ಹಿಂದೂ ಧರ್ಮದಲ್ಲಿ ಮಹಿಳೆಯರನ್ನು ತಾಯಿ ಲಕ್ಷ್ಮೀದೇವಿಗೆ ಹೋಲಿಸಲಾಗುತ್ತದೆ. ಇವರನ್ನು ದೇವಿಯನ್ನಾಗಿ ಪೂಜೆಯನ್ನು ಸಹ ಮಾಡಲಾಗುತ್ತದೆ. ಯಾರ ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡುವುದಿಲ್ಲವೋ ಅಲ್ಲಿ ತಾಯಿ ಲಕ್ಷ್ಮೀದೇವಿ ವಾಸವನ್ನು ಮಾಡುವುದಿಲ್ಲ ಎಂದು ಹೇಳಲಾಗುತ್ತದೆ. ಇದರಿಂದ ಆ ಮನೆಯಲ್ಲಿರುವ ಪುರುಷರು ಯಾವಾಗಲೂ ಧನ ಸಂಪತ್ತಿನ ಕೊರತೆಯನ್ನು ಅನುಭವಿಸುತ್ತಾರೆ.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ನಮ್ಮ ಹಿಂದೂ ಗ್ರಂಥಗಳಲ್ಲಿ ಸ್ತ್ರೀಯರಿಗಾಗಿ ಕೆಲವೊಂದು ನಿಯಮಗಳನ್ನು ರೂಪಿಸಲಾಗಿದೆ, ಕೆಲವೊಂದು ಸ್ತ್ರೀಯರು ತಾವು ಮಾಡುವ ಕೆಲವೊಂದು ತಪ್ಪುಗಳಿಂದ ತಮ್ಮ ಮೇಲೆ ಇರುವ ಗೌರವವನ್ನು ಕಳೆದುಕೊಳ್ಳುತ್ತಾರೆ, ಇಂತ ಸ್ತ್ರೀಯರ ಕಾರಣದಿಂದಾಗಿ ಮನೆಯು ಸಂಪೂರ್ಣವಾಗಿ ನಾಶವಾಗುತ್ತದೆ.
ಶಾಸ್ತ್ರಗಳ ಅನುಸಾರವಾಗಿ ಮನೆಯಲ್ಲಿರುವ ಹೆಣ್ಣು ಮಕ್ಕಳು ಶೃಂಗಾರರಹಿತವಾಗಿ ಇರಬಾರದು, ಇವರ ಶರೀರದಲ್ಲಿ ಸ್ವಲ್ಪವಾದರೂ ಚಿನ್ನದ ಆಭರಣ ಇರುವುದು ತುಂಬಾ ಅವಶ್ಯಕ. ಯಾರ ಮನೆಯಲ್ಲಿ ಹೆಣ್ಣು ಮಕ್ಕಳು ಚಿನ್ನದ, ಬೆಳ್ಳಿ ಆಭರಣಗಳನ್ನು ಧರಿಸುವುದಿಲ್ಲವೋ ಆ ಮನೆಯಲ್ಲಿ ಯಾವಾಗಲೂ ದರಿದ್ರತನ ತುಂಬಿರುತ್ತದೆ.
ಇದೇ ರೀತಿ ಮದುವೆಯಾದ ಮಹಿಳೆಯರಿಗೂ ಶಾಸ್ತ್ರದಲ್ಲಿ ಕೆಲವೊಂದು ನಿಯಮಗಳನ್ನು ಉಲ್ಲೇಖಿಸಲಾಗಿದೆ, ಆದ್ದರಿಂದ ಮದುವೆಯಾದ ಮಹಿಳೆಯರು ಕೆಲವೊಂದು ವಸ್ತುಗಳನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ನೀಡಬಾರದು ಏಕೆಂದರೆ ಇದರಿಂದ ಅವರ ದಾಂಪತ್ಯ ಜೀವನದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ.
ಮದುವೆಯಾದ ಮಹಿಳೆಯರು ಉಪಯೋಗಿಸುವ ಶೃಂಗಾರದ ವಸ್ತುಗಳನ್ನು ಮರೆತರೂ ಬೇರೊಬ್ಬರಿಗೆ ನೀಡಬಾರದು, ಮದುವೆಯಾದ ಮಹಿಳೆಯರಿಗೆ ಮಂಗಳಸೂತ್ರ ಅತಿ ಮುಖ್ಯವಾಗಿರುತ್ತದೆ ಆದ್ದರಿಂದ ಮಾಂಗಲ್ಯವನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ಉಪಯೋಗಿಸಲು ನೀಡಬಾರದು.
ಒಂದು ವೇಳೆ ಮಾಂಗಲ್ಯವನ್ನು ಬೇರೊಬ್ಬರಿಗೆ ಕೊಟ್ಟರೆ ಗಂಡನ ಜೀವಕ್ಕೆ ಸಂಕಟ ಎದುರಾಗುತ್ತದೆ.
ಮದುವೆಯಾದ ಮಹಿಳೆಯರು ಯಾವಾಗಲೂ ಸ್ನಾನವನ್ನು ಮಾಡಿದ ನಂತರ ತಲೆ ಮೇಲೆ ಸೆರಗನ್ನು ಹಾಕಿಕೊಂಡು ನಂತರ ಕುಂಕುಮವನ್ನು ಇಟ್ಟುಕೊಳ್ಳಬೇಕು. ಮದುವೆಯಾದ ಮಹಿಳೆಯರು ತಾವು ಬಳಸುವ ಕಾಡಿಗೆಯನ್ನು ಇನ್ನೊಬ್ಬರಿಗೆ ನೀಡಬಾರದು. ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಒಂದು ವೇಳೆ ನೀವೇನಾದರೂ ಕಾಡಿಗೆಯನ್ನು ಬೇರೊಬ್ಬರಿಗೆ ಕೊಟ್ಟರೆ ಗಂಡನಿಗೆ ನಿಮ್ಮ ಮೇಲಿನ ಪ್ರೀತಿ ಕಡಿಮೆಯಾಗುತ್ತದೆ.
ಮದುವೆಯಾದ ಮಹಿಳೆಯರು ತಾವು ಧರಿಸಿದ ಬಳೆಯನ್ನು ಬೇರೊಬ್ಬರಿಗೆ ನೀಡಬಾರದು ಏಕೆಂದರೆ ಇದರಿಂದ ನಿಮ್ಮ ಬಳಿ ಇರುವ ಅದೃಷ್ಟ ಅವರ ಪಾಲಾಗುತ್ತದೆ. ಕಾಲುಂಗುರ ಮದುವೆಯಾದ ಮಹಿಳೆಯರ ಗುರುತು ಆಗಿರುತ್ತದೆ, ಆದ್ದರಿಂದ ಯಾವುದೇ ಕಾರಣಕ್ಕೂ ಕಾಲುಂಗುರವನ್ನು ಬೇರೊಬ್ಬರಿಗೆ ನೀಡಬಾರದು. ಒಂದು ವೇಳೆ ನೀವು ಹಾಕಿಕೊಂಡ ಕಾಲುಂಗುರವನ್ನು ಬೇರೊಬ್ಬರಿಗೆ ಕೊಟ್ಟರೆ ಸೌಭಾಗ್ಯವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…