿರಿಗಳು ಪ್ರಾರಂಭವಾಗುತ್ತದೆ.

ಯಾವುದೇ ಕಾರಣಕ್ಕೂ ಮನೆಯಲ್ಲಿ ಒಂಟಿ ದೀಪವನ್ನು ಹಚ್ಚಬಾರದು. ಅದೇ ರೀತಿ ಕಲ್ಲುಪ್ಪಿನ ಮೇಲೂ ಕೂಡ ದೀಪವನ್ನು ಹಚ್ಚಬಾರದು. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆ ಉದ್ಭವವಾಗುತ್ತದೆ, ಆದ್ದರಿಂದ ಒಂಟಿ ದೀಪವನ್ನು ಮನೆಯಲ್ಲಿ ಹಚ್ಚಬಾರದು.

ವಿಷಕಂಠನ ಸ್ವರೂಪದಲ್ಲಿರುವ ಶಿವನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟಾಗ ಕಷ್ಟಗಳು ವಿಪರೀತವಾಗುತ್ತದೆ ಹಾಗೂ ಇದರಿಂದ ನಕರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ. ಆದ್ದರಿಂದ ವಿಷಕಂಠನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡಬಾರದು. ಹಾಗೆಯೆ ಆಂಜನೇಯ ಸ್ವಾಮಿಯು ಬೆಟ್ಟವನ್ನು ಹಿಡಿದುಕೊಂಡಿರುವ ಅಥವಾ ಹತ್ತು ಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಕೂಡ ಇಡಬಾರದು. ಈ ರೀತಿಯ ಭಾವಚಿತ್ರವನ್ನು ಇಟ್ಟರೆ ಅಭಿವೃದ್ಧಿ ಎಂಬುದು ಕುಂಠಿತವಾಗುತ್ತದೆ ಮತ್ತು ನಷ್ಟವನ್ನು ಹೊಂದುವುದಿಲ್ಲ ಅದರ ಜೊತೆಗೆ ಲಾಭವನ್ನು ಸಹ ಗಳಿಸುವುದಿಲ್ಲ.

ಒಡೆದು ಹೋಗಿರುವಂತಹ ಗಾಜಿನ ಪಾತ್ರೆಗಳು, ಭಿನ್ನವಾಗಿರುವಂತಹ ವಿಗ್ರಹಗಳನ್ನು ಮತ್ತು ಒಡೆದು ಹೋಗಿರುವಂತಹ ಕನ್ನಡಿಗಳನ್ನು ಮನೆಯಿಂದ ಹೊರ ಹಾಕಬೇಕು. ಈ ವಸ್ತುಗಳನ್ನು ಯಾವಾಗ ಮನೆಯಿಂದ ಹೊರ ಹಾಕುತ್ತೇವೋ ಆಗ ನಿಮ್ಮ ಜೀವನದಲ್ಲಿ ಶುಭಫಲಗಳು ಆಗಮಿಸಲು ಪ್ರಾರಂಭವಾಗುತ್ತದೆ. ಒಂದು ವೇಳೆ ಮನೆಯಿಂದ ಹೊರಗೆ ಈ ವಸ್ತುಗಳನ್ನು ಹಾಕದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯು ಕುಂಟಿತವಾಗುತ್ತದೆ ಮತ್ತು ಜೀವನದಲ್ಲಿ ಯಾವುದೇ ರೀತಿಯ ಏಳಿಗೆಯನ್ನು ಕಾಣಲು ಸಾಧ್ಯವಾಗುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *