ಮನೆಯ ನೇಮ್ ಪ್ಲೇಟ್ ಹತ್ತಿರ ಈ ರೀತಿ ಮಾಡಿದರೆ ಮಹಾಲಕ್ಷ್ಮಿದೇವಿಯು ಎಲ್ಲೇ ಇದ್ದರೂ ನಿಮ್ಮ ಮನೆಗೆ ಬರುತ್ತಾರೆ

ಜ್ಯೋತಿಷ್ಯ

ಅದೃಷ್ಟ ಲಕ್ಷ್ಮೀ ದೇವಿಯು ಯಾವಾಗಲೂ ನಮ್ಮ ಮನೆಯಲ್ಲಿ ಇರಬೇಕು ಎಂದು ಎಲ್ಲರೂ ಇಚ್ಚಿಸುತ್ತಾರೆ, ಆದ್ದರಿಂದ ಅದೃಷ್ಟ ಲಕ್ಷ್ಮಿಯನ್ನು ತಮ್ಮ ಮನೆಗೆ ಬರಮಾಡಿಕೊಳ್ಳಲು ಹಲವಾರು ಜನರು ಹಲವಾರು ರೀತಿಯ ಪೂಜೆ-ಪುನಸ್ಕಾರಗಳನ್ನು ಮಾಡುತ್ತಿರುತ್ತಾರೆ, ಹಾಗಾದರೆ ಅದೃಷ್ಟ ಲಕ್ಷ್ಮೀದೇವಿಯು ಶಾಶ್ವತವಾಗಿ ಮನೆಯಲ್ಲಿ ಉಳಿದುಕೊಳ್ಳಬೇಕು ಎಂದರೆ ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಅದೃಷ್ಟ ಲಕ್ಷ್ಮಿಯು ಮನೆಗೆ ಬರಬೇಕೆಂದರೆ ಮನೆಯನ್ನು ಶುಭ್ರವಾಗಿ, ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ಅಡುಗೆ ಕೋಣೆಯಲ್ಲಿ ಎಲ್ಲರಿಗೂ ಕಾಣುವ ಹಾಗೆ ಚಾಕು-ಚೂರಿಗಳನ್ನು ಇಟ್ಟುಕೊಳ್ಳಬಾರದು. ಮನೆಯಲ್ಲಿ ಯಾವುದೇ ಕಾರಣಕ್ಕೂ ಬೇಡದ ವಸ್ತುಗಳನ್ನು ಇಟ್ಟುಕೊಳ್ಳಬಾರದು ಹಾಗೂ ಮನೆಯ ಮಲಗುವ ಕೋಣೆಯಲ್ಲಿ ಆಗಲಿ ಅಥವಾ ಬೇರೆ ಜಾಗದಲ್ಲಿ ಆಗಲಿ ವಸ್ತುಗಳನ್ನು ಸರಿಯಾಗಿ ಜೋಡಿಸದೇ ಎಲ್ಲೆಂದರಲ್ಲಿ ಬಿಸಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಅದೃಷ್ಟ ಲಕ್ಷ್ಮಿಯು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ. ಆದ್ದರಿಂದ ಈ ಮೇಲೆ ತಿಳಿಸಲಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮನೆಯನ್ನು ಶುಭ್ರವಾಗಿ ಇಟ್ಟು ಕೊಂಡರೆ ಅದೃಷ್ಟ ಲಕ್ಷ್ಮಿಯು ಮನೆಗೆ ಬರುತ್ತಾರೆ.

ಅದೇ ರೀತಿ ಅದೃಷ್ಟ ಲಕ್ಷ್ಮಿಯು ಮನೆಗೆ ಹುಡುಕಿಕೊಂಡು ಬರಬೇಕೆಂದರೆ ಮನೆಯ ಗೋಡೆಯ ಮೇಲೆ ಹಾಕಿರುವ ನೇಮ್ ಪ್ಲೇಟ್ ಮೇಲ್ಭಾಗದಲ್ಲಿ ಹಾಗೂ ಕೆಳಭಾಗದಲ್ಲಿ ಕೆಂಪು ಬಣ್ಣದ ಲೈನ್ ಇರಬೇಕು, ಈ ರೀತಿಯಾಗಿ ಇದ್ದರೆ ಲಕ್ಷ್ಮೀದೇವಿಯು ಆಕರ್ಷಣೆ ಕೊಂಡು ಬೇಗ ಮನೆಯ ಒಳಗೆ ಪ್ರವೇಶವನ್ನು ಮಾಡುತ್ತಾರೆ. ಈ ರೀತಿಯಾಗಿ ಮಾಡುವುದರಿಂದ ತಾಯಿ ಲಕ್ಷ್ಮೀದೇವಿಯು ಶಾಶ್ವತವಾಗಿ ಮನೆಯಲ್ಲಿ ವಾಸ ಮಾಡುತ್ತಾರೆ ಎಂದರೆ ತಪ್ಪಾಗಲಾರದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *