ದಿನ ಭವಿಷ್ಯ  ಬುಧವಾರ, ಫೆಬ್ರವರಿ 09 , 2021 ದೈನಂದಿನ ರಾಶಿ ಭವಿಷ್ಯ ಶಿರಡಿ ಸಾಯಿಬಾಬಾರ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಜವಾಬ್ದಾರಿಯುತ ಯೋಜನೆಯ ಸ್ಪಷ್ಟ ವಿಷಯವೊಂದನ್ನು ಆಳವಾಗಿ ಅಧ್ಯಯನ ಮಾಡಬೇಕಾಗುತ್ತದೆ. ತಂದೆಯಾಗುವ ಶುಭ ಸುದ್ದಿ . ಮಕ್ಕಳೊಂದಿಗಿನ ಸಂಜೆಯ ಸುತ್ತಾಟ, ಮಾತುಕತೆ ಮನಸ್ಸಿಗೆ ಹಿತ ತರಲಿದೆ.

ವೃಷಭ ವೃತ್ತಿರಂಗದಲ್ಲಿ ನಿಮಗಾಗಿ ಅದೃಷ್ಟದ ಬಾಗಿಲು ತೆರೆಯುವುದು. ವ್ಯಾಪಾರ ವ್ಯವಹಾರಗಳು ಸರಾಗವಾಗಿ ನಡೆಯಲಿದೆ. ಚಲನಚಿತ್ರರಂಗದವರಿಗೆ ಖ್ಯಾತಿ ದೊರೆಯುವುದು. ಮನೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ ಗೃಹ ನಿರ್ಮಾಣ ಅಥವಾ ನಿವೇಶನ ಖರೀದಿಯ ಕೆಲಸ ಆರಂಭಿಸಲು ಸಿದ್ಧತೆಯನ್ನು ಮಾಡಿಕೊಳ್ಳಬಹುದು. ನಿಮ್ಮ ಹೊಸ ಆಕಾಂಕ್ಷೆಗಳನ್ನು ಹಾಗೂ ಜೀವನದ ಗುರಿಗಳನ್ನು ಚೆನ್ನಾಗಿ ಅರಿತುಕೊಳ್ಳುವಿರಿ.

ಕಟಕ  ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ. ಕೈಗೊಳ್ಳುವ ನಿರ್ಧಾರಗಳು ಮನಸ್ಸಿಗೆ ನೆಮ್ಮದಿ ತರಲಿವೆ. ಬಾಡಿಗೆ ರೂಪದಲ್ಲಿ ಸಂಘ ಸಂಸ್ಥೆಯೊಂದಕ್ಕೆ ಕಟ್ಟಡವನ್ನು ಕಟ್ಟಿಸಿಕೊಡಲು ಒತ್ತಡ. ಲೇವಾದೇವಿ ವ್ಯವಹಾರ ಲಾಭ ತರಲಿದೆ.

ಸಿಂಹ ಅಧಿಕಾರಿ ಹಾಗೂ ಹಿರಿಯರಿಂದ ಸಹಾಯ ಸಹಕಾರಗಳನ್ನು ಅಪೇಕ್ಷಿಸುವಂತಹ ದಿನ. ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ಇಂದು ತೆಗೆದುಕೊಳ್ಳುವಿರಿ. ದೇಹಾಯಾಸ ಕಡಿಮೆಯಾಗಲಿದೆ.

ಕನ್ಯಾ ಆಲಸ್ಯತನವನ್ನು ದೂರಮಾಡಿಕೊಳ್ಳುವುದು ಒಳ್ಳೆಯದು. ದಾನ-ಧರ್ಮ ಪ್ರವೃತ್ತಿಯಿಂದ ಕೆಲವು ಶುಭ ಫಲಗಳು ನಿಮ್ಮ ಅನುಭವಕ್ಕೆ ಬರಲಿವೆ. ಕಲುಷಿತ ಆಹಾರ ಸೇವನೆಯಿಂದಾಗಿ ವೈದ್ಯರ ದರ್ಶನವನ್ನು ಮಾಡಬೇಕಾದೀತು.

ತುಲಾ ಸ್ಪಷ್ಟ ನಿರ್ಧಾರವನ್ನು ಮಾಡಿದ ವಿಚಾರವನ್ನು ಮತ್ತೊಮ್ಮೆ ಯೋಚಿಸಲು ಅವಕಾಶಗಳು ಒದಗಿ ಬರುತ್ತದೆ. ಹಿಂದೆ ತೆಗೆದುಕೊಂಡ ನಿಲುವನ್ನು ಬದಲಾಯಿಸಬೇಡಿ. ಅಧಿಕಾರಿ ವರ್ಗದವರಿಗೆ ಸ್ಥಳ ಬದಲಾವಣೆ ಸಂಭವವಿದೆ.

ವೃಶ್ಚಿಕ ಆಧ್ಯಾತ್ಮಿಕ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡುವುದರಿಂದ ಮನಃಶಾಂತಿ. ಪದವೀಧರರಿಗೆ ವಿದೇಶದಲ್ಲಿ ಉದ್ಯೋಗ ದೊರೆಯುವ ಸಂಭವವಿದೆ. ರಾಜಕೀಯ ವರ್ಗದವರು ಜನ ಮನ್ನಣೆ ಪಡೆ.

ಧನು ಪಿತ್ರಾರ್ಜಿತ ಆಸ್ತಿಗಳ ವಿಚಾರದಲ್ಲಿ ನ್ಯಾಯಾಲಯದ ಮೆಟ್ಟಿಲು ಏರಬೇಕಾಗುತ್ತದೆ. ಈ ದಿನ ಅಗ್ನಿ ಅನಾಹುತಗಳಿಂದಾಗಿ ದೇಹಕ್ಕೆ ಗಾಯಗಳಾಗುವ ಸಾಧ್ಯತೆ, ಎಚ್ಚರದಿಂದಿರಿ. ದುರ್ಗಾದೇವಿಯ ಸೇವೆಯಿಂದ ಶುಭಫಲ.

ಮಕರ  ಸಾಂಸಾರಿಕ ವಿಷಯದಲ್ಲಿ ಹಿರಿಯರ ಮಾತು ಮೀರದಿರುವುದು ಲೇಸು. ಕುಟುಂಬದಲ್ಲಿ ನಡೆಯುವ ಶುಭಕಾರ್ಯಗಳ ಸಂಭ್ರಮ ಹಿರಿಯರ ಮನಸ್ಸಿಗೆ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಕಂಕಣ ಭಾಗ್ಯ.

ಕುಂಭ ಅನುಮಾನಕ್ಕೆ ಎಡೆ ಮಾಡಿಕೊಡುವ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಿರಿ. ವೃತ್ತಿಯ ಕೆಲಸಗಳಿಗಾಗಿ ಹೆಚ್ಚಿನ ಓಡಾಟ. ಹಣದ ವಿಚಾರದಲ್ಲಿ ಸ್ಥಿರತೆಯ ಬಗ್ಗೆ ಯೋಚನೆಯನ್ನು ಮಾಡಿ.

ಮೀನ ತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *