ಪ್ರತಿನಿತ್ಯ ಮನೆಯಲ್ಲಿ ದೀಪವನ್ನು ಹಚ್ಚುವುದು ಹಿಂದೂ ಧರ್ಮದಲ್ಲಿ ಸಂಪ್ರದಾಯವಾಗಿದೆ. ಮನೆಯಲ್ಲಿ ಪೂಜೆಯನ್ನು ಮಾಡುವುದಕ್ಕೂ ಮೊದಲು ಮೊದಲಿಗೆ ದೀಪವನ್ನು ಹಚ್ಚುವುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದರೆ ತಪ್ಪಾಗಲಾರದು. ದೀಪವನ್ನು ಹಚ್ಚುವುದರಿಂದ ನಮ್ಮ ಜೀವನವನ್ನು ಕತ್ತಲಿನಿಂದ ಬೆಳಕಿನ ಕಡೆಗೆ ಕರೆದುಕೊಂಡು ಹೋಗುತ್ತದೆ. ದೀಪವು ನಮ್ಮ ಜೀವನದಲ್ಲಿ ಇರುವ ಕಷ್ಟಗಳನ್ನು ದೂರ ಮಾಡಿ ಬೆಳಕಿನ ಕಡೆಗೆ ಸುಖಕರವಾದ ಜೀವನವನ್ನು ನಡೆಸಲು ಕರೆದುಕೊಂಡು ಹೋಗುತ್ತದೆ ಎಂದರೆ ತಪ್ಪಾಗಲಾರದು.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ದೀಪವನ್ನು ಹೆಚ್ಚಬೇಕಾದರೆ ಸಾಧ್ಯವಾದಷ್ಟು ದಿನ ತುಪ್ಪದ ದೀಪವನ್ನು ಹಚ್ಚುವುದು ಉತ್ತಮ, ಒಂದು ವೇಳೆ ತುಪ್ಪದ ದೀಪವನ್ನು ಹಚ್ಚಲು ಸಾಧ್ಯವಾಗದಿದ್ದರೆ ದೀಪದ ಎಣ್ಣೆಯನ್ನು ಹಾಕಿ ಹಚ್ಚಬಹುದು. ಈ ರೀತಿ ದೀಪವನ್ನು ಹಚ್ಚಬೇಕಾದರೆ ದೀಪಕ್ಕೆ ಒಂದು ಕರ್ಪೂರವನ್ನು ಹಾಕುವುದರಿಂದ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇದ್ದರೂ ಕೂಡ ಅದನ್ನು ದೂರ ಮಾಡುತ್ತದೆ. ಇದರಿಂದ ನಕಾರಾತ್ಮಕ ಶಕ್ತಿ ಮನೆಯಲ್ಲಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಸಹಾಯ ಮಾಡುತ್ತದೆ.
ಎಲ್ಲಾ ದೇವಾನು ದೇವತೆಗಳಿಗೆ ಕರ್ಪೂರ ಎಂಬುದು ತುಂಬಾ ಪ್ರಿಯವಾಗಿರುತ್ತದೆ, ಆದ್ದರಿಂದ ದೀಪದ ಜೊತೆ ಕರ್ಪೂರವನ್ನು ಹಾಕಿ ಹಚ್ಚುವುದು ತುಂಬಾ ಉತ್ತಮ. ದೀಪಹಚ್ಚಬೇಕಾದರೆ ದೀಪವು ಯಾವುದೇ ಕಾರಣಕ್ಕೂ ಒಡೆದಿರಬಾರದು, ಡೊಂಕಾಗಿರಬಾರದು. ದೀಪವನ್ನು ಹಚ್ಚ ಬೇಕಾದರೆ ಯಾವಾಗಲೂ ದೀಪದ ತುಂಬಾ ಎಣ್ಣೆಯನ್ನು ಹಾಕಬೇಕು ಹಾಗೂ ಕನಿಷ್ಠ ಎರಡು ಗಂಟೆಗಳ ಕಾಲ ಉರಿಯುವ ಹಾಗೆ ಇರಬೇಕು.ಒಂದು ವೇಳೆ ದೀಪವು ಎರಡು ಗಂಟೆಯೊಳಗೆ ಆರಿ ಹೋದರೆ ಅದು ಅಪಶಕುನ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ದೀಪದ ತುಂಬಾ ಎಣ್ಣೆಯನ್ನು ಹಾಕಿ ಹಚ್ಚುವುದು ಉತ್ತಮ.
ದೀಪವನ್ನು ಹಚ್ಚ ಬೇಕಾದರೆ ದೀಪದ ಒಳೆಗೆ ಕರ್ಪೂರವನ್ನು ಹಾಕಿ ಹಚ್ಚುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುವುದರ ಜೊತೆಗೆ ತಾಯಿ ಲಕ್ಷ್ಮೀದೇವಿ ಅನುಗ್ರಹವು ಸದಾಕಾಲ ಮನೆಯ ಮೇಲೆ ಇರುತ್ತದೆ ಎಂದರೆ ತಪ್ಪಾಗಲಾರದು.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…