ಪೂಜೆ ಮಾಡುವಾಗ ಈ ಘಟನೆ ನಡೆದರೆ ಅದು ಏನನ್ನು ಸೂಚಿಸುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಪೂಜೆ ಮಾಡುವಾಗ ಈ ಘಟನೆ ನಡೆದರೆ ಅದು ಏನನ್ನು ಸೂಚಿಸುತ್ತದೆ ಗೊತ್ತೇ ನಿಮಗೆ..ಪೂಜೆ ಮಾಡುವಾಗ ಒಂದು ವೇಳೆ ಈ ಘಟನೆ ನಡೆದರೆ ನಿಮ್ಮ ಜೀವನದ ಅದೃಷ್ಟವೇ ಬದಲಾಗುತ್ತದೆ ಎಂದರೆ ತಪ್ಪಾಗಲಾರದು. ದೇವರ ಅನುಗ್ರಹ ನಿಮ್ಮ ಮೇಲೆ ಇದ್ದರೆ ಮಾತ್ರ ಈ ರೀತಿಯ ಘಟನೆ ನಡೆಯಲು ಸಾಧ್ಯ ಎಂದರೆ ತಪ್ಪಾಗಲಾರದು. ಹಾಗಾದರೆ ಆ ಘಟನೆ ಯಾವುದು ಹಾಗೂ ಅದರಿಂದ ಯಾವ ರೀತಿಯ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಸಾಮಾನ್ಯವಾಗಿ ಪ್ರತಿನಿತ್ಯ ಪೂಜೆ ಮಾಡುವ ಹಾಗೆ ಪೂಜೆ ಮಾಡುತ್ತಿರುವಾಗ ಮನೆಯ ಬಾಗಿಲ ಬಳಿ ಭಿಕ್ಷುಕ ಬಂದು ದೇವರ ಹೆಸರನ್ನು ಹೇಳುತ್ತಿದ್ದರೆ, ಆಗ ದೇವರು ನಿಮ್ಮ ಮನೆಯ ಹತ್ತಿರ ಬಂದಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು. ಆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಭಿಕ್ಷುಕರಿಗೆ ಖಾಲಿ ಕೈಯಲ್ಲಿ ಕಳಿಸಬಾರದು. ಆ ಸಂದರ್ಭದಲ್ಲಿ ನಿಮಗೆ ಏನನ್ನು ದಾನ ಮಾಡುವುದಕ್ಕೆ ಸಾಧ್ಯವಾಗುತ್ತದೆಯೋ ಅದನ್ನು ದಾನ ಮಾಡಬೇಕು. ಈ ರೀತಿ ಮಾಡುವುದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ಲಾಭಗಳನ್ನು ಗಳಿಸಬಹುದು.

ಒಂದು ವೇಳೆ ಪೂಜೆಯನ್ನು ಮಾಡುತ್ತಿರುವಾಗ ಆಕಸ್ಮಿಕವಾಗಿ ದೀಪವು ಜೋರಾಗಿ ಉರಿಯಲು ಪ್ರಾರಂಭಿಸಿದರೆ ದೇವರು ನಿಮ್ಮ ಹತ್ತಿರ ಇದ್ದಾರೆ ಹಾಗೂ ದೇವರ ಅನುಗ್ರಹ ನಿಮ್ಮ ಮೇಲೆ ಇದೆ ಎಂಬುದನ್ನು ಅರಿತುಕೊಳ್ಳಬೇಕು. ಈ ಸಮಯದಲ್ಲಿ ನಿಮಗೇನಾದರೂ ಕೋರಿಕೆಗಳು , ಇಚ್ಛೆಗಳು ಇದ್ದರೆ ಅದನ್ನು ಪ್ರಾರ್ಥನೆಯ ರೂಪದಲ್ಲಿ ಕೇಳಿಕೊಳ್ಳುವುದು ತುಂಬಾ ಉತ್ತಮ.

ಸಾಮಾನ್ಯವಾಗಿ ಪ್ರತಿಯೊಬ್ಬರೂ ಪೂಜೆಯನ್ನು ಮಾಡುವಾಗ ಗಂಧದಕಡ್ಡಿಯನ್ನು ಹಚ್ಚುತ್ತಾರೆ, ಈ ರೀತಿಯಾಗಿ ಗಂಧದಕಡ್ಡಿಯನ್ನು ಹಚ್ಚಿದಾಗ ದೇವರ ರೂಪದಲ್ಲಿ ಹೊಗೆಯು ನಿಮ್ಮ ಕಣ್ಣಿಗೆ ಕಂಡರೆ ನಿಮ್ಮ ಭಕ್ತಿಯು ದೇವರಿಗೆ ತಲುಪಿದೆ ಎಂಬುದನ್ನು ತಿಳಿಸುತ್ತದೆ. ಆದ್ದರಿಂದ ಈ ಸಮಯದಲ್ಲಿ ನಿಮಗೇನಾದರೂ ಕೋರಿಕೆಗಳು ಇದ್ದರೆ ಅದನ್ನು ಕೇಳಿಕೊಂಡರೆ ಆದಷ್ಟು ಬೇಗ ನೆರವೇರುವುದು ಖಚಿತ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *