ಜ್ಯೋತಿಷ್ಯ

ದಿನ ಭವಿಷ್ಯ: ಶನಿವಾರ, ಫೆಬ್ರುವರಿ 05,2022 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಕಬ್ಬಿಣ ಕೆಲಸದ ಗುತ್ತಿಗೆದಾರರಿಗೆ ಹೊಸ ಗುತ್ತಿಗೆ ಸಿಗುವ ಸಂಭವಗಳಿವೆ. ಹಿರಿಯ ಅಧಿಕಾರಿಗಳಿಂದ ಪ್ರಶಂಸೆಯ ಮಾತುಗಳು ಬರಲಿದೆ. ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು. ಜಾಗ್ರತರಾಗಿರಿ.

ವೃಷಭ ಬಹುಜನರಲ್ಲಿ ಮಾಡಿದ ಸಾಲಗಳು ತೀರಿದ್ದರಿಂದ ಮನೆಯಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗಲಿದೆ. ನೂತನವಾಗಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ಈ ಹಿಂದೆ ತೆಗೆದುಕೊಂಡ ನಿಲುವನ್ನು ಬದಲಾಯಿಸಬೇಡಿ.

ಮಿಥುನ ಶಸ್ತ್ರವೈದ್ಯ ವೃತ್ತಿಯವರಿಗೆ ಸೌಲಭ್ಯಗಳು ಹೆಚ್ಚಲಿದೆ. ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು, ನವ ಉಲ್ಲಾಸವನ್ನು ಕಾಣಲಿದ್ದೀರಿ. ಮನೆಯ ಕೆಲಸಗಳು ಸರಾಗವಾಗಿ ನೆರವೇರುವುದು.

ಕಟಕ  ವ್ಯವಹಾರದಲ್ಲಿನ ಹಿಂದಿನ ನಿರ್ಧಾರಗಳು ನಿಮ್ಮ ಒಳಿತಿಗಾಗಿ ಬದಲಾಗುವ ಸಂಭವವಿದೆ. ಈ ದಿನ ಗೋವಿನ ಸೇವೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ತಾನಾಗಿಯೇ ಗೋಚರಿಸಲಿದೆ.

ಸಿಂಹ ಬಾಲ್ಯದ ಸ್ನೇಹಿತರ ಭೇಟಿಯು ಹಳೆಯ ನೆನಪುಗಳನ್ನು ಮರುಕಳಿಸಲಿದೆ. ನಿರುದ್ಯೋಗಿಗಳಿಗೆ ಸಾಧಾರಣವಾದ ಉದ್ಯೋಗ ದೊರಕಿದರೂ ಯಾವುದೇ ಕಾರಣಕ್ಕೂ ತಿರಸ್ಕರಿಸಬೇಡಿ.

ಕನ್ಯಾ ನಿಮ್ಮ ಜೀವನಶೈಲಿಗೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸುಸಮಯ. ವಿದ್ಯಾರ್ಥಿಗಳು ಸ್ವಲ್ಪ ಶ್ರಮವಹಿಸಿ ಓದಿದರೆ, ಅಭ್ಯಾಸಿಸಿದರೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಲಭ್ಯವಾಗುವುದು.

ತುಲಾ ಬದುಕಿನ ಕವಲುದಾರಿಯಲ್ಲಿರುವ ಸರಿಯಾದ ಮಾರ್ಗದರ್ಶನ ದೊರೆಯಲಿದೆ. ಧರ್ಮ ಕೆಲಸಗಳಲ್ಲಿ ತೊಡಗುತ್ತೀರಿ. ವಾಹನ ಚಾಲನೆ ಕಲಿಕೆ ಆರಂಭಿಸಬಹುದು. ಸರ್ಕಾರಿ ಉನ್ನತ ಅಧಿಕಾರಿಗಳಿಗೆ ವರ್ಗಾವಣೆ ಸಾಧ್ಯತೆ.

ವೃಶ್ಚಿಕ ಆಲಸ್ಯ ದೂರವಾಗಿ ಲವಲವಿಕೆಯಿಂದ ದಿನ ಕಳೆಯುತ್ತೀರಿ. ಒಡಹುಟ್ಟಿದವರೊಡನೆ ಗಹನವಾದ ಮಾತುಕತೆ ನಡೆಯಲಿದೆ. ನಿಮಗೆ ಒದಗಿದ್ದ ಆತಂಕ ದೂರವಾಗುತ್ತದೆ.

ಧನು ಪ್ರಾಪಂಚಿಕ ಅನುಭವಕ್ಕಾಗಿ ಕಾನೂನಿನ ಬಗ್ಗೆ ಅಧ್ಯಯನ ಮಾಡುವ ಮನಸ್ಸಾಗುತ್ತದೆ. ಈ ದಿನದ ನಿಮ್ಮ ಕೆಲವು ಮಾತುಗಳಿಂದ ಇತರರು ಪ್ರಭಾವಿತರಾಗುತ್ತಾರೆ. ಹಳೆಯ ನೆನಪುಗಳನ್ನು ಹೊಂದಿರುವ ವಸ್ತು ಪುನಃ ಕೈ ಸೇರುತ್ತದೆ.

ಮಕರ  ನಿಮ್ಮ ಎಲ್ಲಾ ಕಾರ್ಯಗಳಿಗೂ ಅನುಭವದ ಕೊರತೆ ಕಾಣಲಿದೆ. ಆದ್ದರಿಂದ ಬಂಧು ವರ್ಗದವರಿಂದ ಅಥವಾ ಪಿತೃ ಸಮಾನರಿಂದ ಸೂಕ್ತ ಮಾರ್ಗದರ್ಶನ ತೆಗೆದುಕೊಳ್ಳಿ. ಚಿನ್ನಾಭರಣದ ಖರೀದಿ ಸಾಧ್ಯತೆ.

ಕುಂಭ ಮುದ್ರಣಕಾರರಿಗೆ ದೇಹಾಯಾಸ ಹೆಚ್ಚಾಗಿ ತಪ್ಪುಗಳು ನಡೆಯಬಹುದಾದ ಸನ್ನಿವೇಶಗಳಿವೆ. ಮಕ್ಕಳ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ. ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಕೆಲಸ ಇಂದು ನೆರವೇರುತ್ತದೆ.

ಮೀನ ನಿಮ್ಮ ಉತ್ಸಾಹವನ್ನು ಹೆಚ್ಚಿಸುವ ಪ್ರೋತ್ಸಾಹಕರ ಸುದ್ದಿ ಕೇಳುತ್ತೀರಿ. ಹುಣಸೆಹಣ್ಣು ಹಾಗೂ ದ್ರಾಕ್ಷಿ ಬೆಳೆಗಾರರಿಗೆ ವ್ಯಾಪಾರದಲ್ಲಿ ಅನುಕೂಲ. ಮನೆಯ ನಿರ್ವಹಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಬರಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago